Advertisement

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

7 years ago

ಸುಳ್ಯ: ಜೀವನದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೆ. ಕಾಲಕ್ಕೆ ತಕ್ಕಂತೆ ಬರುವ ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆದಾಗ ಜೀವನದಲ್ಲಿ ಯಶಸ್ವಿ ವ್ಯಕ್ತಿಗಳಾಗಲು ಸಾಧ್ಯ ಎಂದು ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ…

ಬೆಳ್ಳಾರೆ ಕಾಲೇಜಿನಲ್ಲಿ ಪೂಕಳಂ ಸ್ಪರ್ಧೆ

7 years ago

ಬೆಳ್ಳಾರೆ: ಪೆರುವಾಜೆ ಡಾ।ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಓಣಂ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪೂಕಳಂ, ಓಣಂ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ…

ಮುಳಿಯ ಸೀಡ್‍ಬಾಲ್ : 1 ಲಕ್ಷ ಸಸಿ ಬೀಜದ ಉಂಡೆಗಳನ್ನು ತಯಾರಿಸಿ ಎಸೆಯುವ ಅಭಿಯಾನ

7 years ago

ಪುತ್ತೂರು: ಮುಳಿಯ ಸೀಡ್‍ಬಾಲ್ 1 ಲಕ್ಷ ಸಸಿ ಬೀಜ ಉಂಡೆಗಳನ್ನು ತಯಾರಿಸಿ ಎಸೆಯುವ ಅಭಿಯಾನಕ್ಕೆ ಪುತ್ತೂರಿನ ಶಾಸಕ ಸಂಜಿವ ಮಠಂದೂರುರವರು ಕೊಯಿಲ ಜಾನುವಾರು ಸಂವರ್ಧನ ಮತ್ತು ತರಬೇತಿ…

ಅ.18: ಮುಂಜಾನೆ 12.59 ಕ್ಕೆ ಕಾವೇರಿ ತೀರ್ಥೋದ್ಭವ

7 years ago

ಮಡಿಕೇರಿ : ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಜರುಗುವ ಶ್ರೀ ಕಾವೇರಿ ತುಲಾ ಸಂಕ್ರಮಣದ ಕಾಲ ಅ.18 ರ ಶುಕ್ರವಾರ ಮುಂಜಾನೆ 12 ಗಂಟೆ…

ಭರತನಾಟ್ಯ ಸೀನಿಯರ್ ಪರೀಕ್ಷೆ : ಸಿಂಚನ ಲಕ್ಷ್ಮಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

7 years ago

ಪೆರ್ನಾಜೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಳೆದ ಮೇ ತಿಂಗಳಿನಲ್ಲಿ 2018 19 ನೇ ಸಾಲಿನಲ್ಲಿ ನಡೆಸಿದ ಸೀನಿಯರ್ ಗ್ರೇಡ್ ಭರತನಾಟ್ಯ ಪರೀಕ್ಷೆಯಲ್ಲಿ ಸಿಂಚನ ಲಕ್ಷ್ಮಿ…

ಸಮಾಜಕ್ಕೆ ಸೂಕ್ತ ಮಾರ್ಗದರ್ಶನ ದೊರಕಿದಲ್ಲಿ ಭಾರತ ವಿಶ್ವಗುರು – ರಾಘವೇಶ್ವರ ಶ್ರೀ

7 years ago

ಬೆಂಗಳೂರು: ಭಾರತೀಯತೆಯ, ಭಾರತೀಯ ಸನಾತನ ಧರ್ಮ ಸಂಸ್ಕೃತಿಯ ಹಸಿವು ಇಂದು ಸಮಾಜದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಸಮಾಜಕ್ಕೆ ಈ ಹಂತದಲ್ಲಿ ಸೂಕ್ತ ಮಾರ್ಗದರ್ಶನ ದೊರಕಿದಲ್ಲಿ ಮಾತ್ರ ಭಾರತ ವಿಶ್ವಗುರುವಾಗಬಲ್ಲದು…

ಚೊಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

7 years ago

ಬೆಳ್ಳಾರೆ: ಚೊಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2018-19ನೇ ಸಾಲಿನ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ. ಸಂಘವು ತಾಲೂಕಿನಲ್ಲಿ…

ಸಂಚಾರಿ ನಿಯಮಗಳ ಪಾಲನೆಯಲ್ಲಿ ಒಮ್ಮೆಲೇ ದೊಡ್ಡ ಮೊತ್ತದ ದಂಡ ಸರಿಯಲ್ಲ – ಡಾ.ವೀರೇಂದ್ರ ಹೆಗ್ಗಡೆ

7 years ago

ಧರ್ಮಸ್ಥಳ: ಸರಕಾರ  ಸಂಚಾರಿ ನಿಯಮಗಳನ್ನು ಶಿಸ್ತು ಬದ್ಧವಾಗಿ, ಕಟ್ಟುನಿಟ್ಟಾಗಿ ಜಾರಿಗೆ ತರುವುದು ಸೂಕ್ತವಾಗಿದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ದಂಡ ವಿಧಿಸುವುದು ಸೂಕ್ತವಲ್ಲ ಎಂದು ಡಿ. ವೀರೇಂದ್ರ…

ವರ್ಷಕ್ಕೆ 10 ಸಾವಿರ ಜನರನ್ನು ಮದ್ಯ ವ್ಯಸನ ಮುಕ್ತರನ್ನಾಗಿಸುತ್ತಿದೆ ಮದ್ಯವರ್ಜನ ಶಿಬಿರ

7 years ago

ಧರ್ಮಸ್ಥಳ: ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ  ಮದ್ಯ ವ್ಯಸನ ಮುಕ್ತ ಸಾಧಕರ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ಘಾಟಿಸಿದ ಮುಜರಾಯಿ ಸಚಿವ…

ವಳಲಂಬೆ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ

7 years ago

ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಬಲಿವಾಡು ಕೂಟ ಶನಿವಾರ ನಡೆಯಿತು.