Advertisement

ಮಂಜೇಶ್ವರ ಉಪಚುನಾವಣೆ- ಯುಡಿಎಫ್ ಗೆಲುವು

7 years ago

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವು ಸಾಧಿಸಿದೆ. ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್  ಅವರು 7,923 ಮತಗಳ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಯುಡಿಎಫ್…

ವಾಯುಭಾರ ಕುಸಿತ : ಉಡುಪಿ ಸೇರಿದಂತೆ ಹಲವೆಡೆ ಮಳೆ

7 years ago

ಮಂಗಳೂರು: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಉಡುಪಿ ಸೇರಿದಂತೆ ಕರಾವಳಿ ತೀರದಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ಉಡುಪಿಯಲ್ಲಿ  ಬೆಳಗ್ಗೆಯಿಂದ ಮಳೆ ಸುರಿದಿದೆ.  ಇದೇ ವೇಳೆ…

ಮಹಾರಾಷ್ಟ್ರದಲ್ಲಿ ಬಿಜೆಪಿ ; ಹರಿಯಾಣದಲ್ಲಿ ಅತಂತ್ರ ಸ್ಥಿತಿ ನಿರೀಕ್ಷೆ

7 years ago

ನವದೆಹಲಿ:   ಮಹಾರಾಷ್ಟ್ರ ಹಾಗೂ ಹರಿಯಾಣ ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆಯತ್ತ ದಾಪುಗಾರಿಸಿದ್ದು, ಅಧಿಕಾರದತ್ತ ದಾಪುಗಾಲಿರಿಸಿದೆ. ಆದರೆ ಹರಿಯಾಣದಲ್ಲಿ ಅತಂತ್ರ…

ಮಂಜೇಶ್ವರ ಉಪಚುನಾವಣೆ- ಯುಡಿಎಫ್ ಮುನ್ನಡೆ

7 years ago

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸಿದೆ. ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಗೆ 6,601 ಮತಗಳ…

ಕರಾವಳಿ ತೀರದಲ್ಲಿ ಭಾರೀ ಮಳೆ ಸಾಧ್ಯತೆ ; ಕರಾವಳಿಗೆ ಹತ್ತಿರವಾಗುತ್ತಿದೆ “ಕ್ಯಾರ್” ಚಂಡಮಾರುತ

7 years ago

ಮಂಗಳೂರು/ಸುಳ್ಯ: ಕರಾವಳಿ ತೀರ, ಗೋವಾ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ…

ಬೆಳ್ಳಾರೆಯ ಎಸ್ಐ ಈರಯ್ಯ ಅವರು ಉಪ್ಪಿನಂಗಡಿಗೆ ವರ್ಗಾವಣೆ

7 years ago

ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾಧಿಕಾರಿ ಈರಯ್ಯ  ಅವರಿಗೆ  ಉಪ್ಪಿನಂಗಡಿ ಠಾಣೆಗೆ ವರ್ಗಾವಣೆ ಆದೇಶವಾಗಿದೆ. ಬೆಳ್ಳಾರೆಯಲ್ಲಿ ಕಳೆದ ಕೆಲವು ಸಮಯಗಳಿಂದ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಇದೀಗ ಉಪ್ಪಿನಂಗಡಿಗೆ ವರ್ಗಾವಣೆಯಾಗಿದ್ದು, …

ಪೆರಾಜೆ ಬಳಿ ವ್ಯಾನ್ ಅಪಘಾತ : ಪ್ರಯಾಣಿಕರು ಪಾರು

7 years ago

ಸುಳ್ಯ:  ಸುಳ್ಯದಿಂದ ಸಂಪಾಜೆ ಚೆಂಬು ಕಡೆಗೆ ತೆರಳುವ ಸರ್ವೀಸ್ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಪೆರಾಜೆಯ ಕಲ್ಚರ್ಪೆ ಬಳಿ ಸಂಜೆ ಅಪಘಾತವಾಗಿದೆ. ವ್ಯಾನ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು…

ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಅಧಿಕಾರ ಸ್ವೀಕಾರ

7 years ago

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆಯವರು ಬುಧವಾರ ಮಡಿಕೇರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಅಕಾಡೆಮಿಯ ನೂತನ ಸದಸ್ಯರುಗಳಾದ…

ನಿವೇಶನ ರಹಿತರಿಗೆ ಭೂಮಿ ಒದಗಿಸಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ : ನ.ಪಂ.ಸದಸ್ಯರಿಂದ ಲೋಕಾಯುಕ್ತರಿಗೆ ದೂರು

7 years ago

ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ಮನೆ ನಿವೇಶನಕ್ಕಾಗಿ 365 ಮಂದಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಸುಳ್ಯದಲ್ಲಿ ಸರಕಾರಿ ಭೂಮಿ ಲಭ್ಯವಿದ್ದರೂ ಕಂದಾಯ ಇಲಾಖೆಗೆ…

ಸುಳ್ಯ ಸಿ.ಎ.ಬ್ಯಾಂಕ್ ವತಿಯಿಂದ ಮಣ್ಣಿನ ಫಲವತ್ತತೆ ಮತ್ತು ಲಾಭದಾಯಕ ಕೃಷಿ ಕುರಿತು ಮಾಹಿತಿ ಕಾರ್ಯಾಗಾರ

7 years ago

ಸುಳ್ಯ: ಸುಳ್ಯ ಸಿ.ಎ. ಬ್ಯಾಂಕ್ ವತಿಯಿಂದ ಮಣ್ಣಿನ ಫಲವತ್ತತೆ ಮತ್ತು ಲಾಭದಾಯಕ ಕೃಷಿ ಕುರಿತು ಮಾಹಿತಿ ಕಾರ್ಯಾಗಾರ ಮೇನಾಲ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ ದಲ್ಲಿ ನಡೆಯಿತು. ಕಾರ್ಯಾಗಾರವನ್ನು ತಾ.ಪಂ.ಅಧ್ಯಕ್ಷ…