ಮಡಿಕೇರಿ :ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಮತ್ತು ಅಂತರ್ಜಲವನ್ನು ಸಂರಕ್ಷಿಸಿಕೊಳ್ಳುವ ಶಕ್ತಿಯ ಕೊರತೆ ಭೂಮಿಯಲ್ಲಿ ಕಂಡು ಬರುತ್ತಿದೆ. ಇದೇ ಕಾರಣಕ್ಕೆ ಪ್ರವಾಹ ಅಥವಾ ಬರಗಾಲ ಸೃಷ್ಟಿಯಾಗಿ ಮಾನವ ಕುಲ…
ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು…
ನವದೆಹಲಿ: ಅಮೆರಿಕ ನಿರ್ಮಿತ 8 ಅಪಾಚೆ ಎಎಚ್-64ಇ ಯುದ್ಧಹೆಲಿಕಾಪ್ಟರ್ಗಳು ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿದೆ. ಪಠಾನ್ಕೋಟ್ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಾಯುಪಡೆ ಮುಖ್ಯಸ್ಥ ಏರ್ಚೀಫ್ ಮಾರ್ಷಲ್ ಬಿ.ಎಸ್. ಧನೋವಾ…
ಸುಳ್ಯ: ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ತಾಲೂಕಿಗೆ ಒಲಿದು ಬಂದಿದೆ. ಆಲೆಟ್ಟಿ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪದ್ಮಾ.ಡಿ ಅವರು ರಾಜ್ಯಮಟ್ಟದ ಅತ್ಯುತ್ತಮ…
ಬೆಂಗಳೂರು: ಕಳೆದ ನಾಲ್ಕು ದಿನಗಳ ವಿಚಾರಣೆ ಬಳಿಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೊಸದಿಲ್ಲಿಯಲ್ಲಿ ಬಂಧಿಸಿದ್ದಾರೆ. ತನಿಖೆಗೆ…
ಸುಳ್ಯ: ಇರಾನಿ ಮೂಲದನು ಎನ್ನಲಾದ ವ್ಯಕ್ತಿಯೊಬ್ಬ ಸುಳ್ಯದಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿ ಮಾಲಕರ ಹಣ ನಾಜೂಕಿನಿಂದ ಎಗರಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಳ್ಯದ ಗಾಂಧಿನಗರದ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದಕ್ಕೆ…
ಸುಳ್ಯ: ಭಾರತೀಯ ಜೀವ ವಿಮಾ ನಿಗಮದ ಸುಳ್ಯ ಉಪಗ್ರಹ ಶಾಖೆಯಲ್ಲಿ ನಿಗಮದ ಸಂಸ್ಥಾಪನಾ ದಿನಾಚರಣೆ ಮಂಗಳವಾರ ನಡೆಯಿತು. ಮೊದಲ ಗ್ರಾಹಕ ರಾಜೇಂದ್ರಪ್ರಸಾದ್ ಮೂಡಿತ್ತಾಯ ಅವರು ಕಾರ್ಯಕ್ರಮ ಉದ್ಘಾಟಿಸಿ,…
ಸುಳ್ಯ: ಸಾರ್ವಜನಿಕ ಗಣೇಶೋತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆ.2 ರಿಂದ ಪೊಲೀಸ್ ಕಮಿಶನರೇಟ್ ವ್ಯಾಪ್ತಿಯಲ್ಲಿ ಸೆ.12 ರವರೆಗೆ ಮಧ್ಯಾಹ್ನ 2 ರಿಂದ ಮಧ್ಯರಾತ್ರಿ 12…
ಸುಳ್ಯ: ವಿದ್ಯಾರ್ಥಿಗಳು ತಮಗೆ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಅದಕ್ಕಾಗಿ 21ನೇ ಶತಮಾನದ ಬದಲಾವಣೆಗಳಿಗೆ ಒಗ್ಗಿಕೊಳ್ಳಲು ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳಬೇಕು…