Advertisement

ಚಿಂತನ

7 years ago

ಬರೆದ ಬರಹ ತಪ್ಪಾದರೆ ತಿದ್ದಬಹುದು   ಆದರೆ, ಬದುಕೇ ತಪ್ಪಾದರೆ ತಿದ್ದುವುದು ಕಷ್ಟ   ಹೀಗಾಗಿ ಬದುಕು ತಪ್ಪಾಗದಂತೆ ಎಚ್ಚರ ವಹಿಸಬೇಕು 

ಕೊಡಗಿನಲ್ಲಿ ಐದು ದಿನ ಸಾಮಾನ್ಯ ಮಳೆ ಸಾಧ್ಯತೆ : ಶಾಲೆ-ಕಾಲೇಜುಗಳಿಗೆ ಎರಡು ದಿನ ರಜೆ

7 years ago

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಶಾಂತವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಹರಿವು ತಗ್ಗಿದೆ. ಮುಂದಿನ 5 ದಿನಗಳವರೆಗೆ ಜಿಲ್ಲೆಯಾದ್ಯಂತ ಸಾಮಾನ್ಯ ಮಳೆಯಾಗಲಿದೆ ಮತ್ತು ಒಳನಾಡು ಪ್ರದೇಶಗಳ…

ಖೋಟಾನೋಟು ಚಲಾವಣೆ : ಮೂವರ ಬಂಧನ

7 years ago

ಮಡಿಕೇರಿ : ಹುಣಸೂರಿನ ಪ್ರಶಾಂತ್ ಲಾಡ್ಜ್‍ನಲ್ಲಿ ಉಳಿದುಕೊಂಡಿದ್ದ ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಸಂಶಾದ್ (25), ವಾಜಿದ್ (23) ಮತ್ತು ವಿರಾಜಪೇಟೆಯ ವಿದ್ಯಾನಗರದ ಅಬ್ದುಲ್ ರಶೀದ್ (26) ಇವರುಗಳು …

24 ಗಂಟೆಯಲ್ಲಿ 91.1 ಸೆಂ ಮೀ ಮಳೆ…!! ಇದು ಮಹಾಮಳೆ….!

7 years ago

ಸುಳ್ಯ:  ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಪಶ್ಚಿಮ ಘಟ್ಟ ತಪ್ಪಲಿನ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಳೆದ ಒಂದು ವಾರದಲ್ಲಿ ದಾಖಲೆಯ ಮಳೆ ಸುರಿದಿದೆ. ಆದರೆ ತಮಿಳುನಾಡಿನ ಊಟಿ…

ರಾಜ್ಯದಲ್ಲಿ ಸುಖ-ಶಾಂತಿ ನೆಲೆಸಲು ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಾರ್ಥನೆ

7 years ago

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ-ಶಾಂತಿ, ನೆಮ್ಮದಿ ನೆಲೆಸಲು ಪ್ರಾರ್ಥನೆ ಸಲ್ಲಿಸಿದರು.…

ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ

7 years ago

ಮಂಗಳೂರು: ಭಾರಿ ಮಳೆಯ ಕಾರಣದಿಂದ ಸಂಜೆ 7 ರಿಂದ  ಬೆಳಗ್ಗೆ 7 ರವರೆಗೆ ಸಂಚಾರಕ್ಕೆ ನಿಷೇಧಗೊಂಡಿದ್ದ  ಶಿರಾಡಿ ಘಾಟ್ ಮೂಲಕ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದೇ…

ಬೆಳ್ತಂಗಡಿಗೆ ಮುಖ್ಯಮಂತ್ರಿ‌ ಬಿ.ಎಸ್ ಯಡಿಯೂರಪ್ಪ ಭೇಟಿ

7 years ago

ಬೆಳ್ತಂಗಡಿ: ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಹದಲ್ಲಿ…

ತನ್ಮಯ್ ಭರತನಾಟ್ಯದಲ್ಲಿ ಉನ್ನತ ಶ್ರೇಣಿಯೊಂದಿಗೆ ತೇರ್ಗಡೆ

7 years ago

ಬೆಳ್ಳಾರೆ: ನಿಂತಿಕಲ್ಲು ಕೆ.ಎಸ್ ಗೌಡ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿ ತನ್ಮಯ್ ಕೆ.ಕೆ ಇವರು 2019ನೇ ಸಾಲಿನ ಮೇ ತಿಂಗಳಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ…

ಸುಳ್ಯ : ವಿವಿದೆಡೆ ಬಕ್ರೀದ್ ಸಂಭ್ರಮ : ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ

7 years ago

ಸುಳ್ಯ: ತಾಲೂಕಿನ ವಿವಿದೆಡೆ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ತಾಲೂಕಿನ ಎಲ್ಲಾ ಮಸೀದಿಗಳಲ್ಲೂ ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ನಡೆಯಿತು. ಬೆಳ್ಳಾರೆ ಝಕರಿಯಾ ಜುಮಾ…

ಯೋಗ ಸ್ಪರ್ಧೆಯಲ್ಲಿ ವಿದ್ಯಾಬೋಧಿನಿ ಸಮಗ್ರ ಪ್ರಶಸ್ತಿ

7 years ago

ಬೆಳ್ಳಾರೆ: ಸುಳ್ಯ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಸಮಗ್ರ…