Advertisement

ಅಗಲಿದ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರ ಶ್ರದ್ಧಾಂಜಲಿ

7 years ago

ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ,…

ಎಲಿಮಲೆ ಸಾಹಿತ್ಯ ಸಮ್ಮೇಳನ : ಕನ್ನಡ ಧ್ವಜ ಅಭಿಯಾನ

7 years ago

ಸುಳ್ಯ: ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಕನ್ನಡ ಧ್ವಜ ಅಭಿಯಾನ ಇಂದು ಎಲಿಮಲೆಯಲ್ಲಿ…

ಸುಳ್ಯದಲ್ಲಿ ಕಾರ್ಮಿಕ ಸಂಘಟನೆಯಿಂದ ತಹಶೀಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ

7 years ago

ಸುಳ್ಯ: ಕೇಂದ್ರ ಸರಕಾರ ಜಾರಿ ಮಾಡಿರುವ ಕಾರ್ಮಿಕ ನೀತಿಯನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ದೇಶಾದ್ಯಂತ ಬಂದ್, ಪ್ರತಿಭಟನೆಗಳು ನಡೆಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಕಾರ್ಮಿಕ ನೀತಿಯನ್ನು ವಿರೋಧಿಸಿ…

10 ಗ್ರಾಮಗಳಲ್ಲಿ ವ್ಯಾಪಿಸಿದೆ ಹಳದಿ ಮಹಾ ಮಾರಿ- ಹಸಿರು ತೋಟಗಳು ಇಲ್ಲಿ ಹಳದಿಯಾಗಿದೆ

7 years ago

ಸುಳ್ಯ:  ಹಲವು ಗ್ರಾಮಗಳ ಅಡಕೆ ಕೃಷಿಯನ್ನು ಆಪೋಷನ ತೆಗೆದುಕೊಂಡು ಅಡಕೆ ಕೃಷಿಕರ ಬದುಕನ್ನು ಮೂರಾಬಟ್ಟೆ ಮಾಡಿದ ಹಳದಿ ಎಲೆ ರೋಗ ಎಂಬ ಮಹಾಮಾರಿ ಸುಳ್ಯ ತಾಲೂಕಿನ 10…

ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

7 years ago

ಸುಳ್ಯ: ಎಲಿಮಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಸಾಹಿತಿ ಕೃ.ಶಾ.ಮರ್ಕಂಜ ಅವರಿಗೆ ಸಾಹಿತ್ಯ ಪರಿಷತ್ ಮತ್ತು ಸ್ವಾಗತ…

ಎಲಿಮಲೆ ಸಾಹಿತ್ಯ ಸಮ್ಮೇಳನ : ಆಮಂತ್ರಣ ಪತ್ರಿಕೆ ಬಿಡುಗಡೆ

7 years ago

ಸುಳ್ಯ: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹಿರಿಯ ವಿದ್ಯಾರ್ಥಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ಹಾಗೂ ಸ್ಥಳೀಯ…

ಫೆ.8ರಂದು ದಿಲ್ಲಿ ವಿಧಾನಸಭಾ ಚುನಾವಣೆ, ಫೆ.11ಕ್ಕೆ ಫಲಿತಾಂಶ ಪ್ರಕಟ

7 years ago

ಹೊಸದಿಲ್ಲಿ : ಚುನಾವಣಾ ಆಯೋಗವು ಸೋಮವಾರ ದಿಲ್ಲಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಫೆ.8ರಂದು ಮತದಾನ ನಡೆಯಲಿದ್ದು, ಫೆ.11ರಂದು ಫಲಿತಾಂಶಗಳು ಪ್ರಕಟಗೊಳ್ಳಲಿವೆ.…

ಪ್ರವಾಹ ಪರಿಹಾರ- ರಾಜ್ಯಕ್ಕೆ 1869.85 ಕೋಟಿ ರೂ ಬಿಡುಗಡೆ ಮಾಡಿದ ಕೇಂದ್ರ ಸರಕಾರ

7 years ago

ನವದೆಹಲಿ: ಪ್ರವಾಹದಿಂದ ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದ ರಾಜ್ಯಕ್ಕೆ ಕೇಂದ್ರ ಸರಕಾರ ಎರಡನೆಯ ಕಂತಿನ ಪರಿಹಾರ ಬಿಡುಗಡೆ ಘೋಷಣೆ ಮಾಡಿದೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ…

ಕಬಕ ಪ್ರೌಢ ಶಾಲೆಯಲ್ಲಿ ಅಬ್ಬಕ್ಕ ರಾಣಿ ಗೈಡ್ಸ್ ದಳ ಉದ್ಘಾಟನೆ

7 years ago

ಕಬಕ : ವಿದ್ಯಾರ್ಥಿಗಳು ಶಾಲೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಆತ್ಮವಿಶ್ವಾಸ ಬೆಳೆಸಬೇಕು. ಶಿಸ್ತನ್ನು ಅಳವಡಿಸಿಕೊಂಡು ವಿದ್ಯಾಭ್ಯಾಸ ಮಾಡಿ ಹೆತ್ತವರಿಗೂ ಶಾಲೆಗೂ ಕೀರ್ತಿ ತರಬೇಕು. ಸಾಮಾಜಿಕ ಶಾಂತಿ ಕಾಪಾಡುವಲ್ಲಿ…

ಆಧಾರ್ ಕಾರ್ಡ್ ತಿದ್ದುಪಡಿ, ರಕ್ತದಾನ ಶಿಬಿರ, ಮಿಂಚಿನ ನೋಂದಣಿ, ಮಾಹಿತಿ ಪ್ರದರ್ಶನ

7 years ago

ಸುಳ್ಯ: ರಕ್ತದಾನ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ, ಮತದಾರರ ಮಿಂಚಿನ ನೋಂದಣಿ, ಇಲಾಖೆಗಳ ಮಾಹಿತಿ ಪ್ರದರ್ಶನ.. ಹೀಗೆ ಹಲವು ಮಾಹಿತಿ ಮತ್ತು ಸೇವೆಗಳು ದಕ್ಷಿಣ ಕನ್ನಡ ಜಿಲ್ಲಾ…