ಮೈಸೂರು ತಾಲೂಕಿನ ಮೊಸಂಬಾಯನಹಳ್ಳಿಯ ಜನರು ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮಾತ್ರ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ ಕೈಗೊಂಡಿದ್ದಾರೆ. ಬಹಳಷ್ಟು ವರ್ಷಗಳ ನಂತರ ಕೆರೆಗಳಲ್ಲಿ…
26.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕೊಡಗು ಹಾಗೂ ಆಗುಂಬೆ, ಶೃಂಗೇರಿ, ಚಿಕ್ಕಮಗಳೂರಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ದಕ್ಷಿಣ…
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಇದೀಗ 200 ಕೋಟಿ ಕ್ಲಬ್ ಸೇರಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಸಿನಿಮಾ 200.13 ಕೋಟಿ ರೂಪಾಯಿ ಗಳಿಸಿದೆ. ಈ ಬಗ್ಗೆ…
ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕ್ಯಾಂಪ್ಕೋ ಸಹಯೋಗದೊಂದಿಗೆ ಪೈಬರ್ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ತರಬೇತಿ ಶಿಬಿರ ಗುರುವಾರ…
ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ…
ಕೇಂದ್ರ ಸರ್ಕಾರದ ಸ್ವಾಮ್ಯದ ಬಿಎಸ್ಎನ್ಎಲ್ ಈ ವರ್ಷದ ಆಗಸ್ಟ್ ತಿಂಗಳೊಳಗೆ 4ಜಿ ಮತ್ತು 5ಜಿ ನೆಟ್‌ವರ್ಕ್ ಹೊಂದಲಿದೆ. ಟಿಸಿಎಸ್ ಕಂಪನಿಯ ಸಹಯೋಗದಲ್ಲಿ ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರ ಅಭಿವೃದ್ಧಿಪಡಿಸಿರುವ…
ಕುಕ್ಕೆ ಸುಬ್ರಹ್ಮಣ್ಯದಿಂದ ತಿರುಪತಿಗೆ ಮಾ.26 ರಿಂದ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ಸು ಆರಂಭಗೊಳ್ಳಲಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ…
ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಯ ಸಹಿ ವೈರಲ್ ಆಗಿದೆ. ನೆಟ್ಟಿಗರೊಬ್ಬರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಗುವಾಹಟಿಯ ವೈದ್ಯಕೀಯ ಕಾಲೇಜಿನ…
25.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕೊಡಗು ಹಾಗೂ ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ…
ಬುಧವಾರ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಗುತ್ತಿಗಾರಿನಲ್ಲಿ ಗಾಳಿ ಸಹಿತ ಮಳೆಯಾಗಿತ್ತು. ಒಟ್ಟು ಕಂದ್ರಪ್ಪಾಡಿಯಲ್ಲಿ 82 ಮಿಮೀ ಹಾಗೂ ಮೆಟ್ಟಿನಡ್ಕ 76 ಮಿಮೀ ಮಳೆಯಾಗಿದೆ. ಉಳಿದಂತೆ ಮಡಪ್ಪಾಡಿ…