Advertisement

ರಕ್ತದಾನ ಮಾಡಿ – ಸೌಹಾರ್ದತೆಯಿಂದ ಬಾಳಿ: ಬೆಳ್ಳಾರೆಯಲ್ಲಿ ಸುದಾಕರ ರೈ

7 years ago

ಬೆಳ್ಳಾರೆ: ಸುನ್ನೀ ಸೌಹಾರ್ದ ವೇದಿಕೆ ಬೆಳ್ಳಾರೆ ಮತ್ತು ಬ್ಲಡ್ ಡೋನರ್ಸ್ ಮಂಗಳೂರು (ರಿ) ಇವರ ಸಹಯೋಗದಲ್ಲಿ ಮರ್ಹೂಂ ಸಂಶುದ್ದೀನ್ ಸ್ಮರಣಾರ್ಥ ಬೆಳ್ಳಾರೆ ದೇವಿ ಹೈಟ್ಸ್ ಹೊರಾಂಗಣದಲ್ಲಿ ಬ್ರಹತ್…

ದೇಲಂಪಾಡಿ : ಆಯುಧ ಪೂಜೆ

7 years ago

ದೇಲಂಪಾಡಿ : ದೇಲಂಪಾಡಿ ಗ್ರಾಮದ ಮಣಿಯೂರು ಶ್ರೀ ಶಾಸ್ತರ ದೇವಸ್ಥಾನದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಅರ್ಚಕ ತ್ರಿ‌‍ವಿಕ್ರಮ ಮನೋಳಿತ್ತಾಯ ವಾಹನಗಳಿಗೆ ಪೂಜಾ ಕಾರ್ಯವನ್ನು ನೆರವೇರಿಸಿದರು.

ನಾರಾಯಣ ಕೆ ಕುಂಬ್ರ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

7 years ago

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕ ನಾರಾಯಣ ಕೆ ಕುಂಬ್ರ ಅವರು ತಮ್ಮ ಸಾಹಿತ್ಯ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ‘ಮಾನವರು ಸಹೋದರರು…

ಕವನ ಸಂಕಲನ ‘ಉಷಾಕಿರಣ’ ಬಿಡುಗಡೆ

7 years ago

ಸುಳ್ಯ: ಸರಳಿಕುಂಜದಲ್ಲಿರುವ ಧರ್ಮಾರಣ್ಯದ ಗುರುಗಣಪತಿ ಸಭಾಭವನದಲ್ಲಿ ಭಾನುವಾರ ಸುಳ್ಯ ಹವ್ಯಕ ವಲಯ ದ ವತಿಯಿಂದ  ಸಂಧ್ಯಾ ಕುಮಾರ್ ಉಬರಡ್ಕ ಅವರ ಸ್ವರಚಿತ ಕವನ ಸಂಕಲನ 'ಉಷಾಕಿರಣ'ದ ಬಿಡುಗಡೆ…

ದೇಶ ಭಕ್ತಿಯ ಭಾವನೆ ಉದ್ದೀಪನವಾದರೆ ಲೋಕ ಕಲ್ಯಾಣ – ಶಾಸಕ ಅಂಗಾರ

7 years ago

ಸುಳ್ಯ: ದೇಶವು ಅಭಿವೃದ್ಧಿಯಾಗಿ ಲೋಕ ಕಲ್ಯಾಣ ಸಾಧ್ಯವಾಗಲು ನಮ್ಮೆಲ್ಲರಲ್ಲಿ ದೇಶ ಭಕ್ತಿ ಎಂಬ ಭಾವನೆ ಉದ್ದೀಪನಗೊಳ್ಳಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ…

ಸುಳ್ಯದಲ್ಲಿ ಸೀತಾರಾಮ ಕಲ್ಯಾಣೋತ್ಸವ

7 years ago

ಸುಳ್ಯ: ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ…

ಐವರ್ನಾಡಿನಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವ

7 years ago

ಸುಳ್ಯ:ಐವರ್ನಾಡು  ಯುವಶಕ್ತಿ ಸಂಘದ ವತಿಯಿಂದ  ಐವರ್ನಾಡು ಸ.ಹಿ.ಪ್ರಾ.ಶಾಲೆಯ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ  ಶ್ರೀ ಶಾರದಾ ಪೂಜಾ ಮಹೋತ್ಸವ ನಡೆಯಿತು. ಶನಿವಾರ ಬೆಳಗ್ಗೆ ಪುತ್ತಿಲ ಗಿರೀಶ್…

ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಕಂಡ ಟೀಂ ಇಂಡಿಯಾ

7 years ago

ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ. ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ…

ಶ್ರೀ ಚಕ್ರದ ಮಹತ್ವ ಬಗ್ಯೆ ಉಪನ್ಯಾಸ

7 years ago

ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು…

ಸುಳ್ಯ ಎಸ್ ಎಂ ಎ ವತಿಯಿಂದ ಮುಸ್ಲಿಂ ಜಮಾಅತ್ ನಾಯಕರಿಗೆ ಅಭಿನಂದನೆ

7 years ago

ಸುಳ್ಯ: ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಪ್ರಧಾನ ಕಾರ್ಯದರ್ಶಿ…