Advertisement

ಶಾಸಕ ಅಂಗಾರ ಚೇತರಿಕೆ : ವೈದ್ಯರಿಂದ ಸ್ಪಷ್ಟನೆ

7 years ago

ಸುಳ್ಯ: ಸುಳ್ಯ ಶಾಸಕ ಎಸ್ ಅಂಗಾರ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ, ರಕ್ತದೊತ್ತಡ ಸರಿಯಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು  ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ತಿಳಿಸಿದ್ದಾರೆ. ಕಡಬದಲ್ಲಿ…

#ಕೊರೊನಾ ಲಾಕ್ಡೌನ್ | ಶನಿವಾರ ದಕ ಜಿಲ್ಲೆ ಸಂಪೂರ್ಣ ಸ್ತಬ್ಧ | ಲಾಠಿ ರುಚಿ ಬೇಕಿದ್ದರೆ ರಸ್ತೆಗೆ ಬನ್ನಿ |

7 years ago

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ  ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 - ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್…

#ಕೊರೊನಾ ಲಾಕ್ಡೌನ್ : ಮಾ.28 – ದ ಕ ಜಿಲ್ಲೆಯಲ್ಲಿ ಎಲ್ಲಾ ವಾಣಿಜ್ಯ ವ್ಯವಹಾರ ಸಂಪೂರ್ಣ ಸ್ಥಗಿತ

7 years ago

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮಾ.28 ರಂದು ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು  ಎಂದು ಜಿಲ್ಲಾದಿಕಾರಿಗಳ ಪ್ರಕಟಣೆ ತಿಳಿಸಿದೆ. ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ…

ಕೊರೊನಾ ವೈರಸ್ | ಶುಕ್ರವಾರ ದ ಕ ಜಿಲ್ಲೆಯಲ್ಲಿ 2 ಪ್ರಕರಣ | ಕಾಸರಗೋಡಿನಲ್ಲಿ 34 ಪ್ರಕರಣ ಪತ್ತೆ |

7 years ago

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್  ಪ್ರಕರಣ ದೃಢಪಟ್ಟಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ವ್ಯಕ್ತಿಯಲ್ಲಿ ಸೋಂಕು ಇದ್ದು ಈ ಯುವಕ ದುಬೈಯಿಂದ…

#ಕೊರೊನಾ ಲಾಕ್ಡೌನ್ | ಸುಳ್ಯದಲ್ಲಿ ಹೇಗಿತ್ತು ಶುಕ್ರವಾರ | 12 ಗಂಟೆಗೆ ದಿನಸಿ ತರಕಾರಿ-ಅಂಗಡಿಗಳು ಬಂದ್ | ಸಾಮಾಜಿಕ ಅಂತರದತ್ತ ಗಮನ |

7 years ago

ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಶುಕ್ರವಾರವೂ ಯಾವುದೇ ಸಮಸ್ಯೆ ಆಗಲಿಲ್ಲ. ಜನಜೀವನಕ್ಕೆ ತೊಂದರೆಯಾಗಲಿಲ್ಲ. ಜನರಿಗೆ ಅಗತ್ಯ ಸಾಮಾಗ್ರಿಗಳು ಮಧ್ಯಾಹ್ನ 12 ಗಂಟೆಯವರೆಗೆ ಲಭ್ಯವಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು  ಸ್ಥಳೀಯಾಡಳಿತ…

#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

7 years ago

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಹಳ್ಳಿ ಹಳ್ಳಿಯಲ್ಲಿ ಕೊರೊನಾ ವೈರಸ್  ಹರಡುವುದು ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಶುಕ್ರವಾರ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು…

ಶಾಸಕ ಎಸ್ ಅಂಗಾರ ಚೇತರಿಕೆ

7 years ago

ಸುಳ್ಯ: ಕಡಬದಲ್ಲಿ  ಸಭೆ ನಡೆಸುತ್ತಿದ್ದ ವೇಳೆ  ಆರೋಗ್ಯದಲ್ಲಿ ದಿಢೀರ್ ಅಸ್ವಸ್ಥಗೊಂಡ ಶಾಸಕ ಎಸ್ ಅಂಗಾರ ಅವರು ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗ…

ಕೊರೋನಾ ವೈರಸ್-ಲಾಕ್ ಡೌನ್ | ಎಸ್.ಎಸ್.ಎಫ್- ಎಸ್.ವೈ.ಎಸ್ ಸುಳ್ಯ ವತಿಯಿಂದ ಸೇವೆ

7 years ago

ಸುಳ್ಯ: ಕೊರೋನಾ ವೈರಸ್ ಸೋಂಕಿಗೆ ಇಡೀ ಜಗತ್ತೇ ತತ್ತರಿಸಿ, ಲಾಕ್ ಡೌನ್ ಸ್ಥಿತಿಯಲ್ಲಿರುವಾಗ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಎಸ್.ಎಸ್ ಎಫ್ ಮತ್ತು ಎಸ್.ವೈ.ಎಸ್ ತಂಡಗಳು ತುರ್ತುಸೇವೆಯಲ್ಲಿ ತನ್ನನ್ನು…

ಯಂಗ್ ಬ್ರಿಗೇಡ್ ವತಿಯಿಂದ ಬಡವರಿಗೆ ಮಧ್ಯಾಹ್ನದ ಊಟ ವಿತರಣೆ

7 years ago

ಪುತ್ತೂರು: ಯಂಗ್ ಬ್ರಿಗೇಡ್ ದ.ಕ.ಜಿಲ್ಲೆಯ ಪುತ್ತೂರು ಘಟಕದಿಂದ ಅರ್ಹರಿಗೆ ಶುಚಿ, ರುಚಿಯಾದ ಮಧ್ಯಾಹ್ನದ ಮನೆ ಊಟ ತಯಾರಿಸಿ ಪ್ಯಾಕ್ ಮಾಡಿ ಅವರಿದ್ದ ಸ್ಥಳಕ್ಕೆ ಅಂದರೆ ಸರ್ಕಾರಿ ಆಸ್ಪತ್ರೆ…

ಕೊರೊನಾ ವೈರಸ್ ಭೀತಿ | ಮಾನಸಿಕ ಖಿನ್ನತೆಗೆ ಒಳಗಾಗಿ ಪೆಟ್ರೋಲ್ ಬಂಕ್ ನೌಕರ ಆತ್ಮಹತ್ಯೆ

7 years ago

ಬಂಟ್ವಾಳ: ಪೆಟ್ರೋಲ್ ಪಂಪ್ ಉದ್ಯೋಗಿಯಾಗಿದ್ದ ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಮದ ಅಬ್ಬೆಟ್ಟು ಎಂಬಲ್ಲಿಯ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿ(56)  ತನಗೆ ಈ ಸೋಂಕು ತಗುಲಿದ್ದಲ್ಲಿ ತನ್ನಿಂದಾಗಿ ಮನೆಯವರಿಗೂ ಹರಡಬಹುದೆಂದು…