Advertisement

ಡಿ.21 ರಿಂದ ಜ.1 : ಬಂಟ್ವಾಳದಲ್ಲಿ ಕರಾವಳಿ ಕಲೋತ್ಸವ

7 years ago

ಬಂಟ್ವಾಳ: ಡಿಸೆಂಬರ್ 21 ರಿಂದ ಜನವರಿ 1 ತನಕ  ಬಂಟ್ವಾಳದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ ಕರಾವಳಿ ಕಲೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಬಂಟ್ವಾಳದ ಗಾಣದಪಡ್ಪು ಮೈದಾನದಲ್ಲಿ…

ಡಿ.12-15 ರಂಗಮನೆಯಲ್ಲಿ ನಾಟಕೋತ್ಸವ

7 years ago

ಸುಳ್ಯ: ಸುಳ್ಯದ ರಂಗಮನೆಯಲ್ಲಿ ಡಿಸೆಂಬರ್ 12, 13,14,15 ರಂದು 4 ದಿನಗಳ ನಾಟಕೋತ್ಸವ ನಡೆಯಲಿದೆ ಎಂದು ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ. ಔರಂಗಜೇಬ ( ಡೀಪ್ ಫೋಕಸ್,ತುಮಕೂರು) ,…

ಶಾಲೆಯಲ್ಲಿ ನವಾನ್ನ ಭೋಜನ…! : ಭತ್ತದ ಬೇಸಾಯದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ

7 years ago

ಬೆಳ್ಳಾರೆ : ಸುಳ್ಯ ತಾಲೂಕಿನ ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ “ನವಾನ್ನ” ಭೋಜನದ ವಿಶೇಷ ಆಚರಣೆ ಹಾಗೂ ಭತ್ತದ ಬೇಸಾಯದ ಬಗ್ಗೆ ಮಾಹಿತಿ ಕಾರ್ಯಕ್ರಮ…

ಕ್ಯಾಂಪ್ಕೋ ಹೊಸ ಚಾಕೋಲೇಟ್ “ಸ್ಪೈಸ್ ಟೋಫಿ” ಬಿಡುಗಡೆ

7 years ago

ಮಂಗಳೂರು: ಕ್ಯಾಂಪ್ಕೋ ವತಿಯಿಂದ ನೂತನ ಚಾಕೋಲೇಟ್ ಸ್ಪೈಸ್ ಟೋಫಿ ಬುಧವಾರ ಬಿಡುಗಡೆಗೊಂಡಿದೆ. ನೂತನ ಉತ್ಪನ್ನವು ಸಕ್ಕರೆ ಆಧಾರಿತ ಸಿರಪ್ ಗಳಿಂದ ಮತ್ತು  ಸೈಸರ್ಗಿಕ ಕಾಳುಮೆಣಸು ಪುಡಿ ಹಾಗೂ…

ಧರ್ಮಸ್ಥಳ: ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಾಳೆಯಿಂದ ಶುಭಾರಂಭ

7 years ago

ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶುಕ್ರವಾರ ಪ್ರಾಂಭಗೊಳ್ಳುತ್ತವೆ. ಪ್ರೌಢಶಾಲಾ ವಠಾರದಲ್ಲಿ ಶುಕ್ರವಾರ ಸಂಜೆ ಐದು ಗಂಟೆಗೆ ರಾಜ್ಯಮಟ್ಟದ ವಸ್ತು…

ಜನರಿಗೆ ಒತ್ತಡ ತಂದು ಸಾಲ ವಸೂಲಿ ಮಾಡದಂತೆ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳಿಗೆ ತಹಶೀಲ್ದಾರ್ ಎಚ್ಚರಿಕೆ

7 years ago

ಸುಳ್ಯ: ಜನರ ಮೇಲೆ ಒತ್ತಡ ಹೇರಿ ಸಾಲ ವಸೂಲಿ ಮಾಡಲು ಮುಂದಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದೆ. ಇದೇ ರೀತಿ ಮುಂದುವರಿದರೆ ಅಂತವರ ಮೇಲೆ ಕೇಸು ದಾಖಲಿಸಿ ಕ್ರಮ…

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಉದ್ಘಾಟನೆಗೊಂಡಿತು ಅಂತರಾಷ್ಟ್ರೀಯ ಗುಣಮಟ್ಟದ ಲ್ಯಾಬ್ : ಸಿದ್ಧವಾಗುತ್ತಿದೆ ತೋಟದ ಮಣ್ಣು ಪರೀಕ್ಷೆಗೆ ವ್ಯವಸ್ಥೆ

7 years ago

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ನವೀಕರಣಗೊಂಡ ಎನಲೆಟಿಕಲ್ ಲ್ಯಾಬ್ (National Accreditation Board for Testing and Calibration Laboratories - NABL)  ಉದ್ಘಾಟನೆ ಬುಧವಾರ ನಡೆಯಿತು.…

ನ.30 ರಿಂದ ಪುತ್ತೂರಿನಲ್ಲಿ ಕೃಷಿ ಸಂಬಂಧಿತ ಆವಿಷ್ಕಾರಗಳ ವಿನೂತನ ಸ್ಪರ್ಧಾ ಉತ್ಸವ “ಅಗ್ರಿ ಟಿಂಕರಿಂಗ್ ಫೆಸ್ಟ್”

7 years ago

ಪುತ್ತೂರು: ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ ನ.30 ರಿಂದ ಡಿ.1 ರವರೆಗೆ ಅನ್ವೇಷಣಾ- 2019 ಅಗ್ರಿ ಟಿಂಕರಿಂಗ್ ಫೆಸ್ಟ್ ಪುತ್ತೂರು ವಿವೇಕಾನಂದ…

ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯಕ್ರಮ

7 years ago

ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವಕ್ಕೆ ಪೂರ್ವಭಾವಿಯಾಗಿ ಬುಧವಾರ ಸ್ವಚ್ಛತಾ ಅಭಿಯಾನ ನಡೆಯಿತು. 114 ಮಂದಿ ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆ  6 ಗಂಟೆಯಿಂದ ರಾತ್ರಿ 10ರ ವರೆಗೆ ಸ್ವಚ್ಛತಾ ಕಾರ್ಯಕ್ರಮ…

ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 29 ಕ್ಕೆ

7 years ago

ಧರ್ಮಸ್ಥಳ: ಧರ್ಮಸ್ಥಳದಲ್ಲಿ 2020ರ ಏಪ್ರಿಲ್29 ರಂದು ಸಂಜೆ 6.40ಕ್ಕೆ ಗೋಧೋಳಿ ಲಗ್ನದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ…