ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ. ಸದ್ದಿಲ್ಲದೆ ಅಲ್ಲಲ್ಲಿ ಕಂಡುಬರುತ್ತಿದೆ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಎಚ್ಚರಿಸಿದರೂ ಜನರು ಕ್ಯಾರೇ ಅನ್ನುತ್ತಿಲ್ಲ. ಹೀಗಾದರೆ ಏನು ಮಾಡಬಹುದು ಎಂಬುದರ…
ಮೂಡಬಿದ್ರೆ : ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಸರ್ಕಲ್ ಇನ್ಸ್ಪೆಕ್ಟರ್ ದಿನೇಶ್ ಅವರಿಗೆ ಉಚಿತವಾಗಿ ಫೇಸ್ ಶೀಲ್ಡ್ ಹಸ್ತಾಂತರಿಸಿದರು.
ಸುಳ್ಯ: ಎಸ್ಸೆಸ್ಸೆಫ್ ಪೈಂಬೆಚ್ಚಾಲು ಶಾಖಾ ವತಿಯಿಂದ ಪೈಂಬೆಚ್ಚಾಲಿನ ದಿನಕೂಲಿ ಕೆಲಸ ಮಾಡುವ ಬಡ-ನಿರ್ಗತಿಕ ಹಾಗು ಅನಿವಾಸಿಯರ ಕುಟುಂಬಗಳಿಗೆ, ಸುಮಾರು ಇಪ್ಪತ್ತು ಐಟಮ್ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.…
ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಆದೇಶ ಇದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಡಿಲಿಕೆ ಮಾಡುವ ಬಗ್ಗೆ ಸಭೆ ನಡೆಸಿ ಜಿಲ್ಲೆಯ ಸ್ಥಿತಿಗತಿ ಗಮನಿಸಿದ ಬಳಿಕವೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೊನಾ ವೈರಸ್ ಪರೀಕ್ಷೆಯ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ. ಬುಧವಾರ 11 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. ಬುಧವಾರ 151 ಮಂದಿಯ…
ಬೆಂಗಳೂರು: ರಾಜ್ಯದಲ್ಲಿ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್‌ಡೌನ್ ನಿಯಮದಲ್ಲಿ…
ಸುಳ್ಯ: ಈಗಾಗಲೇ ಪುತ್ತೂರು ಹಾಗೂ ಸುಳ್ಯ ಎಪಿಎಂಸಿ ಯಲ್ಲಿ ಅಡಿಕೆ ಖರೀದಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಮಂಗಳವಾರದಿಂದ ಸುಳ್ಯ ಎಪಿಎಂಸಿಯಲ್ಲಿ ಅಡಿಕೆ ಖರೀದಿ ಆರಂಭಗೊಂಡಿದೆ. ಇದೀಗ ಗ್ರಾಮಮಟ್ಟದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಬುಧವಾರವೂ ಏರಿಕೆ ಕಂಡಿದೆ. ಬುಧವಾರ ಮಧ್ಯಾಹ್ನದವರೆಗೆ 7 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರಲ್ಲಿ 4…
ಇಂದು world earth day - "ವಿಶ್ವ ಭೂ ದಿನ" ಭೂಮಿ ಇಂದು ನಮಗೆಲ್ಲಾ ಚೆನ್ನಾಗಿ ಪಾಠ ಕಲಿಸಿದೆ. ಅನಪೇಕ್ಷಿತ ಬೆಳವಣಿಗೆಯಿಂದ ಇಡೀ ಜಗತ್ತು ಸ್ಥಬ್ದವಾಗಿದೆ. ಅನಗತ್ಯ …
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 48 ಸ್ಯಾಂಪಲ್ ಗಳಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಮಂಗಳವಾರ ಕೂಡಾ 83 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೆ…