Advertisement

ಮಡಿಕೇರಿ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

7 years ago

ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ…

ಕರ್ನಾಟಕ ಸೆಕ್ಷನ್ ಮ್ಯಾನೇಜಿಂಗ್ ಕಮಿಟಿಗೆ ಶಶಾಂಕ್.ಎಂ. ಗೌಡ ಆಯ್ಕೆ

7 years ago

ಸುಳ್ಯ: ಕರ್ನಾಟಕ ಸೆಕ್ಷನ್ ಮ್ಯಾನೇಜಿಂಗ್ ಕಮಿಟಿಯ ಸದಸ್ಯತನಕ್ಕೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ನವದೆಹಲಿ ನಡೆಸಿದ ಚುನಾವಣೆಯಲ್ಲಿ ಸುಳ್ಯದ ಶಶಾಂಕ್ ಎಂ.ಗೌಡ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿದ್ದಾರೆ.…

ಕೆ.ವಿ.ಜಿ. ದಂತ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ

7 years ago

ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಕೆ.ವಿ.ಜಿ. ಕ್ರೀಡಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು. ಮುಖ್ಯ…

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ `ಉತ್ಕರ್ಷ-2019′

7 years ago

ಸುಳ್ಯ: ಶಿಕ್ಷಣ ಎಂಬುದು ಅದ್ಭುತ ಶಕ್ತಿ, ವಿದ್ಯಾರ್ಥಿಗಳ ಪ್ರತಿಭೆ ತೋರ್ಪಡಿಸುವಲ್ಲಿ ಶಿಕ್ಷಣ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾಭ್ಯಾಸದ ಅವಧಿಯಲ್ಲಿ ಏಕಾಗ್ರತೆ ಸಾಧಿಸುವುದು ಬಹಳ ಮುಖ್ಯ ಎಂದು…

ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

7 years ago

ಸುಳ್ಯ: ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ…

ಲಕ್ಷದೀಪೋತ್ಸವಕ್ಕೆ ಸಜ್ಜುಗೊಂಡ ಧರ್ಮಸ್ಥಳ

7 years ago

ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶುಕ್ರವಾರ ಹೊಸಕಟ್ಟೆ ಉತ್ಸವದೊಂದಿಗೆ ಶುಭಾರಂಭಗೊಳ್ಳುತ್ತದೆ. ದೇವಸ್ಥಾನ, ಬೀಡು, ವಸತಿ ಛತ್ರಗಳು ಹಾಗೂ ಎಲ್ಲಾ…

ಸುಳ್ಯ-ಬಡ್ಡಡ್ಕ, ಸುಳ್ಯ-ಕೋಲ್ಚಾರು ರಸ್ತೆ ದುರಸ್ತಿ ಆಗ್ರಹಿಸಿ ಪ್ರತಿಭಟನೆ, ರಸ್ತೆ ತಡೆ

7 years ago

ಸುಳ್ಯ: ಸುಳ್ಯ-ಬಂದಡ್ಕ, ಸುಳ್ಯ-ಪಾಣತ್ತೂರು ಅಂತಾರಾಜ್ಯ ಸಂಪರ್ಕ ಕಲ್ಪಿಸುವ ಸುಳ್ಯ-ಕೋಲ್ಚಾರು, ಸುಳ್ಯ-ಆಲೆಟ್ಟಿ-ಬಡ್ಡಡ್ಕ ರಸ್ತೆಯು ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ದುಸ್ತರವಾಗಿರುವುದನ್ನು ಖಂಡಿಸಿ ಸಾರ್ವಜನಿಕರು ನಾಗಪಟ್ಟಣ ಸೇತುವೆಯ ಬಳಿ ರಸ್ತೆ ತಡೆ…

ನ. 24ರಂದು ಅರಂತೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

7 years ago

ಸುಳ್ಯ: ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್…

ಕರ್ನಾಟಕ ರಾಜ್ಯ ರೈತ ಸಂಘ ಮಾಸಿಕ ಸಭೆ

7 years ago

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಸುಳ್ಯ ಘಟಕದ ಮಾಸಿಕ ಸಭೆಯು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನ.20 ರಂದು ನಡೆಯಿತು. ಸಾಲ ಮನ್ನಾ ವಿಚಾರದಲ್ಲಿ ರೈತ ಮುಖಂಡರ…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ, ಮೂರುಕಜೆ ಮೈತ್ರೇಯೀ ಗುರುಕುಲಕ್ಕೆ ಯೋಗ ಗುರು ಬಾಬಾರಾಮ್ ದೇವ್ ಭೇಟಿ

7 years ago

ಬಂಟ್ವಾಳ: ಪತಂಜಲಿ ಯೋಗ ಪೀಠದ ಅಂತರಾಷ್ಟ್ರೀಯ ಯೋಗಗುರು ಬಾಬಾ ರಾಮ್‍ದೇವ್ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮತ್ತು ವಿಟ್ಲಪಡ್ನೂರು ಗ್ರಾಮದ ಮೂರುಕಜೆ ಮೈತ್ರೇಯೀ ಗುರುಕುಲಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ…