Advertisement

ಕೊಡಗಿನಲ್ಲಿ ತುಂಬಿ ಹರಿದ ನದಿ, ತೊರೆಗಳು : ಮುಂದುವರಿದ ರೆಡ್ ಎಲರ್ಟ್

7 years ago

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಆ.7  ರಿಂದ 9 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗುವ ಕಾರಣ ಜಿಲ್ಲೆಯಲ್ಲಿ “ರೆಡ್ ಅಲರ್ಟ್” ಘೋಷಿಸಲಾಗಿದೆ. ಯಾವುದೇ…

60 ಗಂಟೆಯಲ್ಲಿ 355 ಮಿಮೀ ಮಳೆ…! ಮಳೆಗೆ ನಮ್ಮಲ್ಲಿ ಏನೇನಾಯಿತು ?

7 years ago

ಸುಳ್ಯ: ಮುಂಗಾರು ಬಿರುಸುಗೊಂಡಿದ್ದು ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ರಾತ್ರಿಯಿಂದ ಆರಂಭಗೊಂಡ ಭಾರೀ ಮಳೆ ಮಂಗಳವಾರ ದಿನಪೂರ್ತಿ ಮುಂದುವರಿಯಿತು. ಮಂಗಳವಾರ ಬೆಳಿಗ್ಗೆ ಸ್ವಲ್ಪ ಹೊತ್ತು ಬಿಡುವು…

ಸಂಪಾಜೆ ಘಾಟಿ ಪ್ರದೇಶದಲ್ಲಿ ಧಾರಾಕಾರ ಮಳೆ : ಉಕ್ಕಿ ಹರಿಯುತ್ತಿರುವ ಪಯಸ್ವಿನಿ ನದಿ

7 years ago

ಸುಳ್ಯ: ಸಂಪಾಜೆ ಸೇರಿದಂತೆ ಘಾಟಿ ಪ್ರದೇಶದಲ್ಲಿ ಹಾಗೂ ಸುಳ್ಯ, ಸಂಪಾಜೆ, ಅರಂತೋಡು ಪರಿಸರದಲ್ಲಿ ಎರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಈ ಕಾರಣದಿಂದ ಪಯಸ್ವಿನಿ ನದಿ ಉಕ್ಕಿ…

ಮಳೆಗೆ ಕೊಚ್ಚಿ ಹೋದ ಊರುಬೈಲು ಸಂಪರ್ಕ ಸೇತುವೆ

7 years ago

ಸಂಪಾಜೆ: ಭಾರೀ ಮಳೆಯ ಕಾರಣದಿಂದ ಊರುಬೈಲು ಸಂಪರ್ಕ ರಸ್ತೆ ಮಂಗಳವಾರ ಕೊಚ್ಚಿ ಹೋಗಿದೆ. ಕಳೆದ ವರ್ಷ ಜಲಪ್ರಳಯದ ಕಾರಣದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ ಸೇತುವೆ ತಾತ್ಕಾಲಿಕವಾಗಿ ನಿರ್ಮಾಣವಾಗಿತ್ತು.…

ಭಾರೀ ಮಳೆ : ಜಿಲ್ಲಾಡಳಿತ ಕೈಗೊಂಡ ತುರ್ತು ಮುಂಜಾಗ್ರತಾ ಕ್ರಮಗಳು ಹೀಗಿದೆ…

7 years ago

ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು  ಮಲೆನಾಡು ಭಾಗಗಳಲ್ಲಿ  ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತೆ ಮಳೆ ಸುರಿಯಲಿದೆ…

ಭಾರಿ ಮಳೆ: ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

7 years ago

ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ  ನಾಳೆಯೂ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ  ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ…

ಓಹ್ ಮಳೆಯೇ…….

7 years ago

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಏನು ಮಾಡ ಬೇಕೆಂದು ತಿಳಿಯುತ್ತಿಲ್ಲ. ಮನೆಯೊಳಗೆ ಎಷ್ಟೆಂದು ಕುಳಿತುಕೊಳ್ಳಬಹುದು. ಮಳೆ ಸುರಿಯುವ ಸಮಯಕ್ಕೆ ಬರಬೇಕು. ಅದು ಸಹಜ. ಹಾಗೆಂದು ಆಗುವ ಕೆಲಸ ಆಗಬೇಕಲ್ಲ.…

ನಾಳೆ ಹೇಗಿದೆ ಮಳೆ ? ರೆಡ್ ಅಲರ್ಟ್ ಎಲ್ಲೆಲ್ಲಾ ? ನಾವೇನು ಮಾಡಬಹುದು ?

7 years ago

ಸುಳ್ಯ: ಸೋಮವಾರ, ಮಂಗಳವಾರ ಎರಡೂ ದಿನವೂ ಭಾರೀ ಮಳೆಯಾಗಿದೆ. ನಾಳೆ ಹೇಗಿದೆ?  ನಾಳೆಯೂ ಹವಾಮಾನ ಇಲಾಖೆಯ ಪ್ರಕಾರ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ.…

ಮಳೆ ಬಗ್ಗೆ ಎಚ್ಚರ : ಬೆಳ್ಳಾರೆ ಪೊಲೀಸ್ ಠಾಣೆಯ‌ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ…..

7 years ago

ಬೆಳ್ಳಾರೆ: ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ಮಳೆಯಿಂದಾಗಿ ಕೆರೆ, ತೋಡು, ಹಾಗೂ ಕುಮಾರಧಾರದಂತಹ ದೊಡ್ಡ ನದಿಗಳು ಸಹ ಅಪಾಯಕಾರಿ ಮಟ್ಟದಲ್ಲಿ ತುಂಬಿಹರಿಯುತ್ತಲಿದ್ದು, ನೈಸರ್ಗಿಕ ವಿಕೋಪ ಸಂಭವಿಸುವ…

ಸುಳ್ಯ ತಾಲೂಕಿನಲ್ಲಿ ಮಳೆಯಬ್ಬರ : ಹಾನಿ ತಡೆಗೆ ಅಧಿಕಾರಿಗಳ ಚಿತ್ತ

7 years ago

ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ…