ನಿಂತಿಕಲ್ಲು : ಮಾತೃ ಶಕ್ತಿ ಮತ್ತು ಯುವ ಶಕ್ತಿ ಒಂದಾಗಿ ಧರ್ಮದ ಉಳಿವಿಗೆ ಕೈಜೋಡಿಸಬೇಕು. ಧರ್ಮದ ಜಾಗೃತಿಯ ಜೊತೆ ಸಮಾಜದ ಜಾಗೃತಿಯೂ ಅಗತ್ಯವಾಗಿದ್ದು, ಅಂತರ್ಜಾಲದ ಮೋಹಕ್ಕೆ ಬಲಿಯಾಗಿ…
ಇದುವರೆಗೆ ಸಂಗೀತ , ಭರತನಾಟ್ಯದಲ್ಲಿ ಪರೀಕ್ಷೆಗಳು ಇದ್ದವು. ಇದೀಗ ಯಕ್ಷಗಾನಕ್ಕೂ ಪಠ್ಯ ಬಂದಿದೆ. ಯಕ್ಷಗಾನಕ್ಕೂ ಈಗ ಗೌರವ ಸಿಕ್ಕಿದೆ. ಪಠ್ಯದ ಮೂಲಕ ಕರಾವಳಿಯ ಗಂಡು ಮೆಟ್ಟಿನ ಕಲೆ…
ಸುಳ್ಯ: ಸುಳ್ಯದ ಹಿರಿಯ ಉದ್ಯಮಿ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್(74) ಭಾನುವಾರ ರಾತ್ರಿ ನಿಧನರಾದರು. ಸುಳ್ಯದ ಹಿರಿಯ ಉದ್ಯಮಿಯಾಗಿದ್ದ ಅವರು ಅನ್ಸಾರಿಯಾ ಅನಾಥಾಲಯದ ಅಧ್ಯಕ್ಷರಾಗಿದ್ದರು. ಅನ್ಸಾರ್ ಸಂಸ್ಥೆಯ ಅಧ್ಯಕ್ಷರಾಗಿ,…
ಸುಳ್ಯ/ಕೋಟೇಶ್ವರ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ ಸಿದ್ಧಗೊಂಡ ಬ್ರಹ್ಮರಥಕ್ಕೆ ಪೂಜೆ ನಡೆಯಿತು. ಪೂಜೆಗೊಂಡ ಬಳಿಕ ಸೆ.30 ರ ಬೆಳಗ್ಗೆ ಕೋಟೇಶ್ವರದಿಂದ ಹೊರಡಲಿದೆ. ಈ ಸಂದರ್ಭ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ್…
ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಆರಂಭಗೊಂಡಿದೆ. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ…
ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ ಸಿದ್ಧಗೊಂಡ ಬ್ರಹ್ಮರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ. ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ …
ಮಡಿಕೇರಿ: ಕಟ್ಟಡದ ಎರಡನೇ ಮಹಡಿಯಿಂದ ಮೂರೂವರೆ ವರ್ಷದ ಮಗುವೊಂದು ಬಿದ್ದು ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಪಟ್ಟಣದ ಮಲಬಾರ್ ರಸ್ತೆಯ ಹೆಚ್.ಎಂ. ಅಪಾರ್ಟ್‍ಮೆಂಟ್‍ನಲ್ಲಿ ವಾಸವಿರುವ ಅಝರುದ್ದೀನ್-ಝಾಹಿರಾ ದಂಪತಿಗಳ…
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಕಮೀಶನರ್ ಎಚ್.ಕೆ.ಕೃಷ್ಣಮೂರ್ತಿ ನೇಮಕಗೊಂಡಿದ್ದಾರೆ. ಇದುವರೆಗೆ ಕಾರ್ಯವಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಅವರಿಗೆ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ…
ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.…
ಸುಳ್ಯ: ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ, ಸಸ್ಯರಾಶಿಗಳ ಮಹತ್ವ ಜಾಗೃತಿಗಾಗಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಯಿತು. ನಮ್ಮ ಮನೆಗಳಲ್ಲಿ ಪಕ್ಷಿಗಳಿಗೆ ಧಾನ್ಯ ಮತ್ತು ನೀರಿಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ…