ಕಾವ್ಯಗಳ ಶಕ್ತಿ ಅನಂತವಾದದ್ದು. ಅನೇಕ ಬಹುಶ್ರುತ ಸಾಧಕರು ಕಾವ್ಯಗಳ ಮೂಲಕ ಅತ್ಯುತ್ಕøಷ್ಟ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ. ಎಂದೋ ಮೂಡಿದ ಕಾವ್ಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಗಳಾಗಿ ನಮ್ಮ ಮುಂದಿವೆ.…
ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ…
05.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ತೋರಿಸುತ್ತಿದೆ. ಆದರೂ ದಕ್ಷಿಣ ಕನ್ನಡದ ಸುಳ್ಯ,…
ಅಡಿಕೆಯ ನಾಡು ದಕ್ಷಿಣ ಕನ್ನಡ. ಒಂದು ಕಾಲದಲ್ಲಿ ಭತ್ತದ ನಾಡಾಗಿತ್ತು. ಕಾಲ ಕ್ರಮೇಣ ಅಡಿಕೆ, ರಬ್ಬರ್ ಊರಾಗಿ ಬೆಳೆಯಿತು. ಈ ನಡುವೆಯೇ ಇಲ್ಲೊಬ್ಬರು ನೇಗಿಲ ಯೋಗಿಯಾದರು. ಅದಕ್ಕೆ…
ನಿಟ್ಟೆ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನಡುವೆ ಜಂಟಿಯಾಗಿ ಡಿ.3 ರಂದು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರಲ್ಲಿ ಅಡಿಕೆಗೆ…
ಹಸಿರು ಹಾವಿನ ಅಪರೂಪದ ಚಿತ್ರವನ್ನು ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ಸೆರೆಹಿಡಿದಿದ್ದಾರೆ. ನಮ್ಮ ತೋಟಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣುವ ಹಸಿರುವ ಹಾವು ಎಲ್ಲರಿಗೂ ಮಾಮೂಲಿಯೇ. ಆದರೆ ಆ…
ಲಕ್ಷ್ಮಣ ರಾವ್ ಇನಾಮದಾರ್ ಪ್ರಶಸ್ತಿಗೆ ಕ್ಯಾಂಪ್ಕೋ ಅವಿರೋಧವಾಗಿ ನಾಮನಿರ್ದೇಶನಗೊಂಡಿದೆ. ತನ್ನ ಸದಸ್ಯರು ಮತ್ತು ಪ್ರದೇಶಕ್ಕೆ ಅದ್ಭುತವಾದ ಸೇವೆಗಳಲ್ಲಿ ತೊಡಗಿರುವ ಪ್ರಖ್ಯಾತ ಸಹಕಾರಿ ಸಂಘಕ್ಕೆ ನೀಡುವ ಪ್ರಶಸ್ತಿ ಇದು. …
ಪುತ್ತೂರಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ 2022ರ ವಾರ್ಷಿಕ ಕ್ಯಾಲೆಂಡರ್ ವೈಜಯಂತಿ ಪಂಚಾಂಗದ ಸಂಪಾದಕರಾದ ಶಂಕರ್ ಜೋಯಿಷರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ…
04.12.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ…
ಸುಳ್ಯ ತಾಲ್ಲೂಕು ಪಂಬೆತ್ತಾಡಿ ಗ್ರಾಮದ ಬೆಳಗಜೆ ದಿವಂಗತ ವೆಂಕಟಕೃಷ್ಣಯ್ಯನವರ ಪತ್ನಿ ಶ್ರೀಮತಿ ಬಿ.ವಿ.ಗೌರಮ್ಮ ಅವರು ಡಿಸೆಂಬರ್ 2 ರಂದು ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.…