ಉಜಿರೆ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 21 ರಂದು ಶುಕ್ರವಾರ ಇಡೀ ರಾತ್ರಿ ಶಿವನಾಮ ಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಜಪ, ತಪ, ಧ್ಯಾನದೊಂದಿಗೆ ಜಾಗರಣೆ ನಡೆಯಲಿದೆ.…
ಮಂಗಳೂರು : ಭಾರತೀಯ ಅಂಚೆ, ಮಂಗಳೂರು ಹಾಗೂ ಪುತ್ತೂರು ವಿಭಾಗಗಳಿಂದ ಫೆಬ್ರವರಿ 27 ರಂದು “ನಿಮ್ಮ ಅಂಚೆ ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು…
ಸುಳ್ಯ: ಭಾರತೀಯರು ಸಂಶೋಧನೆಗೆ ಹೆಚ್ಚು ಮಹತ್ವ ನೀಡುವುದಿಲ್ಲ. ಇದರಿಂದಾಗಿ ವಿಶ್ವ ಸಂಶೋಧನಾ ವೇದಿಕೆಯಲ್ಲಿ ದೇಶ ಬಹಳ ಹಿಂದುಳಿದಿದೆ. ಸಂಶೋಧನೆಯು ಕಲಿಕೆಗೆ ಭದ್ರ ತಳಪಾಯ ಒದಗಿಸುತ್ತದೆ. ಆದುದರಿಂದ ಜ್ಞಾನ…
ಸುಳ್ಯ: ಸುಳ್ಯ ಹೋಬಳಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಸಂಬಂಧಪಟ್ಟಂತೆ ಕಂದಾಯ ಅದಾಲತ್ ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಎಸ್.ಎನ್.ಮನ್ಮಥ ಮಾತನಾಡಿ, ಕಂದಾಯ ಇಲಾಖೆಗೆ ಸಂಬಂಧಿಸಿ ಇರುವ…
ಸುಳ್ಯ: ನದಿಗಳು ಜೀವಜಾಲವನ್ನು ಪೋಷಿಸುತ್ತವೆ ಮತ್ತು ಬದುಕಿಸುತ್ತವೆ. ಆದುದರಿಂದ ನದಿಯನ್ನು ಮಾಲಿನ್ಯಗೊಳಿಸುವುದು ದೇಶದ್ರೋಹಕ್ಕೆ ಸಮಾನವಾದ ಅಪರಾಧ. ನದಿ ಮಲಿನಗೊಳಿಸುವವರನ್ನು ಪತ್ತೆಮಾಡಿ ಉಗ್ರಶಿಕ್ಷೆ ನೀಡಬೇಕು ಮತ್ತು ಅತಿ ಹೆಚ್ಚು…
ಸುಳ್ಯ: ಸುಳ್ಯ ತಾಲೂಕು ಗೌಡರಯುವ ಸೇವಾ ಸಂಘದಿಂದ ಪ್ರಾಯೋಜಿಸಲ್ಪಟ್ಟ ಗೌಡ ತರುಣ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಅಕ್ಷಯ್ ಕೆ.ಸಿ, ಅಧ್ಯಕ್ಷರಾಗಿ ರಜತ್ ಗೌಡ,…
ಸುಳ್ಯ: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ `ಏಕ್ ಭಾರತ್ ಶ್ರೇಷ್ಠ್ ಭಾರತ್' ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಮತ್ತು ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ…
ಮಂಗಳೂರು:- ಶ್ರಮ ಸಮ್ಮಾನ ಪ್ರಶಸ್ತಿ ಅರ್ಜಿ ಆಹ್ವಾನವನ್ನು ಫೆಬ್ರವರಿ 25 ರವರೆಗೆ ಮುಂದೂಡುವ ಮೂಲಕ ಗರಿಷ್ಠ ಅರ್ಜಿಗಳನ್ನು ಸ್ವೀಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಎಮ್.ಜೆ.ರೂಪ ಹೇಳಿದರು. ಗುರುವಾರ…
ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ ತಿಂಗಳಿನಲ್ಲಿ ನಡೆಯಲಿದ್ದು ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ದ.ಕ. ಜಿಲ್ಲಾಧಿಕಾರಿ ಸಿಂಧೂ…
ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಆತಿಥ್ಯದಲ್ಲಿ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ವಲಯ ಯುವ ಜೇಸಿ ತರಬೇತಿ ಕಮ್ಮಟ `ಬೋರ್ನ್ ಟು ಬ್ಲೋಸಂ 2020' ಕಾರ್ಯಾಗಾರ…