Advertisement

ಊರಿಡೀ ಲಾಕ್ಡೌನ್ | ಸಾಮಾಜಿಕ ಕಾರ್ಯಗಳು ಅನ್‌ ಲಾಕ್‌ | ಗುತ್ತಿಗಾರು ಪಂಚಾಯತ್‌ ವ್ಯಾಪ್ತಿಯಲ್ಲಿ ಮಾದರಿ ಕಾರ್ಯಗಳು |

5 years ago

ಕೊರೋನಾ ಮಹಾಮಾರಿ ಗ್ರಾಮೀಣ ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ. ಹೀಗಾಗಿ ಗ್ರಾಮಗಳಲ್ಲಿ  ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚಾಗುತ್ತಿದ್ದಂತೆಯೇ ಸೀಲ್‌ ಡೌನ್‌ , ಲಾಕ್ಡೌನ್‌ ಮಾಡಲೇಬೇಕಾದ ಅನಿವಾರ್ಯತೆ ಉಂಟಾಗಿತ್ತು. ಆದರೆ ಈ…

ಕಮಿಲಕ್ಕೆ ಬಂತು ಪಿ ಎಂ ವಾಣಿ | ಹಳ್ಳಿಯಲ್ಲಿ ಚಾಲೂಗೊಂಡ ಸಾರ್ವಜನಿಕ WiFi | ನೆಟ್ವರ್ಕ್‌ ಸಮಸ್ಯೆಗೆ ಸುರಕ್ಷತೆಯ ದಾರಿ |

5 years ago

ಕೊರೋನಾ ಸಂಕಷ್ಟದ ಕಾರಣದಿಂದ ಶಾಲೆ-ಕಾಲೇಜುಗಳು ನಡೆಯುತ್ತಿಲ್ಲ. ಕೆಲಸಕ್ಕೆ ತೆರಳುವ ಮಂದಿಗೂ ಸಂಕಷ್ಟ. ಇಂತಹ ಸನ್ನಿವೇಶದಲ್ಲಿ  ವೇಗದ ಇಂಟರ್ನೆಟ್‌ ಇಂದು ಅಗತ್ಯವಾಗಿದೆ. ಹಳ್ಳಿಯಲ್ಲೂ ಇಂದು ಇಂಟರ್ನೆಟ್‌ ಎಲ್ಲಾ ವರ್ಗದವರಿಗೂ…

ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್‌ ಸಮಸ್ಯೆ | ಆನ್‌ ಲೈನ್‌ ಕ್ಲಾಸಿಗೆ ಕೊಡೆ ಹಿಡಿದು ಕುಳಿತ ಹುಡುಗಿ…! | ಪ್ರಶ್ನೆಯಲ್ಲ, ಭರವಸೆಯೂ ಬೇಡ -ಪರಿಹಾರ ಹೇಗೆ ?

5 years ago

ಗ್ರಾಮೀಣ ಭಾಗಗಳ ನೆಟ್ವರ್ಕ್‌ ಸಮಸ್ಯೆ ನಿವಾರಣೆಗೆ ಈಗಾಗಲೇ ಹಲವು ಸಭೆಗಳು ನಡೆದವು. ಅಚ್ಚರಿ ಎಂದರೆ ಸಭೆ ನಡೆದ ಮರುದಿನವೇ ನೆಟ್ವರ್ಕ್‌ ಗಳು ಅಯೋಮಯ....!. ಹಾಗಿದ್ದರೆ ಸಮಸ್ಯೆ ಇರುವುದು …

ಬಲಕಳೆದುಕೊಂಡ ಕಾಂಗ್ರೆಸ್‌ ಚೇತರಿಕೆ ಕಾಣುತ್ತಿದೆ | ಅಧಿಕಾರದ ಮದದಲ್ಲಿ ಮೆರೆಯುತ್ತಿದೆ ಬಿಜೆಪಿ | ಕೋವಿಡ್‌ ಸಮಯದಲ್ಲಿ ಈ ಬದಲಾವಣೆ ಗಮನಿಸಿದ್ದೀರಾ ?

5 years ago

ಳೆದ ಒಂದೆರಡು ತಿಂಗಳ ಹಿಂದಿನಿಂದ ಕೋವಿಡ್‌ ಕಾರಣದಿಂದ ದ ಕ ಜಿಲ್ಲೆ ಸ್ತಬ್ಧವಾಗಿದೆ. ಅಂದರೆ ಆರ್ಥಿಕ ವಹಿವಾಟಿನಲ್ಲಿ ಕುಸಿತ ಕಂಡಿದೆ. ಹಾಗಿದ್ದರೂ ರಾಜಕೀಯ ವಹಿವಾಟು ಕಳೆಗುಂದಿಲ್ಲ. ಮುಂದಿನ…

ಪ್ರಕೃತಿಯೊಳಗಣ ನಡೆ ಏನು ಅದ್ಭುತವಪ್ಪಾ…!!

5 years ago

ವಾವ್,  ಪ್ರಕೃತಿಯ ‌ಒಳಗಣ ನಡೆ ಏನು ಅದ್ಭುತವಪ್ಪಾ....!! ಎಲ್ಲಿಂದಲೋ ಓಡೋಡಿ ಬರುವ ಮಾರುತಗಳು, ಅದನೇರಿ ಬರುವ ಮುಗಿಲ ಸಾಲುಗಳು.... ಇದರ ಹಿಂದಿನ ಲೆಕ್ಕಗಳ ಗ್ರಹಿಸಿ ಶಿರಸಿಯ ಸುಧಾಪುರದ.…

ಕೊರೋನಾ ನಿಯಂತ್ರಣ ಕಾರ್ಯಗಳನ್ನು ವಾರ್ಡ್ ಹಾಗೂ ಗ್ರಾಮಮಟ್ಟದಲ್ಲಿ ಮಾಡಬೇಕು – ಕೋಟಾ ಶ್ರೀನಿವಾಸ ಪೂಜಾರಿ

5 years ago

ಕೋವಿಡ್ ನಿಯಂತ್ರಣ ಕಾರ್ಯಗಳನ್ನು ವಾರ್ಡ್ ಹಾಗೂ ಗ್ರಾಮಮಟ್ಟದ ಸಮಿತಿಗಳು ಪರಿಣಾಮಕಾರಿಯಾಗಿ ಮಾಡಿದಾಗ ಮಾತ್ರ ಸೋಕು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ಐಟಿಐ ವಿದ್ಯಾರ್ಥಿಗಳ ಸಂಕಷ್ಟ | ಪಾಠ ಓದಿದ್ದು ಒಂದು -ಪರೀಕ್ಷೆಗೆ ಬಂದದ್ದು ಇನ್ನೊಂದು | ವಿದ್ಯಾರ್ಥಿಗಳ ಸಂಕಷ್ಟಕ್ಕೆ ಪರಿಹಾರ ಬೇಕಿದೆ |

5 years ago

ವರ್ಷವಿಡೀ ಓದಿದ ಬಳಿಕ ಪರೀಕ್ಷೆ ನಡೆದಾಗ ಐಟಿಐ ವಿಭಾಗದ ಇಲೆಕ್ಟ್ರಾನಿಕ್ಸ್‌ ವಿಭಾಗದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಇಲೆಕ್ಟ್ರಾನಿಕ್ಸ್‌ ವಿಭಾಗದ ವಿದ್ಯಾರ್ಥಿಗಳಿಗೆ ಇಲೆಕ್ಟ್ರಿಕಲ್‌ ವಿಭಾಗದ ಪ್ರಶ್ನೆಗಳು ಪರೀಕ್ಷೆಯಲ್ಲಿ ಬರೆಯಲು ಬಂದಿತ್ತು.…

ಪರಿಸರ ದಿನಕ್ಕೊಂದು ನಮನ | ಹಸಿರಾಗಲಿ ಪರಿಸರ…. ಹಸಿರಾಗಿರಲಿ ಮನಸು….

5 years ago

ಎರಡು ಸುಂದರವಾದ ದೃಶ್ಯ ಗಳ ಚಿತ್ರಣ.‌ ವ್ಯತ್ಯಾಸ ಇಷ್ಟೇ,  ಒಂದು ಹಳ್ಳಿಪ್ರದೇಶದ್ದು, ಇನ್ನೊಂದು  ನಗರ ಪ್ರದೇಶದ್ದು.  ನೋಡಲು ಎರಡು ಚೆಂದವೇ . ಆದರೆ ಮನಸಿಗೆ ಆಪ್ತವಾಗುವುದು  ಹಸಿರಿನ…

ಈಗ ಶಾಲಾರಂಭ ಅಲ್ಲ ಪಾಠಾರಂಭ….. !

5 years ago

ಬಾಲ್ಯದಲ್ಲಿ ಶಾಲೆ ಶುರು  ಆಗುವ ವಾರದ ಮೊದಲೇ ಅಮ್ಮನ ಬಳಿ ನನ್ನ ಪ್ರಶ್ನೆ ತಯಾರಾಗಿರುತ್ತಿತ್ತು. ಜೂನ್ 1 ಕ್ಕೆ ಯಾಕೆ ಶಾಲೆ ? ಜುಲಾಯಿಯಲ್ಲಿ ಅಥವಾ ಆಗಸ್ಟ್…

ಕವನ | ಅಂದು – ಇಂದು

5 years ago

ಹೇ ಮಾನವ....  ಆಮ್ಲಜನಕ ನೀಡುವ ಮರಗಿಡಗಳನ್ನು ಕಡೆದುರುಳಿಸುತ್ತಿದ್ದೆ ಅಂದು... ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಾಗಿ ಪರದಾಡುತ್ತಿರುವೆ ಇಂದು...  ಉದ್ಯೋಗಕ್ಕಾಗಿ ಹಳ್ಳಿಯನ್ನು ತೊರೆದು ಪಟ್ಟಣಕ್ಕೆ ಹೋದೆ ಅಂದು... ಕೊರೋನಾ ಬಂತೆಂದು…