Advertisement

ನಿತ್ಯಾನಂದ ಮುಂಡೋಡಿ ಹಾಗೂ ಚಂದ್ರ ಕೋಲ್ಚಾರಿಗೆ ವೆಂಕಟ್ರಮಣ ಸೊಸೈಟಿ ವತಿಯಿಂದ ಸನ್ಮಾನ

7 years ago

ಸುಳ್ಯ: ರಾಷ್ಟ್ರೀಯ ಸಮಾಜರತ್ನ ಪ್ರಶಸ್ತಿ ಪುರಸ್ಕೃತರಾದ ನಿತ್ಯಾನಂದ ಮುಂಡೋಡಿ ಮತ್ತು ಚಂದ್ರ ಕೋಲ್ಚಾರ್‌ರವರಿಗೆ ಸುಳ್ಯ ವೆಂಕಟ್ರಮಣ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಕೆ.ಸಿ. ನಾರಾಯಣ ಗೌಡ…

ವಿದ್ಯಾ ಬಂಗಾರಕೋಡಿಯವರಿಗೆ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ

7 years ago

ಸುಳ್ಯ: ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ವತಿಯಿಂದ ನಡೆದ ರಾಜ್ಯಮಟ್ಟದ 35ರ ವಯೋಮಾನದ ಕ್ರೀಡಾಕೂಟದಲ್ಲಿ ಪೆರಾಜೆ ಬಂಗಾರಕೋಡಿಯ ವಿದ್ಯಾ ಬಿ.ಎಚ್.ರವರು ಭಾಗವಹಿಸಿ 2೦೦ ಮೀ. ಓಟದಲ್ಲಿ…

ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಡಿ.3 ಕ್ಕೆ ಪೂರ್ವಭಾವಿ ಸಭೆ

7 years ago

ಸುಳ್ಯ: ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಾಲೂಕು ಪತ್ರಕರ್ತರ ಸಹಯೋಗದಲ್ಲಿ ನಡೆಯುವ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯದ ಪೂರ್ವಭಾವಿ ಸಭೆ ಡಿ.3.ರಂದು…

ಕಲೆಯಲ್ಲಿ ಹೊಸದೊಂದು ಅಪವಾದಕ್ಕೆ ಕಾರಣವಾದ “ಕಟೀಲು ಮೇಳ”

7 years ago

ಮಂಗಳೂರು: ಕಟೀಲು ಮೇಳದಲ್ಲಿ  ಏನಾಗುತ್ತಿದೆ..? ಹೀಗೊಂದು ಚರ್ಚೆಯಾಗುತ್ತಿರುವಾಗಲೇ ಇದೀಗ ಹೊಸದೊಂದು ಅಪವಾದಕ್ಕೆ ಕಟೀಲು ಮೇಳ ಎಡೆಮಾಡಿಕೊಟ್ಟಿದೆ. ಇದುವರೆಗಿನ ತಿಳಿದ ಇತಿಹಾಸದಲ್ಲಿ ಕಲಾವಿದನೊಬ್ಬನನ್ನು ರಂಗಸ್ಥಳದಿಂದ ಅರ್ಧದಿಂದ ಇಳಿಸಿದ ಉದಾಹರಣೆಯೇ…

ಮಹಾರಾಷ್ಟ್ರ ರಾಜಕಾರಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ಬಿಜೆಪಿ-ಎನ್ ಸಿ ಪಿ ಸರಕಾರ ಅಧಿಕಾರಕ್ಕೆ: ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್​

7 years ago

ಮುಂಬೈ: ಮಹಾರಾಷ್ಟ್ರ ರಾಜಕಾರಣ ಶನಿವಾರ ಬೆಳಗ್ಗೆ ನಾಟಕೀಯ ತಿರುವು ಪಡೆದುಕೊಂಡಿದೆ. ಇದುವರೆಗೂ ಶಿವಸೇನಾ ಮುಖ್ಯಸ್ಥ ಉದ್ಧವ್​ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ…

ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೂಲಮೃತ್ತಿಕಾ ಪ್ರಸಾದ ವಿತರಣೆ

7 years ago

ಸುಬ್ರಹ್ಮಣ್ಯ:ಕುಕ್ಕೇಸುಬ್ರಹ್ಮಣ್ಯದಲ್ಲಿ ಮಹಾಪ್ರಸಾದ ಮೂಲಮೃತ್ತಿಕೆಯನ್ನು ಶನಿವಾರ ತೆಗೆಯಲಾಗುತ್ತದೆ.  ದೇವಳದ ಗರ್ಭಗುಡಿಯಿಂದ  ಪ್ರಧಾನ ಅರ್ಚಕ  ಸೀತಾರಾಮ ಎಡಪಡಿತ್ತಾಯರು  ವೈದಿಕ ವಿದಿವಿಧಾನಗಳೊಂದಿಗೆ ಮೂಲಪ್ರಸಾದ ತೆಗೆಯಲಿದ್ದಾರೆ.ಬಳಿಕ ಪ್ರಸಾದ ವಿತರಣೆ ನಡೆಯುತ್ತದೆ.  ಶ್ರೀದೇವಳದಲ್ಲಿ ಮೂಲಮೃತ್ತಿಕಾ…

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ವಾರ ಕಾರ್ಯಕ್ರಮ

7 years ago

ಸುಳ್ಯ: ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ರಾಷ್ಟ್ರೀಯ ನವಜಾತ ಶಿಶು ವಾರ ಕಾರ್ಯಕ್ರಮ ನಡೆಯಿತು. ಮುಖ್ಯ ವೈದ್ಯಾಧಿಕಾರಿ ಡಾ. ಭಾನುಮತಿಯವರು ಕಾರ್ಯಕ್ರಮದ ಅಧ್ಯಕ್ಷತೆ…

ಸುಳ್ಯ ತಾಲೂಕಿನ 16 ರಸ್ತೆಗಳು ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಕೆ….

7 years ago

ಸುಳ್ಯ: ಸುಳ್ಯ ತಾಲೂಕಿನ 16 ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರ ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸುಳ್ಯ ತಾಲೂಕಿನಲ್ಲಿ…

ಪಿಂಕ್ ಬಾಲ್ ಟೆಸ್ಟ್: ಬಾಂಗ್ಲಾ ವಿರುದ್ಧ ಭಾರತಕ್ಕೆ ಮುನ್ನಡೆ

7 years ago

ಕೋಲ್ಕತ್ತ: ಟೆಸ್ಟ್‌ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಬಾಂಗ್ಲಾದೇಶ 106 ರನ್‌ಗಳಿಗೆ ಆಲೌಟ್‌ ಆಗಿದೆ. ಇದಕ್ಕುತ್ತರವಾಗಿ ಇನಿಂಗ್ಸ್‌ ಆರಂಭಿಸಿರುವ ವಿರಾಟ್‌ ಕೊಹ್ಲಿ ನೇತೃತ್ವದ…

ನ.25 : ಪಾಲ್ತಾಡಿ ಆರೋಗ್ಯ ಕೇಂದ್ರದಲ್ಲಿ ಮಾಹಿತಿ ಕಾರ್ಯಗಾರ

7 years ago

ಸವಣೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ, ಸವಣೂರು ಗ್ರಾಮ ಪಂಚಾಯತ್, ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಪಾಲ್ತಾಡಿ, ವಿವೇಕಾನಂದ ಯುವಕ ಮಂಡಲ ಮಂಜುನಾಥನಗರ, ಶ್ರೀ ಗೌರಿ…