Advertisement

ಸರಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ

6 years ago

ಸುಳ್ಯ: ಕೊಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತಹಶಿಲ್ದಾರರ ಹತ್ಯೆಯನ್ನು ಖಂಡಿಸಿ ಸುಳ್ಯ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಸರಕಾರಿ ನೌಕರರು ಸುಳ್ಯ ತಾಲೂಕು ಕಛೇರಿಯ ಮ0ಭಾಗದಲ್ಲಿ…

ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದವರು 14 ದಿನ ಮನೆಯಲ್ಲಿರಿ ಎಂಬ ಪ್ರಕಟಣೆ ನೀಡಿಲ್ಲ- ತಾಲೂಕು ಆಸ್ಪತ್ರೆ ಆಡಳಿತ ಸ್ಪಷ್ಟನೆ

6 years ago

ಸುಳ್ಯ: ಸುಳ್ಯ ತಾಲ್ಲೂಕು ಆಸ್ಪತ್ರೆ ಸುಳ್ಯ ಇಲ್ಲಿಗೆ ಭೇಟಿ ನೀಡಿದವರು 14 ದಿನ ಮನೆಯಲ್ಲಿ ಇರುವುದು ಎಂಬ ಪ್ರಕಟಣೆ ಆಸ್ಪತ್ರೆ ಆಡಳಿತ ನೀಡಿಲ್ಲ. 14 ದಿನಗಳಲ್ಲಿ ಭೇಟಿ…

ಜಮ್ಮು-ಕಾಶ್ಮೀರದ ಬಂಡಿಪೊರ ಪ್ರದೇಶದಲ್ಲಿ ಉಗ್ರಗಾಮಿಗಳ ಅಟ್ಟಹಾಸ | ಬಿಜೆಪಿಯ ನಾಯಕನ ಗುಂಡಿಕ್ಕಿ ಕೊಂದ ಉಗ್ರರು

6 years ago

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರ ಪ್ರದೇಶದಲ್ಲಿ ಉಗ್ರಗಾಮಿಗಳು ಬಿಜೆಪಿಯ ಸ್ಥಳೀಯ ನಾಯಕ ವಾಸೀಂ ಅಹ್ಮದ್ ಬಾರಿ ಮತ್ತು ಅವರ ಕುಟುಂಬ ಸದಸ್ಯರನ್ನು ಬುಧವಾರ ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಲ್ಲಿ ವಾಸೀಂ…

ಸುಳ್ಯಕ್ಕೆ ಮತ್ತೆ ವಕ್ಕರಿಸಿದ ಕೋವಿಡ್ | ಸುಳ್ಯ ಸರಕಾರಿ ಆಸ್ಪತ್ರೆ ಸಂಪೂರ್ಣ ಸೀಲ್ ಡೌನ್

6 years ago

ಸುಳ್ಯ: ವೈದ್ಯರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಸುಳ್ಯ ಸರಕಾರಿ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. 48 ಗಂಟೆಗಳ…

ಮಂಗಳೂರು ಪ್ರಯಾಣದ ಡೈಲಿ ಪಾಸ್ ರದ್ದುಪಡಿಸಿದ ಕೇರಳ

6 years ago

ಸುಳ್ಯ: ಕಾಸರಗೋಡಿನಿಂದ ಮಂಗಳೂರಿಗೆ ಉದ್ಯೋಗ ಮತ್ತಿತರ ಅಗತ್ಯಕ್ಕಾಗಿ ಪ್ರಯಾಣಕ್ಕೆ ದಿನ ನಿತ್ಯದ ಪಾಸ್ ನೀಡುವುದನ್ನು ಕಾಸರಗೋಡು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಇದು ದಿನ ನಿತ್ಯದ ಅಗತ್ಯಕ್ಕಾಗಿ ಗಡಿಯ ಮೂಲಕ…

ನಾಗಪಟ್ಟಣ ಕಾಂಕ್ರೀಟ್ ರಸ್ತೆ ಉದ್ಘಾಟನೆ

6 years ago

ಸುಳ್ಯ: ಅಂತಾರಾಜ್ಯ ರಸ್ತೆಗಳಾದ ಸುಳ್ಯ-ಪಾಣತ್ತೂರು, ಸುಳ್ಯ-ಬಂದಡ್ಕ ರಸ್ತೆ ಸಂಪರ್ಕದ ಗಾಂಧಿನಗರ-ನಾಗಪಟ್ಟಣ ರಸ್ತೆಯಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಯಿತು. ರಸ್ತೆ ಕಾಂಕ್ರೀಟ್ ನಡೆಯುತ್ತಿದ್ದ ಹಿನ್ನಲೆಯಲ್ಲಿ ಕಲ್ಲುಮುಟ್ಲುವಿನಿಂದ ನಾಗಪಟ್ಟಣದವರೆಗೆ ಮುಚ್ಚಲಾಗಿದ್ದ…

ಗಾಳಿಯಿಂದಲೂ ಕೊರೋನಾ ವೈರಸ್ ಹರಡಲಿದೆ ಎಂದರು ವಿಜ್ಞಾನಿಗಳ ತಂಡ…!

6 years ago

ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ಗಾಳಿಯಲ್ಲಿ ಕೂಡಾ ವೈರಸ್ ಹರಡಬಲ್ಲುದು  ಎಂದು 32 ದೇಶಗಳ 239 ವಿಜ್ಞಾನಿಗಳು ವಿಶ್ವ…

ಕೊರೋನಾ ನಿಗ್ರಹಿಸುವ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದ ಸರಕಾರ – ಆರೋಪ

6 years ago

 ಮಂಗಳೂರು: ಕೊರೋನಾ ವೈರಸ್ ನ ಹರಡುವಿಕೆ ದೇಶದಲ್ಲಿ ಅತ್ಯಂತ ಅಪಾಯದಲ್ಲಿದ್ದು,ಸಾಮುದಾಯಿಕವಾಗಿ ವಿಸ್ತರಿಸುತ್ತಿದೆ.ಈಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೈಕಟ್ಟಿ ಕುಳಿತಿದೆ ಸಿಪಿಐಎಂ  ಮಂಗಳೂರು…

ಜಗತ್ತಿನ ಕತ್ತಲು ಕಳೆಯಲಿ – ಶ್ರೀರಾಘವೇಶ್ವರ ಶ್ರೀ

6 years ago

ಗೋಕರ್ಣ: ಜಗತ್ತನ್ನು ಮಾರಕ ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿದೆ, ಕಷ್ಟದಲ್ಲಿದೆ, ಬೆಳಕು ಸಿಗುತ್ತಿಲ್ಲ. ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂದು ಶ್ರೀರಾಮಚಂದ್ರಾಪುರ…

ಮಂಗಳೂರು ಆಸ್ಪತ್ರೆಯಿಂದ ಕೊರೋನಾ ಸೋಂಕಿತ ಯುವಕ ಪರಾರಿ | ಸಾರ್ವಜನಿಕರ ಸಹಾಯ ಕೋರಿದ ಪೊಲೀಸರು

6 years ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಆಸ್ಪತ್ರೆಯಿಂದ ಕೊರೋನಾ ಸೋಂಕಿತ ಯುವಕ ಪುತ್ತೂರಿನ ದರ್ಬೆ ನಿವಾಸಿ ದೇವರಾಜ(18)  ಪರಾರಿಯಾಗಿದ್ದಾನೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಸೋಂಕಿತ ಯುವಕನ…