Advertisement

ಪುತ್ತೂರಿಗೆ ಬರಲಿದೆ ಕೃಷಿಗೆ ಪೂರಕವಾಗಿರುವ 600 ಆವಿಷ್ಕಾರಗಳು..!

7 years ago

ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯುವ ಅಗ್ರಿಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ಸುಮಾರು 600 ರಷ್ಟು ಕೃಷಿ ಪೂರಕ ಸಂಶೋಧನೆಗಳು ಬರುವುದು ಖಚಿತವಾಗಿದೆ. ಇದೆಲ್ಲಾ ಕೃಷಿ…

6 ವರ್ಷಗಳ ನಂತರ ತಾಯಿ ಮಕ್ಕಳು ಪುನರ್ಮಿಲನ ಆದದ್ದು ಹೇಗೆ ಗೊತ್ತಾ ?

7 years ago

ಪುತ್ತೂರು: ಇದು ಯಾವುದೇ ಸೀರಿಯಲ್ ಅಲ್ಲ, ಸಿನಿಮಾವೂ ಅಲ್ಲ. ಇದು ಮಾನವೀಯ ಕಾರ್ಯ, ಸೇವೆಯ ಫಲ. ಈ ಕಾರಣದಿಂದ 6 ವರ್ಷಗಳ ನಂತರ ತಾಯಿ ಮಕ್ಕಳು ಒಂದಾದರು.…

ಪುಣ್ಚಪ್ಪಾಡಿ ಶಾಲಾ ಮಕ್ಕಳಿಗೆ ಪ್ರಕೃತಿ ಪಾಠದ ಸಂಭ್ರಮ

7 years ago

ಸವಣೂರು: ಅದು ವಿಸ್ತಾರವಾದ ಗದ್ದೆ.. ತೆನೆ ತುಂಬಿ ಒಣಗಿದ ಭತ್ತದ ಪೈರುಗಳು.. ಕಣ್ಣಿಗೆ ಆನಂದವನ್ನು ನೀಡುತ್ತಿತ್ತು. ರಮಣೀಯವಾದ ತೋಟಗಳ ಮಧ್ಯೆ ವಿಸ್ತಾರವಾಗಿ ಕಂಗೊಳಿಸುತ್ತಿದ್ದ ಈ ಗದ್ದೆಯನ್ನು ನೋಡುವುದೇ…

ಉಳ್ಳಾಲ ಸಯ್ಯದ್ ಮದನಿ ದರ್ಗಾದ ಆಡಳಿತಾಧಿಕಾರಿಯಾಗಿ ಹಾಜಿ ಇಬ್ರಾಹಿಂ ಗೂನಡ್ಕ ನೇಮಕ

7 years ago

ಮಂಗಳೂರು: ಮುಸಲ್ಮಾನರ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಮಂಗಳೂರಿನ ಉಳ್ಳಾಲ ಸಯ್ಯದ್ ಮದನಿ ದರ್ಗಾ ಹಾಗೂ ಅದರ ಅಧೀನದ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ನಿವೃತ್ತ ಸರ್ಕಾರಿ ಅಧಿಕಾರಿ…

ಧರ್ಮಸ್ಥಳ ಲಕ್ಷದೀಪೋತ್ಸವದಲ್ಲಿ ಲಲಿತಮ್ಮನ ವ್ಯವಹಾರ ಸುಲಲಿತ

7 years ago

ಧರ್ಮಸ್ಥಳ: ಲಕ್ಷದೀಪೋತ್ಸವ ಸಂದರ್ಭದಲ್ಲಿ ಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ. ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನುತೆರೆದವರು…

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರಿತು : ಕ್ಷೇತ್ರದಲ್ಲಿ ಇನ್ನಿಲ್ಲ ಸರ್ಪಸಂಸ್ಕಾರ ಸೇವೆ

7 years ago

ಸುಬ್ರಹ್ಮಣ್ಯ: ಕಾರ್ತಿಕ ಬಹುಳ ದ್ವಾದಶಿಯಾದ ಭಾನುವಾರ  ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭವಾಯಿತು.  ಕೊಪ್ಪರಿಗೆ ಏರಿದ ಬಳಿಕ ಡಿ.9 ರಂದು ಕೊಪ್ಪರಿಗೆ ಇಳಿಯುವವರೆಗೆ  ಕುಕ್ಕೆ…

ಮಹಾತ್ಮಾಗಾಂಧಿ ಗ್ರಾಮ ಸೇವಾ ತಂಡದಿಂದ 203 ನೇ ವಾರದ ಶ್ರಮದಾನ

7 years ago

ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 203ನೇ ವಾರದ ಶ್ರಮದಾನ ನ.23 ರಂದು ಮಡಪ್ಪಾಡಿ ಶಾಲಾ ವಟಾರದಲ್ಲಿ ತಂಡ ನೆಟ್ಟು ಬೆಳೆಸಿದ ಅಡಿಕೆ…

ಶ್ರೀ ವೆಂಕಟರಮಣ ಸೊಸೈಟಿ- ನೆಲ್ಯಾಡಿ ಶಾಖೆ ಉದ್ಘಾಟನೆ

7 years ago

ಸುಳ್ಯ: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 13ನೇ ನೂತನ ಶಾಖೆಯು ಕಡಬ ತಾಲೂಕಿನ ನೆಲ್ಯಾಡಿಯ ಶ್ರೀ ಗಣೇಶ್ ಕಾಂಪ್ಲೆಕ್ಸ್ ನಲ್ಲಿ…

ಹವ್ಯಕ ಮಂಡಲ ಮಾಸಿಕ ಸಭೆ

7 years ago

ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು‌. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ…

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಭತ್ತ ಕಟಾವು ಸಂಭ್ರಮ

7 years ago

ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು. ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು…