Advertisement

ನಾವು ನೆಲೆಯಾಗಬೇಕಾದರೆ ಸಮಸ್ತದ ಅಗತ್ಯ ಇದೆ

7 years ago

ಬೆಳ್ಳಾರೆ: ಸಮಸ್ತ ಭದ್ರವಾಗಿ ನೆಲೆಯಾಗಲು ನಮ್ಮ ಅವಶ್ಯಕತೆಯಿರುವುದಿಲ್ಲ. ನಮ್ಮ ನೆಲೆಯಾಗಬೇಕಾದರೆ ಸಮಸ್ತದ ಅಗತ್ಯವಿದೆ. ನಾವೆಲ್ಲರೂ ಶಂಸುಲ್ ಉಲಾಮರ ಅನುಯಾಯಿಗಳಾದರೆ ಏಳಿಗೆ ಇದೆ ಎಂದು ಅಡ್ವಕೇಟ್ ಹನೀಫ್ ಹುದವಿ…

ಬಾಗು ಬೆನ್ನು ಹುಡುಗಿಗೆ ಯಶಸ್ವೀ ಶಸ್ತ್ರ ಚಿಕಿತ್ಸೆ : ಕೋಟೆ ಫೌಂಡೇಷನ್ ನೆರವು

7 years ago

ಸುಳ್ಯ: ಥೊರಾಸಿಕ್ ಸ್ಕೋಲಿಯೋಸಿಸ್ ರೋಗದಿಂದ 89 ಡಿಗ್ರಿಯಷ್ಟು ಬಾಗಿದ್ದ ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕದ ಕಡುಬಡ ಕುಟುಂಬದ 10 ವರ್ಷ ಬಾಲಕಿ ಅಮೃತಾ ಯಶಸ್ವಿ…

ಮೈಸೂರು ಶಾಸಕ ರಾಮದಾಸ್ ಕಾರು ಅಪಘಾತ: ಅಪಾಯದಿಂದ ಪಾರಾದ ಶಾಸಕ

7 years ago

ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು…

ಪ್ರತಿಯೊಬ್ಬರ ಮನೆ ಮಗುವೇ ಆಗಿರುವ ಶ್ರೀಕೃಷ್ಣನ ಜನುಮದಿನ ಇಂದು…

7 years ago

ಶ್ರೀಕೃಷ್ಣ ಜನ್ಮಾಷ್ಟಮಿ. ಈಗಂತೂ ಶುಭಾಶಯಗಳು ವೇಗ ಹೆಚ್ಚಿದೆ. ಶ್ರೀಕೃಷ್ಣನ ಆದರ್ಶ, ಧರ್ಮ ಸ್ಥಾಪನೆಗೆ ಪ್ರಯತ್ನ ಇತ್ಯಾದಿಗಳು ಶುಭಾಶಯದ ಭಾಗ. ಇಂದಿನ ಪರಿಸ್ಥಿತಿಯಲ್ಲಿ ಧರ್ಮದ ತಳಹದಿಯಲ್ಲಿ  ಏನೇ ಕೆಲಸ…

ಚಿಂತನ

7 years ago

ಒಳ್ಳೆಯದಕ್ಕೆ ಆಗಿದೆ.ಆಗುವುತ್ತಿರುವುದೆಲ್ಲಾ ಒಳ್ಳೆಯದಕ್ಕೆ.ಮುಂದೆ ಆಗುವುದೆಲ್ಲಾ ಒಳ್ಳೆಯದೇ ಆಗುತ್ತೆ.ಅದಕ್ಕೆ ಚಿಂತೆ ಮಾಡುವ ಅಗತ್ಯವಿಲ್ಲ. - ಭಗವಾನ್ ಶ್ರೀಕೃಷ್ಣ

ಮಾಡಾವು 110 ಕೆವಿ ಸಬ್ ಸ್ಟೇಶನ್ ಗೆ ಪರಿವರ್ತಕ

7 years ago

ಬೆಳ್ಳಾರೆ: ಅನೇಕ ಪ್ರಯತ್ನಗಳ ಬಳಿಕ ಇದೀಗ ಮಾಡಾವು 110 ಕೆವಿ ಸಬ್ ಸ್ಟೇಶನ್ ಗೆ ಪರಿವರ್ತಕ ತಲಪುತ್ತಿದೆ. ಈ ಮೂಲಕ ಬಳಕೆದಾರರ ಹೋರಾಟ ಭಾಗಶ: ಯಶಸ್ಸು ಕಂಡಿದೆ.…

ಸುಳ್ಯ ತಾಲೂಕು ಮುಖ್ಯ ಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ

7 years ago

ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು…

ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

7 years ago

ಸುಳ್ಯ:ಪ್ರೌಢಶಾಲಾ ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ನರೇಗಾ ಅಡಿಯಲ್ಲಿ ಐವತ್ತು ಸಾವಿರ…

ವಾರ್ತಾ ಇಲಾಖೆಗೆ ಹೊಸ ವಾಹನ ನೀಡುವಂತೆ ಸಚಿವರಿಗೆ ಮನವಿ

7 years ago

ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ವಾಹನ (ಬಸ್) ನೀಡುವಂತೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ…

ಈ ವೃದ್ದರಿಗೆ ಬೇಕಿದೆ “ಆಸರೆ”ಯ ಊರುಗೋಲು…

7 years ago

ಬೆಳ್ಳಾರೆ: 70 ವರ್ಷದ ಈ ವೃದ್ಧ ದಂಪತಿಗಳಿಗೆ ಬೇಕಿದೆ ಆಸರೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ(78) , ಬೊಳ್ಳೆಚ್ಚಿ(70) ದಂಪತಿಗಳು 35 ವರ್ಷದಿಂದ…