Advertisement

ಕೊರೊನಾ ವೈರಸ್ ತಡೆ | ಸಹಕಾರಿ ಸಂಘಗಳ ಪಾತ್ರ | ಜನ ಹಿತಕ್ಕಾಗಿ ಸುಳ್ಯ ತಾಲೂಕು ಸಹಕಾರಿ ಸಂಘಗಳ ಮಾದರಿ ಹೆಜ್ಜೆ |

6 years ago

ಸುಳ್ಯ: ಕೊರೊನಾ ವೈರಸ್ ಹರಡುವುದು  ತಡೆಗೆ ತೆಗೆದುಕೊಂಡು ಪ್ರಮುಖ ಹೆಜ್ಜೆ ಲಾಕ್ ಡೌನ್. ಇದರ ಮುಖ್ಯ ಉದ್ದೇಶ ಜನರಿಂದ ಜನರಿಗೆ ಹರಡುವುದು  ತಡೆಯಲು. ಇದಕ್ಕಾಗಿ ಮುಖ್ಯವಾಗಿ ಬೇಕಿರುವುದು …

ಕೊರೊನಾ ವೈರಸ್ | ಲೋಕಹಿತಕ್ಕಾಗಿ ನಡೆಯುತ್ತಿದೆ ಯಜ್ಞಾನುಷ್ಠಾನ | ವೈದ್ಯಕೀಯದ ಜೊತೆ ವೇದ ಸಾರ | ಸರ್ವೇ ಜನಾ: ಸುಖಿನೋ ಭವಂತು

6 years ago

ಸುಳ್ಯ: ನಾಡಿನೆಲ್ಲೆಡೆ ಕರೋನಾ ವೈರಸ್ ಹರಡುವುದನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ರೋಗನಾಶಕವಾದ ಮಂತ್ರಗಳಿಂದ ಲೋಕಕಲ್ಯಾಣಕ್ಕಾಗಿ ಮನೆಮನೆಗಳಲ್ಲಿ ಯಜ್ಞಾನುಷ್ಠಾನ ನಡೆಯತ್ತಿದೆ. ಸುಳ್ಯ ತಾಲೂಕಿನ ವಿವಿದೆಡೆ…

ಕೊರೋನಾ ಸೋಂಕು| ಇನ್ನಷ್ಟು ಬೇಕಿದೆ ಎಚ್ಚರಿಕೆ|

6 years ago

ಬೆಂಗಳೂರು: ದೇಶಾದ್ಯಂತ 650ಕ್ಕೂ ಹೆಚ್ಚಿನ ಮಂದಿಗೆ ಹರಡಿರುವ ಕೊರೋನಾ ವೈರಸ್ ಸೋಂಕು ಕರ್ನಾಟಕದಲ್ಲಿ 3 ನೇ ಹಂತಕ್ಕೆ (ಸಮುದಾಯಕ್ಕೆ ಹರಡಿರುವ) ತಲುಪಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಮಾ.26…

ಸುಳ್ಯದಾದ್ಯಂತ ದಿನಸಿ ಸಾಮಾಗ್ರಿ ಲಭ್ಯ | ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ | ಗುತ್ತಿಗಾರಿನಲ್ಲಿ ಮಾದರಿ ವ್ಯವಸ್ಥೆ |

6 years ago

ಸುಳ್ಯ : ಕೊರೊನಾ ವೈರಸ್ ಹರಡುವುದು  ತಡೆಯುಲು ಸರಕಾರ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡು ಇದೀಗ ಲಾಕ್ ಡೌನ್ ಗೆ ಸೂಚನೆ ನೀಡಿದೆ. ಇದರ ಪ್ರಮುಖ ಉದ್ದೇಶ…

ಕೊರೊನಾ ಇಫೆಕ್ಟ್ : ಕೇಂದ್ರ ಸರಕಾರದಿಂದ 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

6 years ago

ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ದೇಶವನ್ನು  ಲಾಕ್ ಡೌನ್ ಮಾಡಲಾಗಿದೆ. ಇದೀಗ ಜನರಿಗೆ ತೊಂದರೆಯಾಗದಂತೆ ದೇಶದ ನಾಗರಿಕರಿಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ರೂ…

ಕೊರೊನಾ ವೈರಸ್ | ಬುಧವಾರ ದ ಕ ಜಿಲ್ಲೆಯಲ್ಲಿ ಎಲ್ಲಾ ನೆಗೆಟಿವ್ | ಕಾಸರಗೋಡಿನಲ್ಲೂ ನೆಗೆಟಿವ್ | ಇನ್ನೂ ಬೇಕಿದೆ ತೀವ್ರ ನಿಗಾ |

6 years ago

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಬುಧವಾರ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಕೂಡಾ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಈ ಮೂಲಕ ದ.ಕ. ಕನ್ನಡ ಜಿಲ್ಲೆಯ…

ದ ಕ ಜಿಲ್ಲೆಯಾದ್ಯಂತ ಅಗತ್ಯ ವಸ್ತುಗಳ ಅಂಗಡಿಗಳು ಮಧ್ಯಾಹ್ನದವರೆಗೆ ಓಪನ್ | ಆತಂಕದ ಅಗತ್ಯವಿಲ್ಲ- ಜಿಲ್ಲಾಧಿಕಾರಿ ಸ್ಪಷ್ಟನೆ

6 years ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ ಡೌನ್ ಮಾಡಲಾಗಿದೆ. ಆದರೆ  ದಿನ ಬಳಕೆ ವಸ್ತುಗಳ ಅಂಗಡಿಗಳನ್ನು ಮುಚ್ಚುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.…

ಕೊರೊನಾ ವೈರಸ್ ಹರಡುವ ಭೀತಿ | ಕರ್ನಾಟಕ-ಕೇರಳ ಗಡಿಭಾಗದಲ್ಲಿ ರಸ್ತೆಗೆ ಮಣ್ಣು ಸುರಿದು ಬಂದ್ | ಎಲ್ಲೆಡೆ ಕಟ್ಟೆಚ್ಚರ

6 years ago

ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರಕಾರ ವಿವಿಧ ಕ್ರಮ ಕೈಗೊಂಡಿದೆ. ಇದೀಗ ಸಾರ್ವಜನಿಕರೇ ಕರ್ನಾಟಕ-ಕೇರಳ ಗಡಿಭಾಗದ ರಸ್ತೆಗಳಲ್ಲಿ  ಮಣ್ಣು ಸುರಿದ ರಸ್ತೆ ತಡೆ ಮಾಡಿದ್ದಾರೆ. ಸುಳ್ಯ…

ಕೊರೊನಾ ವೈರಸ್ ಇಫೆಕ್ಟ್ | ಏರ್ ಇಂಡಿಯಾಗೆ  ದಿನಕ್ಕೆ 30-35 ಕೋಟಿ ರೂಪಾಯಿ ನಷ್ಟ |

6 years ago

ಮುಂಬಯಿ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ವಾಯುಯಾನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ  ದಿನಕ್ಕೆ 30-35 ಕೋಟಿ ರೂ. ನಷ್ಟವನ್ನು ಅನುಭವಿಸುತ್ತಿದೆ ಎಂದು ಸುದ್ದಿ…

ಯುಗಾದಿ ಮತ್ತೆ ಬಂದಿದೆ | ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ

6 years ago

ಯುಗಾದಿ ಹಬ್ಬದ ಶುಭಾಶಯಗಳು.  ಯುಗಾದಿ ಮತ್ತೆ ಬಂದಿದೆ. ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ. ಯುುಗಾದಿ ಮುಂದಿನ ವರ್ಷ ವೂ ಬರುತ್ತದೆ. ಎಂದಿನಂತಲ್ಲ ಈ ಬಾರಿ ಯುಗಾದಿ.…