Advertisement

ಸಾವಿನ ಮೊದಲೇ ಸಮಾಧಿ ನಿರ್ಮಿಸಿದ ವ್ಯಕ್ತಿ….! |

4 years ago

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ. ಸಾಮಾನ್ಯವಾಗಿ ವ್ಯಕ್ತಿ…

ಉಕ್ರೇನ್​ನ ಪ್ಯಾರಾಮಿಲಿಟರಿ ಪಡೆ ಸೇರಿದ ತಮಿಳುನಾಡು ವಿದ್ಯಾರ್ಥಿ

4 years ago

ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್‌ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್‌ ಎಂಬಾತ ಉಕ್ರೇನ್‌ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.…

ವೆದರ್‌ ಮಿರರ್‌ | 8-3-2022 | ಕರಾವಳಿ ಜಿಲ್ಲೆಯ ವಿವಿದೆಡೆ ಮಳೆ ಸಾಧ್ಯತೆ |

4 years ago

09.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : ಕೊಡಗು ಹಾಗೂ ಆಗುಂಬೆ, ಶಿೃಂಗೇರಿ, ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ…

ಕೇಂದ್ರ ಬಜೆಟ್ – ವಿಚಾರ ಸಂಕಿರಣ | ಬದಲಾವಣೆ ಇಲ್ಲದಿರುವುದೇ ಬದಲಾವಣೆ – ನಿವೃತ್ತ ಜಿ ಎಸ್ ಟಿ ಕಮಿಷನರ್ ಗೌರಿಬಣಗಿ |

4 years ago

ಭಾರತದ ಆರ್ಥಿಕತೆ ಸ್ಥಿರತೆ ಕಂಡುಕೊಳ್ಳುವತ್ತ ಸಾಗುತ್ತಿದೆ. ಈ ಬಾರಿ ಬಜೆಟ್ಟಿನಲ್ಲಿ ಹೆಚ್ಚಿನ ಬದಲಾವಣೆ ಏನೂ ಮಾಡಿಲ್ಲ ಎಂಬ ಮಾತಿದೆ. ತೆರಿಗೆಯಲ್ಲಿ ತೀವ್ರತರದ ಬದಲಾವಣೆ ಇಲ್ಲದಿರುವುದು ಸ್ಥಿರತೆಯ ಸೂಚಕ.…

ಉಕ್ರೇನ್ ಸಂತ್ರಸ್ತ ವಿದ್ಯಾರ್ಥಿಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ

4 years ago

ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲು ಭಾರತ ಸರ್ಕಾರ ಆರಂಭಿಸಿದ 'ಆಪರೇಷನ್ ಗಂಗಾ' ಕಾರ್ಯಾಚರಣೆಗೆ ಶ್ರೀರಾಮಚಂದ್ರಾಪುರ ಮಠ ಟ್ವಿಟ್ಟರ್‍ನಲ್ಲಿ ಸಹಾಯವಾಣಿ ಆರಂಭಿಸುವ…

2019-20 ರಲ್ಲಿ ದೇಶದ ಜಿಡಿಪಿಯ ಶೇಕಡಾ 50 ಗ್ರಾಮೀಣ ಆರ್ಥಿಕತೆಯ ಕೊಡುಗೆ | ಕೃಷಿ, ಗ್ರಾಮೀಣ ಆರ್ಥಿಕತೆ ಸುಧಾರಣೆ ಸಕಾಲ |

4 years ago

ಗ್ರಾಮೀಣ ಆರ್ಥಿಕತೆ ದೇಶದ ಆರ್ಥಿಕತೆಯ ಮೇಲೆ ಹೆಚ್ಚು ಪರಿಣಾಮ ಬೀರುವುದು ಕಳೆದ ಕೆಲವು ವರ್ಷಗಳಿಂದ ಅರಿವಿಗೆ ಬರುತ್ತಿದೆ. ಇದೀಗ ಕೊರೋನಾ ನಂತರ ಅತ್ಯಂತ ಸ್ಪಷ್ಟವಾಗಿ ಕಂಡುಬಂದಿದ್ದು 2019-20…

ಚಿರತೆಗಾಗಿ ಉಕ್ರೇನ್‌ನಲ್ಲಿ ಉಳಿದ ವೈದ್ಯ | ಸತ್ತರೂ-ಬದುಕಿದರೂ ಚಿರತೆಗಳೊಂದಿಗೆ ಎಂದ ವೈದ್ಯ…! |

4 years ago

ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ…

ಚಿನ್ನದ ಬೆಲೆ | ಮತ್ತೆ ಏರಿಕೆಯಾದ ಚಿನ್ನದ ದರ |

4 years ago

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಎಲ್ಲೆಡೆ ಷೇರು ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಇದರ ಪ್ರಭಾವ ಚಿನ್ನ ಬೆಳ್ಳಿ ದರಗಳ ಮೇಲೂ ಬೀಳುತ್ತಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಮತ್ತೆ…

ವೆದರ್‌ ಮಿರರ್‌ | 07-03-2022 | ಕರಾವಳಿಯಲ್ಲಿ ಮೋಡದ ವಾತಾವರಣ | ಹನಿ ಮಳೆಯ ಸಾಧ್ಯತೆ |

4 years ago

08.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ…

ಪರಿಸರ ಸಂರಕ್ಷಣೆ ಮಾಡುತ್ತಿರುವ ನಿವೃತ್ತ ಅರಣ್ಯಾಧಿಕಾರಿ | ಬೋನ್ಸಾಯ್ ಪದ್ಧತಿಯಲ್ಲಿ ಗಿಡ ಬೆಳೆಸುವ ಪರಿಸರ ಪ್ರೇಮಿ |

4 years ago

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಕಲ್ಲಬ್ಬೆ ಗ್ರಾಮದ ನಿವಾಸಿಯಾದ ಪರಿಸರ ಪ್ರೇಮಿಯಾಗಿರುವ ನಿವೃತ್ತ ಅರಣ್ಯಾಧಿಕಾರಿ ಎಲ್.ಆರ್. ಹೆಗಡೆ ಅವರು ನಿವೃತ್ತ ಜೀವನದಲ್ಲಿ ಬೋನ್ಸಾಯ್ ಪದ್ಧತಿಯಲ್ಲಿ…