ಬೆಂಗಳೂರು: ದೇಶಭಕ್ತಿ ಹಾಗೂ ದೇಶಜ್ಞಾನದ ಸಮಗ್ರ ವಿದ್ಯಾವೀರರನ್ನು ಸೃಷ್ಟಿಸಿ, ಅವರು ದೇಶಕ್ಕೆ ಮಾತ್ರವಲ್ಲ ವಿಶ್ವಕ್ಕೆ ಬೆಳಕಾಗುವಂತೆ ಬೆಳೆಸುವುದೇ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಉದ್ದೇಶ ಎಂದು ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.…
ದೂರದ ಎಲ್ಲೋ ಅಲ್ಲ. ಸುಳ್ಯ ತಾಲೂಕಿನ ಬಳ್ಪದಲ್ಲಿ ರಸ್ತೆ ಸಮಸ್ಯೆಯಿಂದ ರೋಗಿಯೊಬ್ಬರನ್ನು ಚಯರ್ ಮೇಲೆ ಕುಳ್ಳಿರಿಸಿ ಕರೆದುಕೊಂಡ ಹೋದ ಬಗ್ಗೆ ಈಗ ಚರ್ಚೆಯಾಗುತ್ತಿದೆ. ನಂಬರ್.1 ಆದರ್ಶ ಗ್ರಾಮದಲ್ಲಿ…
ಸುಬ್ರಹ್ಮಣ್ಯ: ಸರಕಾರದ ಸಾಲಮನ್ನಾ ವಂಚಿತರ ಪರವಾಗಿ ಹೋರಾಟ ನಡೆಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಗುರುವಾರ ಪೂರ್ವಾಹ್ನ 10.30ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಪಂಚಾಯತ್ ಸಭಾಭವನದಲ್ಲಿ…
ಬಾಳಿಲ: ಯಾವುದೇ ಅಭಿವೃದ್ದಿ ಕಾರ್ಯಗಳು, ವಿದ್ಯುತ್ ಸಂಬಂಧಿತ ಕೆಲಸಗಳ ಅನುಷ್ಠಾನದಲ್ಲಿ ಸಾರ್ವಜನಿಕರ ಅಥವಾ ಬಳಕೆದಾರರ ಸಹಭಾಗಿತ್ವ ಇದ್ದರೆ ಕೆಲಸಗಳು ವೇಗ ಪಡೆಯಲು ಸಾಧ್ಯ ಎಂದು ಬೆಳ್ಳಾರೆ ಬಳಕೆದಾರರ…
ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ, ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ…
ಬಾಳಿಲ: ಕೃಷಿಕ ಎನ್ನಲು ಭಯ ಬೇಡ, ಪ್ರತಿಯೊಬ್ಬರಿಗೂ ಹೆಮ್ಮೆ ಇರಬೇಕು. ಬದುಕಿನ ಕೊನೆಯವರೆಗೂ ಕೃಷಿಕನಾಗಿಯೇ ಇರಬೇಕು. ಅದಕ್ಕಾಗಿಯೇ ಕೆಲವು ಸೂತ್ರಗಳನ್ನು ಕೃಷಿಕ ಅಳವಡಿಸಿಕೊಳ್ಳಬೇಕು ಎಂದು ಕೃಷಿಕ ಕಡಮಜಲು…
ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ…
ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ…
ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು 'ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ' ಕಾರ್ಯಕ್ರಮ ನಡೆಯಲಿದೆ . ಜಾಥಾವನ್ನು…
ಸುಳ್ಯ: ಕುಗ್ರಾಮ ಎಸಿಸಿಕೊಂಡಿದ್ದ ಮಂಡೆಕೋಲು ಗ್ರಾಮ ಈಗ ಮಾದರಿ ಗ್ರಾಮ ಎನಿಸಿಕೊಳ್ಳುತ್ತಿದೆ. ಇಡೀ ರಾಜ್ಯಕ್ಕೆ ಮಾದರಿ ಎನಿಸಿಕೊಳ್ಳುತ್ತಿದೆ. ವಿಶೇಷವಾಗಿ ಗಮನಸೆಳೆಯುತ್ತಿದೆ. ಅಪರಾಧ ಮುಕ್ತ ಗ್ರಾಮ ಜನಾಂದೋಲನ ಸಮಿತಿ,…