ಗುತ್ತಿಗಾರು: ಕೊರೋನಾ ವೈರಸ್ ಇದೀಗ ದ ಕ ಜಿಲ್ಲೆಯ ವಿವಿದೆಡೆ ಹರಡುತ್ತಿದೆ. ಸುಳ್ಯ ತಾಲೂಕಿನ ಅಲ್ಲಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲೂ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೊನ್ನೆಯಾಗಿದ್ದ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಇದೀಗ ಬೆಂಬಿಡದೆ ಕಾಡುತ್ತಿದೆ. ಈಚೆಗೆ ಸಮುದಾಯಕ್ಕೆ ಹರಡಲು ಆರಂಭವಾಗಿದ್ದು , ಮೂಲ ಪತ್ತೆ ಕಷ್ಟವಾಗುತ್ತಿದೆ.…
ಬೆಂಗಳೂರು: ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಯವರ 27 ನೇ ಚಾತುರ್ಮಾಸ್ಯ ಜುಲೈ. 5 ರಿಂದ ಸೆಪ್ಟೆಂಬರ್ 2 ರವರೆಗೆ ಗೋಕರ್ಣದ ಅಶೋಕೆಯಲ್ಲಿ ಶ್ರೀಶಂಕರಾಚಾರ್ಯರು ಮೂಲಮಠ ಸ್ಥಾಪಿಸಿದ ಪರಿಸರದಲ್ಲಿ ನಡೆಯಲಿದೆ.…
ಬೆಂಗಳೂರು: ಕನಕಪುರ ಬಂಡೆ ಎಂದು ನನ್ನನ್ನು ಹೇಳುತ್ತಾರೆ, ಆದರೆ ನಾನು ಬಂಡೆಯಾಗಲು ಬಯಸುವುದಿಲ್ಲ, ವಿಧಾನಸೌಧದ ಮುಂದಿನ ಚಪ್ಪಡಿಯಾಗುತ್ತೇನೆ. ಕಾರ್ಯಕರ್ತರೆಲ್ಲರೂ ಅದನ್ನು ತುಳಿದುಕೊಂಡು ವಿಧಾನಸೌಧ ಏರಬೇಕು ಎಂದು ಬಯಸುತ್ತೇನೆ.…
ನವದೆಹಲಿ: ಜುಲೈ 2ರಿಂದ ಒಂದು ವಾರಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ವರದಿ ಬಂದಿದೆ. ಅದರಲ್ಲೂ ಮುಂಬೈ, ಥಾಣೆ ಹಾಗೂ ಪಾಲ್ಘಾರ್ ನಲ್ಲಿ ಮೂರು ದಿನಗಳ…
ಸುಳ್ಯ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಮತ್ತು ಸತೀಶ್ ಜಾರಕಿಹೋಳಿ ಅವರು ಪ್ರಮಾಣವಚನ ಮಾಡಿ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ರಾಜ್ಯದಾದ್ಯಂತ…
ಮಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಸಂಭವಿಸುತ್ತಿದ್ದರೂ ಪತ್ರಿಕೋದ್ಯಮದ ಭವಿಷ್ಯ ಸದೃಢವಾಗಿದೆ. ಬಹುಮುಖ ಕೌಶಲಗಳ ಮೂಲಕ ಪ್ರತಿಭೆ ವಿಸ್ತಾರ ಮಾಡಿಕೊಂಡಾಗ ಅವಕಾಶಗಳಿಗೆ ಕೊರತೆ ಉಂಟಾಗುವುದಿಲ್ಲ ಎಂದು ಹಿರಿಯ…
ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಮಂಗಳವಾರ ಸಂಜೆಯಿಂದ ಬುಧವಾರ ಸಂಜೆವರೆಗೆ 1,272 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ…
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಬುಧವಾರ ಒಂದೇ ದಿನ ಸೋಂಕಿಗೆ 3 ಜನ ಬಲಿಯಾಗಿದ್ದು 84 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದೇ ವೇಳೆ…
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ. ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ …