Advertisement

ಸುಳ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

7 years ago

ಸುಳ್ಯ: ಕರ್ನಾಟಕ ಲೋಕಾಯುಕ್ತ ಮಂಗಳೂರು ಮತ್ತು ಸುಳ್ಯ ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಸಾರ್ವಜನಿಕ ದೂರು ಸ್ವೀಕಾರ ಸಭೆ ಶುಕ್ರವಾರ ತಾಲೂಕು ಕಚೇರಿ…

ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಶಾಸಕ ಅಂಗಾರರಿಗೆ ಸಚಿವ ಸ್ಥಾನ- ಬಿಜೆಪಿ ನಿಯೋಗಕ್ಕೆ ಸಿಎಂ ಭರವಸೆ

7 years ago

ಸುಳ್ಯ: ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ನಿಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಶಾಸಕ…

ಕೆ.ವಿ.ಜಿ.ಯಲ್ಲಿ ಸಂಭ್ರಮದ ಓಣಂ ಆಚರಣೆ.

7 years ago

ಸುಳ್ಯ:ಸುಳ್ಯದ ಕೆ.ವಿ.ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಓಣಂ ಹಬ್ಬವನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಆಚರಿಸಿದರು. ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ.ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಹೂವಿನ ರಂಗವಲ್ಲಿಗಳನ್ನು ಅಚ್ಚುಕಟ್ಟಾಗಿ ಬಿಡಿಸಿ ಆನಂದಿಸಿದರು.ವಿದ್ಯಾರ್ಥಿಗಳಿಗೆ…

ಮಡಿಕೇರಿ ದಸರಾ ಜನೋತ್ಸವಕ್ಕೆ 1 ಕೋಟಿ ರೂ. : ಸಿಎಂ ಭರವಸೆ

7 years ago

ಮಡಿಕೇರಿ:ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾ ಜನೋತ್ಸವ ಆಚರಣೆಗೆ 1 ಕೋಟಿ ರೂ. ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಡಿಕೇರಿ ದಸರಾ ಸಮಿತಿಯ ನಿಯೋಗಕ್ಕೆ ಭರವಸೆ ನೀಡಿದ್ದಾರೆ.…

ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ಕಾಣಬೇಕು

7 years ago

ಬೆಳ್ಳಾರೆ:ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ಕ್ರೀಡಾಳುಗಳು ಕಾಣಬೇಕು. ಇಂದು ಸೋತವರು ನಾಳೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಳ್ಳಬಹುದು. ಸೋತರೆ ಮತ್ತೊಮ್ಮೆ ಛಲದಿಂದ ಆಡಿ ವಿಜಯಲಕ್ಷ್ಮೀಯನ್ನು ಒಲಿಸಿಕೊಳ್ಳಬಹುದು ಎಂದು ಕಾಲೇಜು…

ಸಿಡ್ಬಿ ಸಮೃದ್ಧಿ ಯೋಜನೆಯಡಿ ಸಾಲ ವಿತರಣೆ

7 years ago

ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಬೆಳ್ಳಾರೆ ವಲಯಕ್ಕೆ ಒಳಪಟ್ಟ ಪೆರುವಾಜೆ ಒಕ್ಕೂಟದ ಇಂಚರ ಪ್ರಗತಿಬಂಧು ಸಂಘದ ಸದಸ್ಯ ಜಯಂತ ಗೌಡ ಅವರಿಗೆ…

ಅರಂತೋಡಿನಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

7 years ago

ಸುಳ್ಯ: ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2019 ಇದರ ಉದ್ಘಾಟನಾ ಕಾರ್ಯಕ್ರಮ ಅರಂತೋಡು ನೆಹರು ಸ್ಮಾರಕ ಪದವಿ…

ಮಹಾಮಳೆಗೊಂದು ಪ್ರಾರ್ಥನೆ : ದೇವರೇ ಮಳೆ ದೂರ ಮಾಡು….ಅನಾಹುತ ತಪ್ಪಿಸಲು ತಲಕಾವೇರಿಯಲ್ಲಿ ವಿಶೇಷ ಪೂಜೆ

7 years ago

ಮಹಾಮಳೆ  ಎಲ್ಲೆಡೆ ಆತಂಕ ಸೃಷ್ಟಿಸಿದೆ. ಇದೀಗ ಜನರೆಲ್ಲಾ ದೇವರ ಮೊರೆ ಹೋಗುವಂತೆ ಮಾಡಿದೆ. ತಲಕಾವೇರಿಯಲ್ಲಿ  ವಿಶೇಷ ಪ್ರಾರ್ಥನೆ ನಡೆದಿದೆ.. ಕಳೆದ ಎರಡು ವರ್ಷಗಳ ಮಹಾಮಳೆಯಿಂದ ಕಂಗೆಟ್ಟಿರುವ ಕೊಡಗನ್ನು…

ಗೋಣಿಕೊಪ್ಪ ದಸರಾಕ್ಕೆ 30 ಲಕ್ಷ ರೂ. : ಮುಖ್ಯಮಂತ್ರಿ ಭರವಸೆ

7 years ago

ಮಡಿಕೇರಿ :ದಕ್ಷಿಣ ಕೊಡಗಿನ ಗೋಣಿಕೊಪ್ಪಲಿನಲ್ಲಿ ನಡೆಯುವ ನಾಡ ಉತ್ಸವ ದಸರಾ ಆಚರಣೆಗೆ 30 ಲಕ್ಷ ರೂ. ಅನುದಾನವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.…

ಸುಳ್ಯ ತಾಲೂಕು ಮಟ್ಟದ  ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

7 years ago

ಸುಳ್ಯ:ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು  ಇಲ್ಲಿನ ವಿದ್ಯಾರ್ಥಿಗಳ ತಂಡ ಸುಳ್ಯ ತಾಲೂಕು ಮಟ್ಟದ  ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು  ವಿದ್ಯಾರ್ಥಿಗಳಾದ ದ್ವಿತೀಯ ಕಲಾ…