ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ…
ಪಂಜ: ಅನಾರೋಗ್ಯ ಹಿನ್ನಲೆಯಲ್ಲಿ ಔಷಧಿ ತರಲೆಂದು ಪೇಟೆಗೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪಂಜ ಸಮೀಪದ ಕೂತ್ಕುಂಜ ಗ್ರಾಮದಲ್ಲಿ ಬುಧವಾರ ನಡೆದಿದೆ. ಕೂತ್ಕುಂಜ ಕುದ್ವ ಶೇಷಪ್ಪ ಗೌಡ ನಾಪತ್ತೆಯಾದ…
ಬೆಂಗಳೂರು: ಅಕ್ರಮ ಹಣ ಪತ್ತೆ ಆರೋಪ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು 9 ದಿನಗಳ ಕಾಲ ಕಸ್ಟಡಿಗೆ ವಹಿಸಲಾಗಿದೆ. ಅಜಯ್ ಕುಮಾರ್…
ಸುಳ್ಯ: ಸಾಂಸ್ಕೃತಿಕ ಸಂಘ ಹಳೆಗೇಟು ವತಿಯಿಂದ ಮೂರು ದಿನಗಳ ಕಾಲ ನಡೆದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಸೋಮವಾರ ಆರಂಭಗೊಂಡು ವಿವಿಧ ಧಾರ್ಮಿಕ,…
ಶಿಕ್ಷಕರ ದಿನಾಚರಣೆ. ಗುರುವಿನ ಮಾರ್ಗದರ್ಶನ ಸರಿಯಾಗಿದ್ದರೆ ಶಿಷ್ಯ ಗುರಿ ತಲಪುವುದು ನಿಶ್ಚಿತ. ಅಂತಹ ಗುರುವೆಲ್ಲೇ ಸಿಗಲಿ, ಅವರಿಗೆ ಶರಣು.. ಶರಣು ಎನ್ನುವ ಶಿಷ್ಯಂದಿರು ಇದ್ದೇ ಇದ್ದಾರೆ. ಅಂತಹ…
ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಹೊಸ್ತಾರೋಗಣೆ( ನವಾನ್ನ ಪ್ರಸಾದ) ಸೆ.5 ರಂದು ಗುರುವಾರ ನಡೆಯಲಿದೆ. ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನಡೆಯುವುದು.…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೆ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ…
ಸುಳ್ಯ: ವಿದ್ಯೆ ಕಲಿಸಿದ ಗುರುವಿಗೆ ಮೊದಲ ವಂದನೆ ಸಲ್ಲಿಸಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಸುಳ್ಯದ ಸ್ನೇಹ ಶಾಲೆ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು. ಶಿಕ್ಷಕರ ದಿನಾಚರಣೆಯಂದು…
ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ"ಪೌಷ್ಟಿಕ ಆಹಾರ ಮಹತ್ವ"ದ ಬಗ್ಗೆ ಕಾರ್ಯಕ್ರಮ ವೇದಪಾಠ…