Advertisement

ಗುತ್ತಿಗಾರು : ಬಿರುಸಿನಿಂದ ನಡೆಯುತ್ತಿದೆ ಸಹಕಾರಿ ಸಂಘದ ಚುನಾವಣೆ

7 years ago

ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಭಾನುವಾರ ಬೆಳಗ್ಗಿನಿಂದಲೇ ಬಿರುಸಿನಿಂದ ನಡೆಯುತ್ತಿದೆ.  ಒಟ್ಟು 13 ಸ್ಥಾನಗಳಲ್ಲಿ ಈಗಾಗಲೇ ಬಿಜೆಪಿ-ಸಹಕಾರ ಭಾರತಿಯ 3 ಮಂದಿ…

ಜಾಲ್ಸೂರು: ಸ್ವಚ್ಛತಾ ಆಂದೋಲನ

7 years ago

ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ…

ಶಿವರಾತ್ರಿ: ಧರ್ಮಸ್ಥಳದಲ್ಲಿ ರಥೋತ್ಸವ

7 years ago

ಉಜಿರೆ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಶನಿವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ರಥೋತ್ಸವ ನೋಡಿ ಧನ್ಯತೆಯನ್ನು ಹೊಂದಿದರು.

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿಗೆ ಇಕೋಝೆನಿತ್ ಅವಾರ್ಡ್

7 years ago

ಸವಣೂರು : ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ ಎಕಾನಮಿಕ್ಸ್ ಫೆಸ್ಟ್ ಮಾಕ್ ಪ್ರೆಸ್ ನಲ್ಲಿ ಪ್ರಥಮ ಸ್ಥಾನವನ್ನು ಸವಣೂರು ವಿದ್ಯಾರಶ್ಮಿ ಪ್ರಥಮ…

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ

7 years ago

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸಂಗಮ್ ಎಂಬಲ್ಲಿ ಶನಿವಾರ ನಸುಕಿನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆಯ ಇಬ್ಬರು…

ಪುತ್ತೂರು: ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯ ಉದ್ಘಾಟನೆ

7 years ago

ಪುತ್ತೂರು: ಅಣಕು ನ್ಯಾಯಾಲಯ ಸ್ಪರ್ಧೆಯು ಕಾನೂನು ವಿದ್ಯಾರ್ಥಿಗಳಿಗೆ, ವಕೀಲ ವೃತ್ತಿಯ ಅನುಭವವನ್ನು ಕೊಡುತ್ತದೆ. ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವೃತ್ತಿಜೀವನದ ಅನುಭವವನ್ನು ನೀಡುತ್ತದೆ ಎಂದು ಕರ್ನಾಟಕ ರಾಜ್ಯ…

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಶಿವನಾಮ ಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ

7 years ago

ಉಜಿರೆ: ಮೊದಲು ನಮ್ಮನ್ನು ನಾವು ಅರಿತುಕೊಂಡು, ಮನ-ವಚನ-ಕಾಯದಿಂದ ಪರಿಶುದ್ಧರಾಗಿ, ದೃಢಭಕ್ತಿ ಮತ್ತು ಅಚಲ ವಿಶ್ವಾಸದಿಂದ ದೇವರ ನಾಮಸ್ಮರಣೆ ಮಾಡಿ ಸಾರ್ಥಕ ಜೀವನ ನಡೆಸಬೇಕು. ಆಚಾರವೇ ಶ್ರೇಷ್ಠವಾದ ಧರ್ಮ,…

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸನ್ಮಾನ

7 years ago

ಉಜಿರೆ: ಭಕ್ತರ ದೋಷಗಳನ್ನು ಗ್ರಹಣ ಮಾಡಿ, ಸಂಕಷ್ಟಗಳನ್ನು ಪರಿಹರಿಸುವ ಶಕ್ತಿ ಹೊಂದಿರುವ ಸಾನ್ನಿಧ್ಯಗಳು ತೀರ್ಥಕ್ಷೇತ್ರಗಳಾಗಿ ಬೆಳಗುತ್ತವೆ, ಬೆಳೆಯುತ್ತವೆ. ಸಾರ್ಥಕ ಬದುಕಿಗೆ ದಾರಿದೀಪವಾಗುತ್ತವೆ. ತಮ್ಮಲ್ಲಿರುವ ಕೋಪ, ದ್ವೇಷ, ಅಸೂಯೆ…

ಎಲಿಮಲೆ : ಎಂ.ಪಿ.ಕೋರ್ಸ್ ಫಾರಂ ಬಿಡುಗಡೆ

7 years ago

ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ ಎಂ.ಪಿ.ಕೋರ್ಸ್ ಇದೇ ಬರುವ ಫೆಬ್ರುವರಿ…

ಗುತ್ತಿಗಾರು ಸಹಕಾರಿ ಸಂಘದ‌ ಚುನಾವಣೆ : ಶೈಲೇಶ್ ಅಂಬೆಕಲ್ಲು ಮನವಿ

7 years ago

ಸುಳ್ಯ: ಗುತ್ತಿಗಾರು ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ ಪೆ.23 ರಂದು ನಡೆಯುತ್ತಿದೆ.‌ ಇಲ್ಲಿ ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಫರ್ಧೆಗೆ ಇಳಿದಿದ್ದು ಸಹಕಾರಿ ಮತದಾರ ಬಂಧುಗಳು…