Advertisement

ಫೆ.9 : ರಂಜನಿ ಸಂಗೀತ ಸಭಾ ದಶಮಾನೋತ್ಸವ ಸಮಾರೋಪ ಮತ್ತು ಸಂಗೀತ ಸಂಭ್ರಮ

7 years ago

ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ, ಗೌರವಾರ್ಪಣೆ ಮತ್ತು ಸಂಗೀತ ಸಂಭ್ರಮ ಫೆ.9 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸಭಾಭವನದ ಕದ್ರಿ…

ಫೆ.8 : ಪುತ್ತೂರಿನಲ್ಲಿ ಭಜನಾ ಸತ್ಸಂಗ ಸಮಾವೇಶಕ್ಕೆ ಸುಳ್ಯದಿಂದ 100 ಭಜನಾ ಮಂಡಳಿಗಳು

7 years ago

ಸುಳ್ಯ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಸತ್ಸಂಗ ಸಮಿತಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ಇದರ ವತಿಯಿಂದ…

ಸುಳ್ಯ: ರಂಗಮನೆ ಪ್ರಶಸ್ತಿಗೆ ಪುರುಷೋತ್ತಮ ತಲವಾಟ ಆಯ್ಕೆ

7 years ago

ಸುಳ್ಯ :ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ನೀಡುವ 2020 ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ರಂಗ ತಾಂತ್ರಿಕತಜ್ಞ ಪುರುಷೋತ್ತಮ ತಲವಾಟರನ್ನು ಆಯ್ಕೆ ಮಾಡಲಾಗಿದೆ ಎಂದು…

ಸುನಾದ ಸಂಗೀತೋತ್ಸವದಲ್ಲಿ ಶಾಸ್ತ್ರೀಯ ಸಂಗೀತ ಕಛೇರಿ

7 years ago

ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸುನಾದ ಸಂಗೀತೋತ್ಸವದಲ್ಲಿ ಮುಖ್ಯ ಕಛೇರಿಯಾಗಿ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಿತು. ವಯಲಿನ್‍ನಲ್ಲಿ ವಿದ್ವಾನ್…

ಅರೆಭಾಷೆ ಅಕಾಡೆಮಿ ವತಿಯಿಂದ ರಾಜ್ಯಮಟ್ಟದ ರಂಗ ತರಬೇತಿ ಶಿಬಿರ ಆರಂಭ

7 years ago

ಸುಳ್ಯ: ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಒಂದು ತಿಂಗಳ ರಾಜ್ಯಮಟ್ಟದ ಅರೆಭಾಷೆ ರಂಗ ತರಬೇತಿ ಶಿಬಿರ ಹಳೆಗೇಟು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಫೆ.3…

ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆ

7 years ago

ವಿಟ್ಲ: ಮನೆ ಮನೆಗಳಲ್ಲಿ ತುಳು ಭಾಷೆ ಮಾತನಾಡುವ ಮೂಲಕ ತುಳು ಮಾತೆಯ ಉತ್ಸವ ನಡೆಯಬೇಕು. ತುಳುವರಲ್ಲಿ ಎದ್ದೇಳುವ ಪ್ರವೃತ್ತಿಯ ಕೊರತೆ ಇದೆ ಎಂದು ಒಡಿಯೂರು ಶ್ರೀ ಗುರುದೇವದತ್ತ…

ತುಳು ಭಾಷೆ ಮತ್ತು ತುಳು ಲಿಪಿಯಲ್ಲಿ ಭಾರತದ ಸಂವಿಧಾನದ ಪೀಠಿಕೆ ಬಿಡುಗಡೆ

7 years ago

ಮಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.) ಮತ್ತು ಬೆಂಗಳೂರು ತುಳುವಾಸ್ ಕೌನ್ಸಿಲ್ ಇವರ ಸಹಯೋಗದಲ್ಲಿ ಜನವರಿ 27 ರಂದು ಮಂಗಳೂರಿನ ತುಳುಭವನದಲ್ಲಿ ತುಳು…

ಗೃಹರಕ್ಷಕ ದಳ : ಸನ್ಮಾನ ಕಾರ್ಯಕ್ರಮ

7 years ago

ಬೆಳ್ಳಾರೆ: ಫೆಬ್ರವರಿ 2 ರಂದು ಬೆಳ್ಳಾರೆ ಘಟಕದ ಹೂವಪ್ಪ ಗೌಡ ಇವರನ್ನು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ| ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು. ಗೃಹರಕ್ಷಕ…

ಧರ್ಮಸ್ಥಳ: ನಾಳೆ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

7 years ago

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ (ಬಾಹುಬಲಿ ಬೆಟ್ಟ) ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಮಂಗಳವಾರ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ. ಕಾರ್ಕಳ ಜೈನಮಠದ…

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಿಂಧೂರ ಸರಸ್ವತಿಗೆ ರಾಂಕ್

7 years ago

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿನಿ ಸಿಂಧೂರ ಸರಸ್ವತಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2018-19ನೇ ಶೈಕ್ಷಣಿಕ ಸಾಲಿನ ಅಂತಿಮ…