Advertisement

ಮತ್ತೆ ಆರಂಭವಾದ ಮನೆ ಮನೆ ಇಂಗು ಗುಂಡಿ ಅಭಿಯಾನ

7 years ago

ಸುಳ್ಯ: ಮನೆ ಮನೆ ಇಂಗು ಗುಂಡಿ ಅಭಿಯಾನ ಮತ್ತೆ ಆರಂಭಗೊಂಡಿದೆ. ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ  ಬುಧವಾರದಿಂದ ಮತ್ತೆ ಅಭಿಯಾನ ಆರಂಭವಾಗಿದೆ. ಏನೆಕಲ್ಲು…

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಕಬಡ್ಡಿ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

7 years ago

ಎಲಿಮಲೆ: ದ.ಕ.ಜಿ.ಪ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಪ್ರೌಢ ಶಾಲೆ ಎಲಿಮಲೆ ಇದರ ಆಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಎಲಿಮಲೆಯಲ್ಲಿ ನಡೆದ…

ಈ ಬಾಲಕನ ಆರೋಗ್ಯ ಸುಧಾರಣೆಗೆ ನೆರವಾಗೋಣವೇ ?

7 years ago

ಸುಳ್ಯ: ಬಾಳುಗೋಡು ಗ್ರಾಮದ ಮಿತ್ತಡ್ಕ ಜಯರಾಮ ಎನ್. ಮತ್ತು  ವಿದ್ಯಾ ಅವರ ಪುತ್ರ, ಎಲಿಮಲೆ ಜ್ಞಾನ ದೀಪ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿ ತೇಜಸ್ವಿ ಮಿದುಳಿಗೆ ಸಂಬಂಧಿಸಿದ…

ವೃದ್ಧೆಗೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಅಪಘಾತಕ್ಕೀಡಾದ ಕಾರು.

7 years ago

ಸಂಪಾಜೆ: ವೃದ್ಧೆಯೋರ್ವರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಕಾರೊಂದು ಅಪಘಾತಕ್ಕೀಡಾದ ಘಟನೆ ಸಂಪಾಜೆಯ ಕಡೆಪಾಲದಲ್ಲಿ ನಡೆದಿದೆ. ಪಾಣತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಪ್ರಯಾಣಿಸುತ್ತಿದ್ದಂತೆ ಆಕಸ್ಮಿಕವಾಗಿ…

ಧಾರ್ಮಿಕ ಹಬ್ಬಗಳು ಭಾವೈಕ್ಯತೆ ಮೂಡಿಸುವ ಕೇಂದ್ರಗಳಾಗಲಿ

7 years ago

ಪೆರ್ಲ: ಧಾರ್ಮಿಕ ಹಬ್ಬಗಳನ್ನು ಯಾವುದೇ ಧರ್ಮದವರು ಯಾವ ರೀತಿ ಆಚರಣೆ ಮಾಡಿದರೂ, ಅವೆಲ್ಲವೂ ಬಂದು ಸೇರುವುದು ಪರಮಾತ್ಮನ ಪಾದಕ್ಕೆ, ಆದುದರಿಂದ ಧಾರ್ಮಿಕ ಹಬ್ಬಗಳು ಭಾವೈಕ್ಯತೆ ಮೂಡಿಸುವ ಕೇಂದ್ರಗಳಾಲಿ ಎಂದು…

ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ ವೈಫೈ ಸಂಪರ್ಕ

7 years ago

ನವದೆಹಲಿ: ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹೇಳಿದೆ. ಅಲ್ಲದೇ…

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರಾಷ್ಟ್ರೀಯ ಹಿಂದೂ ಆಂದೋಲನ

7 years ago

ಪುತ್ತೂರು: ಹಿಂದೂ ಜನಜಾಗೃತಿ ಸಮಿತಿ ಮತ್ತು ಇತರ ಹಿಂದೂ ಸಂಘಟನೆಗಳ  ವತಿಯಿಂದ ರಾಷ್ಟ್ರೀಯ ಹಿಂದೂ ಆಂದೋಲನ ಪುತ್ತೂರಿನ  ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಿಂದೂ ಜನಜಾಗೃತಿ…

ಕಳಂಜ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ

7 years ago

ಬೆಳ್ಳಾರೆ: ಕಳಂಜ ಗ್ರಾಮ ಪಂಚಾಯತ್ ನ  2019-20ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ನೋಡೆಲ್ ಅಧಿಕಾರಿ ದೇವರಾಜ್ ಮುತ್ಲಾಜೆ ಅಧ್ಯಕ್ಷತೆಯೊಂದಿಗೆ ಗ್ರಾಮ…

ವಿದ್ಯಾರ್ಥಿಗಳು ತಪ್ಪು ಮಾಡಿದರೆ ಗಿಡ ನೆಡುವ ಪಾಠ…..! ಹೀಗೊಂದು ಪರಿಸರ ಕಾಳಜಿ…

7 years ago

ಶಾಲೆಯಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದರೆ ತರಗತಿಯಿಂದ ಹೊರಗೆ ನಿಲ್ಲಿಸುವುದು, ಹೆತ್ತವರನ್ನು ಕರೆತರುವುದು  ಇತ್ಯಾದಿ ಇದ್ದೇ ಇದೆ. ಆದರೆ ಗುಜರಾತ್ ನ ಶಿಕ್ಷಣ ಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದರೆ…

ಎಡಮಂಗಲದಲ್ಲಿ ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟ : ಗುತ್ತಿಗಾರು ಶಾಲೆಗೆ ಬಹುಮಾನ

7 years ago

ಗುತ್ತಿಗಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡಮಂಗಲದಲ್ಲಿ ನಡೆದ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ…