Advertisement

ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡದಿಂದ ಅಪಾಯಕಾರಿ ಮರ ತೆರವು

7 years ago

ಸುಳ್ಯ: ಸುಳ್ಯ ನಗರದ ಕೇರ್ಪಳ ಎಂಬಲ್ಲಿ ಸುಮಾರು ಮೂರು ಮನೆಗಳಿಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ…

ರಂಗಮನೆಯಲ್ಲಿ ಸಂಭ್ರಮ-ಸಂಭ್ರಮ

7 years ago

ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.…

ಪತ್ರಕರ್ತ ಚಂದ್ರೇಶ್ ಗೋರಡ್ಕ ಇನ್ನಿಲ್ಲ

7 years ago

  ಸುಳ್ಯ: ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ನಿಧನರಾಗಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ…

ಯುವಕರ ತಂಡದಿಂದ ಸುಂದರ ಬಿಸಿಲೆಯೊಳಗೆ ನಡೆಯಿತು ಸ್ವಚ್ಛತೆ…..

7 years ago

ಸುಂದರ ಬಿಸಿಲೆಯ ಪರಿಸರದ ಶ್ರೀ ಚಾಮುಂಡಿ ಕ್ಷೇತ್ರದ ಸುತ್ತಮುತ್ತ ಯುವಕರ ತಂಡ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿತು. ಪರಿಸರವೂ ಸ್ವಚ್ಛವಾಗಬೇಕು, ವಾತಾವರಣವೂ ಶುಭ್ರವಾಗಿರಲಿ ಎಂದು ಸ್ವಚ್ಛತಾ ಕಾರ್ಯ ನಡೆಸಿತು.ಯಾವುದೇ…

ಅಸಹಕಾರ ಚಳವಳಿ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷರ ಪದಗ್ರಹಣಕ್ಕೆ ಸುಳ್ಯ ಬಿಜೆಪಿ

7 years ago

ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿಲ್ಲ ಎಂದು ಮುನಿಸುಕೊಂಡು ಜಿಲ್ಲೆಯ ಮತ್ತು ರಾಜ್ಯ ಬಿಜೆಪಿ ನೇತೃತ್ವದ ಜೊತೆ ಅಸಹಕಾರ ಚಳವಳಿಯನ್ನು ಸುಳ್ಯ ಬಿಜೆಪಿ ಘೋಷಿಸಿದೆ.…

ಅಂಗಾರರಿಗೆ ಸಚಿವ ಸ್ಥಾನ ಪಡೆಯಲು ಮುಂದುವರಿದ ಒತ್ತಡಗಳು ಸಾಕೇ…?

7 years ago

# ಪೊಲಿಟಿಕಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ ಸುಳ್ಯ: ಆರು ಬಾರಿ ಗೆದ್ದು ಗೆಲುವಿನ ಡಬಲ್ ಹ್ಯಾಟ್ರಿಕ್ ಗಳಿಸಿದರೂ ಸುಳ್ಯ ಶಾಸಕರು ಸಚಿವರಾಗಲಿಲ್ಲ. ಸುಳ್ಯಕ್ಕೆ ಗೂಟದ ಕಾರು ಬರಬಹುದು ಎಂಬ…

ಆ.27 ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

7 years ago

ಸುಳ್ಯ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಆ.27 ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ…

ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ

7 years ago

ಸುಳ್ಯ: ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2019-20ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಆಗಸ್ಟ್ 24ರಂದು ನಡೆಯಿತು. ಸುಳ್ಯ ನೆಹರೂ ಮೆಮೋರಿಯಲ್…

ಕಸಾಪ ಸಂಪಾಜೆ ಹೋಬಳಿ ಘಟಕದ ಸಭೆ

7 years ago

ಸಂಪಾಜೆ: ಕನ್ನಡ ಸಾಹಿತ್ಯ ಪರಿಷತ್ತು ಸಂಪಾಜೆ ಹೋಬಳಿ ಘಟಕದ ಸಭೆ ಸಂಪಾಜೆ ಪಯಸ್ವಿನಿ ಸಹಕಾರಿ ಸದನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹೋಬಳಿ…

ನರಿಮೊಗರು : ಸಾಂದೀಪನಿ ವಿಹಾರದಲ್ಲಿ ಶ್ರೀಕೃಷ್ಣ ಲೀಲೋತ್ಸವ

7 years ago

ನರಿಮೊಗರು: ಇಲ್ಲಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶ್ರೀಕೃಷ್ಣ ಲೀಲೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಕೃಷ್ಣ ರಾಧಾ ವೇಷಧಾರಿ ಪುಟಾಣಿಗಳ ಕಲರವ, ವಿದ್ಯಾರ್ಥಿಗಳು ,ಪೋಷಕರು ಮತ್ತು…