ಮಂಗಳೂರು/ಕೊಡಗು: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಮಳೆಯ ಕಾರಣದಿಂದ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಕುಮಾರಧಾರಾ, ನೇತ್ರಾವತಿ ನದಿ ನೀರಿನಮಟ್ಟ ಏರಿಕೆ…
ಮಡಿಕೇರಿ : ಶುಕ್ರವಾರ ಸಂಜೆಯಿಂದ ಸೋಮವಾರದ ಬೆಳಗ್ಗೆಯವರೆಗೆ ಎರಡು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡುವುದಾಗಿ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಕಣ್ಮಣಿ ತಿಳಿಸಿದ್ದಾರೆ.…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು 311 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ದಿನಂದ ದಿನಕ್ಕೆ ಪ್ರಕರಣ ಹೆಚ್ಚಾಗುತ್ತಿದ್ದು ಲಾಕ್ಡೌನ್ ನಿಯಮ ಪಾಲನೆಯಾಗಬೇಕು ಎಂಬ ಎಚ್ಚರಿಕೆಯ…
ಮಂಡೆಕೋಲು: ದ ಕ ಜಿಲ್ಲೆಯ ವಿವಿದೆಡೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಸುಳ್ಯ ತಾಲೂಕಿನಲ್ಲಿ ಕೂಡಾ ವಿವಿದೆಡೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಕಳೆದ 3 ದಿನಗಳಿಂದ ಮಂಡೆಕೋಲಿನಲ್ಲೂ ಕೊರೋನಾ…
ಅಬ್ದುಲಾಪುರ ಬಾಜಾರ ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕರೆಂದು ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಮುಸಲ್ಮಾನ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ.…
ಸುಳ್ಯ: ಈ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿತ ಮರಿಯಂ ರಫಾನ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ 6೦೦ ರಲ್ಲಿ 583 ಅಂಕ…
ಎಲ್ಲವೂ ಕೃಷಿಯೇ....! ಇಂದಿನ ದಿನಗಳಲ್ಲಿ ಯಾವುದರಿಂದ ಆದಾಯ ಪಡೆಯಲಿಕ್ಕಾಗುತ್ತದೋ ಅದೆಲ್ಲವೂ ಕೃಷಿಯೇ ಆಗಿದೆ.....!. ಕೃಷಿಯನ್ನು ಕೃಷಿಯೆಂದೇ ನಂಬುವವರು ಇನ್ನೂ ಅಲ್ಲೇ ಇದ್ದಾರೆ. ಯಾವಾಗ ಕೃಷಿಯನ್ನು ವ್ಯವಹಾರದ ದೃಷ್ಟಿಯಿಂದ…
ಬರಹ : ಪಿ.ಜಿ.ಎಸ್.ಎನ್.ಪ್ರಸಾದ್ ಒಂದೆಡೆ ಕೋವಿಡ್ 19 ತನ್ನ ಅಟ್ಟಹಾಸವನ್ನು ಮೆರೆಯುತ್ತಿರಬೇಕಾದರೆ, ಇನ್ನೊಂದೆಡೆ ನಿಯೋವೈಸ್ ಧೂಮಕೇತು ಆಗಸದಲ್ಲಿ ತನ್ನ ಶೋಭೆಯನ್ನು ಮೆರೆಯಲಿದೆ. ಈ ಅಚ್ಚರಿಯ ವಿದ್ಯಮಾನ ನಮ್ಮನ್ನು…
ಮೊನ್ನೆ ಮೊನ್ನೆಯವರೆಗೂ ಭಾಷಣ ಕೇಳುತ್ತಿತ್ತು, ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿವೆ. ಅನೇಕ ಕೃಷಿ ಭೂಮಿಗಳು ಬರಡಾಗಿವೆ. ಭವಿಷ್ಯದಲ್ಲಿ ಕೃಷಿಗೆ ಭವಿಷ್ಯ ಇದೆ.... ಹೀಗೆಲ್ಲಾ ಭಾಷಣ ಕೇಳುತ್ತಾ ಚಪ್ಪಾಳೆ ಹೊಡೆಸಿಕೊಳ್ಳುತ್ತಿರುವುದನ್ನು ಕಂಡಿದ್ದೇವೆ.…
ಇದು ಕೃಷಿಕರ ಮಾತುಕತೆ. ಕೃಷಿಕರ ಅನುಭವದ ಚರ್ಚೆಗಳು. ಇದು ಯುವ ಕೃಷಿಕರಿಗೆ ಮಾರ್ಗದರ್ಶನ. ವಾತಾವರಣದ ಅಧ್ಯಯನ, ಕೃಷಿ ಬೆಳವಣಿಗೆಗೆ ಇಂತಹ ಹವ್ಯಾಸಗಳು ಅಗತ್ಯವಾಗಿದೆ. ಹೀಗಾಗಿ ಕಲ್ಮಡ್ಕದ ಕೃಷಿಕ…