Advertisement

ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸಲು ಜೆಡಿಎಸ್ ಒತ್ತಾಯ

7 years ago

ಮಡಿಕೇರಿ  : ಮಹಾಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ದಾಖಲೆಗಳನ್ನೇ ಆಧಾರವಾಗಿಸದೆ ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸುವಂತೆ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಸರಕಾರವನ್ನು ಒತ್ತಾಯಿಸಿದ್ದಾರೆ. ಜಿಲ್ಲಾ ಜೆಡಿಎಸ್…

ಓಣಂ ಸೌಹಾರ್ದತೆಯ ಸಂಕೇತ

7 years ago

ಪುತ್ತೂರು: ಕೇರಳ ರಾಜ್ಯದ ಹಬ್ಬವಾಗಿರುವ ಓಣಂ ಅನ್ನು ದೇಶದೆಲ್ಲೆಡೆ ಎಲ್ಲಾ ಧರ್ಮದ ಜನರು ಒಗ್ಗೂಡಿ ಆಚರಿಸುತ್ತಾರೆ. ಓಣಂ ಎನ್ನುವುದು ಸೌಹಾರ್ದತೆಯ ಸಂಕೇತವಾಗಿದೆ. ಪುರಾಣಗಳು ಕೇವಲ ಪುರಾಣವಾಗಿಯೇ ಉಳಿಯದೆ…

ಅಡಿಕೆ ತೋಟದೊಳಗೆ ಕೊಕ್ಕೊ ಕೃಷಿ

7 years ago

ಕರಾವಳಿಯ ಕೃಷಿಕರು ಯಾವತ್ತೂ ಒಂದು ಬೆಳೆಯನ್ನು ನಂಬಿಕೊಂಡು ಇರುವವರಲ್ಲ. ಅದು ಹಿಂದಿನ ಕಾಲದಿಂದೀಚೆ ಇಲ್ಲಿಯ ನೆಲದ ಜಾಯಮಾನವಾಗಿ ಬೆಳೆದು ಬಂದಿದೆ. ನಮ್ಮ ಹಿರಿಯರೂ ಕೇವಲ ಅಡಿಕೆ ತೋಟದೊಳಗೆ…

ಸವಣೂರು ಬಸದಿ ರಸ್ತೆ ಅಭಿವೃದ್ದಿಗೆ ಅನುದಾನ ನೀಡುವಂತೆ ಶೋಭಾ ಕರಂದ್ಲಾಜೆಗೆ ಮನವಿ

7 years ago

ಸವಣೂರು : ಇಲ್ಲಿನ ಪ್ರಸಿದ್ದ ಚಂದ್ರನಾಥ ಬಸದಿ ಹಾಗೂ ಪದ್ಮಾವತಿ ದೇವಿ ಸನ್ನಿಧಿಗೆ ತೆರಳುವ ರಸ್ತೆಯ ಅಭಿವೃದ್ದಿಗೆ ರಾಜ್ಯ ಸಭಾ ಸದಸ್ಯರ ಮೂಲಕ ಅನುದಾನ ದೊರಕಿಸಿಕೊಡುವಂತೆ ಸಂಸದೆ…

ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

7 years ago

ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ  ಮಂಗಳವಾರ  ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ಆರಂಭಗೊಂಡಿದೆ.ಕಾರ್ಯಕ್ರಮವನ್ನು ನ ಪಂ ಸದಸ್ಯೆ…

ಸೆ.15: ಕನ್ಯಾಡಿ ಸೇವಾಧಾಮದ ಪ್ರಥಮ ವಾರ್ಷಿಕೋತ್ಸವ

7 years ago

ಬೆಳ್ತಂಗಡಿ: ಸೇವೆಯೇ ಪರಮಧರ್ಮ ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕನ್ಯಾಡಿ ಸೇವಾ ಭಾರತಿಯ ಅಂಗ ಸಂಸ್ಥೆಯಾಗಿರುವ ಸೇವಾಧಾಮವು ಪ್ರಥಮ ವಾರ್ಷಿಕೋತ್ಸವನ್ನು ಸೆ. 15 ರಂದು ಆಚರಿಸಲಿದೆಎಂದು ಸೇವಾಧಾಮದ ಸಂಯೋಜಕಕೆ.…

ಎಬಿವಿಪಿ ಸುಳ್ಯ ನಗರ ಅಧ್ಯಕ್ಷರಾಗಿ ಕುಲದೀಪ್ ಪೆಲ್ತಡ್ಕ

7 years ago

ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಇದರ 2019-20ನೇ ಸಾಲಿನ ನೂತನ ಕಾರ್ಯಕಾರಣಿ ಜವಾಬ್ದಾರಿಯನ್ನು ಎ.ಪಿ.ಎಂ.ಸಿ ಸಭಾಂಗಣದಲ್ಲಿ ನಡೆದ ನಗರ ಅಭ್ಯಾಸ ವರ್ಗದಲ್ಲಿ ಮಂಗಳೂರು ವಿಭಾಗದ…

ಸಾಮಾನ್ಯನ ನೋವಿಗೆ ಮಿಡಿಯುತ್ತಿದೆ ಬೆಳ್ಳಾರೆ ವಿಖಾಯ ತಂಡ

7 years ago

ಬೆಳ್ಳಾರೆ:ಎಲ್ಲಾ ವರ್ಗ, ಧರ್ಮದ ಸಂಕಷ್ಟದಲ್ಲಿರುವವರಿಗೆ ದನಿಯಾಗುತ್ತಿದ್ದಾರೆ ಎಸ್‍ಕೆಎಸ್‍ಎಫ್ ವಿಖಾಯ ಸಂಸ್ಥೆಯ ಕಾರ್ಯಕರ್ತರು. ಮಳೆ-ಗಾಳಿ, ಚಳಿ-ಸೆಖೆಯೆನ್ನದೆ ಸದಾ ಸಾರ್ವಜನಿಕ ಸೇವೆಗೆ ಸನ್ನದ್ಧರಾಗಿರುತ್ತಾರೆ ವಿಖಾಯದ ಬೆಳ್ಳಾರೆ ಕಾರ್ಯಕರ್ತರು. ಯಾವುದೇ ಸಮಸ್ಯೆಗೆ…

ಮತ್ತೆ ಸುದ್ದಿಯಾಗುತ್ತಿದೆ ಕಿದು ಸಂಶೋಧನಾ ಕೇಂದ್ರ : ಸರಕಾರ ಕಿದು ಉಳಿಸುತ್ತಾ…?

7 years ago

ಕೃಷಿಕರಿಗೆ ನೆರವಾಗುವ ಹಾಗೂ ಭಾರತದ ಅದರಲ್ಲೂ ಕರ್ನಾಟಕದ ಏಕೈಕ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಕಾಟ ಶುರುವಾಗಿದೆ. ಈಚೆಗೆ ಅರಣ್ಯ ಇಲಾಖೆ ನೋಟೀಸ್ ಮಾಡಿ ಸುದ್ದಿಯಾಗಿದ್ದರೆ ಇದೀಗ…

ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು : ಕೆಳ ಭಾಗದ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸೂಚನೆ

7 years ago

ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಂದ ಪರಿಶೀಲನೆ…