Advertisement

ಮಂಗಳೂರು ಘಟನೆಗೆ ರಾಜ್ಯ ಸರಕಾರವೇ ಹೋಣೆ : ರಮಾನಾಥ ರೈ

7 years ago

ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ  ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ…

ಉನ್ನಾವೋ ಪ್ರಕರಣದ ಅಪರಾಧಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆ

7 years ago

ದೆಹಲಿ: 2017 ರಲ್ಲಿ ಉನ್ನಾವೊದಲ್ಲಿ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ  ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆ ಹಾಗೂ , 25 ಲಕ್ಷ ದಂಡ…

ಪೇಜಾವರ ಶ್ರೀ ಗಳ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ

7 years ago

ಮಂಗಳೂರು: ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಡಿ.20 ರಂದು ಬೆಳಿಗ್ಗೆ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ತುರ್ತುನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…

ತಾಲೂಕಿನಾದ್ಯಂತ ಮುಸ್ಲಿಂ ವರ್ತಕರ ಅಂಗಡಿ ಬಂದ್

7 years ago

ಸುಳ್ಯ: ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಗೋಲಿಬಾರ್‌ನಿಂದ ಇಬ್ಬರು ಯುವಕರು ಮೃತಪಟ್ಟ ಹಿನ್ನಲೆಯಲ್ಲಿ ಜಿಲ್ಲೆಯ ಮುಸ್ಲಿಂ ಹಿತರಕ್ಷಣಾ ಸಮಿತಿ…

ದಕ ಜಿಲ್ಲೆಯಾದ್ಯಂತ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತ

7 years ago

ಮಂಗಳೂರು: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಿಂಸಾಚಾರ ನಡೆದ ಬಳಿಕ ಇದೀಗ ಶಾಂತಿ ಕಾಪಾಡುವ ನಿಟ್ಟಿನಲ್ಲಿ  ಹಾಗೂ ಸುಳ್ಳು ಸುದ್ದಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ…

ಮಂಗಳೂರು ಘಟನೆ : ಸುಳ್ಯದಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಮುಸ್ಲಿಂ ಹಿತರಕ್ಷಣಾ ವೇದಿಕೆ ಕರೆ

7 years ago

ಸುಳ್ಯ: ಕೇಂದ್ರದ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸುವ ವೇಳೆ ಇಬ್ಬರ ಬಲಿಯಾಗಿರುವುದನ್ನು…

ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸಂದೇಶ ರವಾನಿಸಿದರೆ ಕ್ರಮ

7 years ago

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ  ಹರಿದಾಡುತ್ತಿರುವುದು  ಕಂಡುಬಂದಿದೆ. ಇಂತಹ ಸಂದೇಶಗಳ ಮೇಲೆ ಪೊಲೀಸ್ ಇಲಾಖೆ…

ಶಾಂತಿ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಲು ಮನವಿ

7 years ago

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ  ಅನಿರೀಕ್ಷಿತವಾಗಿ ಉಂಟಾದ ಅಹಿತಕರ ಘಟನೆಯಿಂದ ಶಾಂತಿ ಸುವ್ಯವಸ್ಥೆಯನ್ನು  ಕಾಪಾಡುವ ನಿಟ್ಟಿನಲ್ಲಿ  ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್…

ದಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ : ಡಿ.20 ರಂದು ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೊಷಣೆ

7 years ago

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ  ನಡೆದ ಪ್ರತಿಭಟನೆಯ ವೇಳೆ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ  ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

ಮಂಗಳೂರು ಹಿಂಸಾಚಾರ : ಉನ್ನತ ಮಟ್ಟದ ತನಿಖೆಗೆ ಡಿವೈಎಫ್ಐ ಒತ್ತಾಯ

7 years ago

ಮಂಗಳೂರು:  ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾದ ಅಂಶಗಳ ಬಗ್ಗೆ ಬಲವಾದ ಗುಮಾನಿಗಳಿದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕು. ತಕ್ಷಣವೇ ಪೊಲೀಸ್…