Advertisement

ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಗೆ ಪ್ರಶಸ್ತಿ

7 years ago

ಸುಳ್ಯ:ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭ್ಯವಾಗಿದೆ. ಮಂಗಳೂರುನಲ್ಲಿ ನಡೆದ ಸಮಾರಂಭದಲ್ಲಿ  ಸಂಘದ ಪರವಾಗಿ ಅಧ್ಯಕ್ಷ ಮುಳಿಯ ಕೇಶವ ಭಟ್…

ಚಿಂತನ

7 years ago

ಕೆಲವರಿಗೆ ಬೇರೆಯವರ ಕಾಲು ಎಳೆಯೋದೇ ಕೆಲಸ. ಅದನ್ನೇ ಸಾಧನೆ ಅಂದುಕೊಂಡು ಬದುಕುತ್ತಾರೆ. ಆದರೆ ಅವರಿಗೆ ಗೊತ್ತೇ ಇರೋಲ್ಲ, ಬೇರೆಯವರಿಗೆ ಕೇಡು ಬಯಸಿ ಉದ್ಧಾರ ಆದವರು ಚರಿತ್ರೆಯಲ್ಲಿ ಇಲ್ಲ…

ಇಸ್ರಾಯ್ ಕ್ಲಬ್ ನ ಉದ್ಘಾಟನೆ ಹಾಗು ಲಾಂಛನ ಬಿಡುಗಡೆ

7 years ago

ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಡಿಯನ್ ಸೊಸೈಟಿ ಆಫ್ ಹೀಟಿಂಗ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಇಂಜಿನಿಯರ್ಸ್ (ಇಸ್ರಾಯ್) ಕ್ಲಬ್ ನ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಸಮಾರಂಭ…

ಸವಣೂರು : ಜಲಶಕ್ತಿ ಜಲಾಮೃತ ಅಭಿಯಾನ ವಿಶೇಷ ಗ್ರಾಮ ಸಭೆ

7 years ago

ಸವಣೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೆ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮತ್ತು ಜಲ…

ಚೊಕ್ಕಾಡಿ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಪುಳಿಮಾರಡ್ಕ

7 years ago

ಚೊಕ್ಕಾಡಿ: ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಪುಳಿಮಾರಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ…

ಸರಳಗೊಳಿಸುವ ಉದ್ದೇಶದಿಂದ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು

7 years ago

ಸುಳ್ಯ: ಅತ್ಯಂತ ಕ್ಲಿಷ್ಟವಾಗಿದ್ದ ತೆರಿಗೆ ವ್ಯವಸ್ಥೆಯನ್ನು  ಸರಳಗೊಳಿಸುವ ಉದ್ದೇಶಹೊಂದಿರುವ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು ಮತ್ತು ಹಳೆಯ ವ್ಯವಸ್ಥೆಯಿಂದ ಹೊಸ  ತೆರಿಗೆ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದರೆ ಅದರ…

ಸೆ.8 :ಆತೂರುನಲ್ಲಿ ಅನುಸ್ಮರಣಾ ಕಾರ್ಯಕ್ರಮ

7 years ago

ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ.…

ಸೆ.12 , ಸೆ.14 ರಂದೂ ಕರೆಂಟಿಲ್ಲ

7 years ago

ಸುಳ್ಯ: 33 ಕೆವಿ ಪುತ್ತೂರು-ಕಡಬ ವಿದ್ಯುತ್ ಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದಿಂದ ಸೆ.12 ಹಾಗೂ 14 ರಂದು ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ…

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

7 years ago

ಮೈಸೂರು/ಮಡಿಕೇರಿ:  ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶ್ರೀನಿವಾಸ ಪ್ರಸಾದ್, ವಸತಿ ಸಚಿವ ವಿ.ಸೋಮಣ್ಣ…

ಬೆಳ್ಳಾರೆಯಲ್ಲಿ ಪಾಪ್ಯುಲರ್ ಫ್ರಂಟ್ ವತಿಯಿಂದ ಸಾರ್ವಜನಿಕ ಸಮಾವೇಶ

7 years ago

ಬೆಳ್ಳಾರೆ: ರಾಷ್ಟ್ರೀಯ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ಳಾರೆ ಡಿವಿಜನ್ ವತಿಯಿಂದ ಸಾರ್ವಜನಿಕ ಕಾರ್ಯಕ್ರಮ ಬೆಳ್ಳಾರೆ ರಾಜೀವ್ ಗಾಂಧಿ ಸಭಾಭವನದಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್…