Advertisement

ವಿವೇಕಾನಂದ ಕಾಲೇಜು: 50ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು: ಪ್ರೊ. ಆರ್. ವೇದವ್ಯಾಸ

7 years ago

ಪುತ್ತೂರು: ಜೀವನ ಎಣಿಸಿದಂತಲ್ಲ, ಏರು-ಪೇರು, ಕಷ್ಟ-ಸುಖ ಇದ್ದೇ ಇರುತ್ತದೆ. ದೊರಕಿರುವ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಆರ್. ವೇದವ್ಯಾಸ…

ಹಿರಿಯ ನಾಗರಿಕರ ಕ್ರೀಡಾಕೂಟ: ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆ

7 years ago

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಹಿರಿಯರ ಕಡೆಗಣನೆ ಹೆಚ್ಚಾಗುತ್ತಿರುವುದು ಬೇಸರದ ಬೆಳವಣಿಗೆ. ಹಿರಿಯರನ್ನು ಕಡೆಗಣಿಸದೆ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಹಿರಿಯ ನಾಗರಿಕರ ಕ್ರೀಡಾಕೂಟ : ಹಿರಿಯರನ್ನು…

ಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮ

7 years ago

ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ  ಕರ್ನಾಟಕ ಶಾಸ್ತ್ರೀಯ…

ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿಯರು

7 years ago

ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ…

ಬೆಳ್ಳಾರೆಯಲ್ಲಿ ಮೆಸ್ಕಾಂ ಉಪ ವಿಭಾಗ ಕಚೇರಿ ಆರಂಭಿಸಲು ಒತ್ತಾಯ

7 years ago

ಬೆಳ್ಳಾರೆ: ಸುಳ್ಯ ಉಪವಿಭಾಗದ ಬೆಳ್ಳಾರೆಯ ಮೆಸ್ಕಾಂ ಶಾಖಾ ಕಚೇರಿಯನ್ನು ಮೇಲ್ದರ್ಜೆಗೇರಿಸಿ ಉಪ ವಿಭಾಗ (ನಿರ್ವಹಣೆ ಮತ್ತು ಪಾಲನೆ)ಕಚೇರಿಯನ್ನು ಮಂಜೂರು ಮಾಡಿ ಆರಂಭಿಸಲು ಬಳಕೆದಾರರ ವೇದಿಕೆ ಬೆಳ್ಳಾರೆ ಇದರ…

ಸೆ.29 : ಕಾಣಿಯೂರಿನಲ್ಲಿ ರಕ್ತದಾನ ಶಿಬಿರ

7 years ago

ಕಾಣಿಯೂರು: ಗೆಳೆಯರ ಬಳಗ ಕೊಡಿಮಾರು ಇದರ ದಶವರ್ಷದಕ ಸಂಭ್ರಮದ ಪ್ರಯುಕ್ತ ಪ್ರಗತಿ ವಿದ್ಯಾಸಂಸ್ಥೆ ಮತ್ತು  ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಸೆ.29 ರಂದು ಬೆಳಗ್ಗೆ 10 ರಿಂದ …

ಬಳ್ಪ ಗ್ರಾಮದ 46 ಮನೆಗಳಲ್ಲಿ ಶೌಚಾಲಯವಿಲ್ಲ…!?

7 years ago

ಬಳ್ಪ: ಬಳ್ಪ ಆದರ್ಶ ಗ್ರಾಮದಲ್ಲಿ 46 ಮನೆಗಳಲ್ಲಿ  ಇನ್ನೂ ಶೌಚಾಲಯವಿಲ್ಲ ಎಂಬ ಮಾಹಿತಿಯನ್ನು ಆಂಗ್ಲ ದೈನಿಕವೊಂದು ಪ್ರಕಟಿಸಿದೆ. ಕಳೆದ ಒಂದು ವಾರದಿಂದ ಬಳ್ಪ ಆದರ್ಶ ಗ್ರಾಮವು ಚರ್ಚೆಯಲ್ಲಿದೆ.…

ಸುಬ್ರಹ್ಮಣ್ಯ ಕಾಲೇಜಿನಲ್ಲಿ ಅಹಿತಕರ ಘಟನೆ : ಪರಿಹಾರ ಕ್ರಮಕ್ಕೆ ಮನವಿ

7 years ago

ಸುಬ್ರಹ್ಮಣ್ಯ:  ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಪ್ರತಿವರ್ಷವೂ ನಡೆಯುವ ಅಹಿತಕರ ಘಟನೆಯಿಂದ ವಿದ್ಯಾರ್ಥಿ ಗಳಲ್ಲಿ ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದಲ್ಲಿ ಆತಂಕ ಆವರಿಸಿದೆ. ಜೊತೆಗೆ …

ಕಲ್ಮಡ್ಕ ಸೇರಿ ಜಿಲ್ಲೆಯ ಐದು ಗ್ರಾ.ಪಂ‌.ಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

7 years ago

ಸುಳ್ಯ: ತ್ರಿಸ್ತರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖವಾದ ಮತ್ತು ಜನರಿಗೆ ಅತ್ಯಂತ ಹತ್ತಿರವಾದ ವ್ಯವಸ್ಥೆ ಗ್ರಾಮ ಪಂಚಾಯತ್ ಗಳು. ತಮ್ಮ ಅತ್ಯುತ್ತಮ ಆಡಳಿತ ವ್ಯವಸ್ಥೆ ಮತ್ತು…

ಆದರ್ಶ ಗ್ರಾಮದ ಬಣ್ಣ ಬಯಲು – ಎಸ್ ಡಿ ಪಿ ಐ

7 years ago

ಸುಳ್ಯ:  ನರೇಂದ್ರ ಮೋದಿ ಮೊದಲ ಬಾರಿಗೆ ಅಧಿಕಾರ ವಹಿಸಿಕೊಂಡ ಸಮಯದಲ್ಲಿ ಆದರ್ಶ ಗ್ರಾಮದ ಪರಿಕಲ್ಪನೆ ಎಂಬ ಹೆಸರಿನ ಬಹುದೊಡ್ಡ ನಾಟಕದ ವಸ್ತುವಾಗಿದೆ.ಅದರಲ್ಲಿ ದ.ಕ ಜಿಲ್ಲೆಯ ಸಂಸದ ನಳಿನ್…