ಸುಬ್ರಹ್ಮಣ್ಯ: ನಾಗರಪಂಚಮಿ ಪ್ರಯುಕ್ತ ನಾಡಿನೆಲ್ಲೆಡೆ ವಿವಿಧ ಪೂಜೆಗಳು ಸಂಭ್ರಮದಿಂದ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ನಾಗದೇವರಿಗೆ ಹಾಲು ಸೀಯಾಳ ಅಭಿಷೇಕ ನಡೆಯಿತು. ಬೆಳಿಗ್ಗೆಯಿಂದಲೇ ಮಳೆ ಇದ್ದು ಮಳೆಯ…
ಸುಳ್ಯ: ಈ ದೇಶದಲ್ಲಿ ಸಾವಿರಾರು ಭಾಷೆಗಳಿದ್ದು ಹೆಚ್ಚಿನ ಭಾಷೆಗಳು ಅವನತಿಯ ಅಂಚಿನಲ್ಲಿದೆ. ಒಂದು ಭಾಷೆ ಅಳಿದರೆ ಒಂದು ಸಂಸ್ಕೃತಿ ಅಳಿದಂತೆ. ಹಾಗಾಗಿ ಇವುಗಳನ್ನು ರಕ್ಷಿಸಬೇಕಾದರೆ ವಿಧ್ಯಾರ್ಥಿಗಳು ಮತ್ತು…
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕದ ನಿವಾಸಿ ಸತೀಶ್ ನಾಯ್ಕ್ ಮತ್ತು ಗಾಯತ್ರಿ ನಾಯ್ಕ ಅವರ ಪುತ್ರಿಗೆ ಶಸ್ತ್ರಚಿಕಿತ್ಸೆಯಾಗಬೇಕಿದೆ. ಈಗ ಅವರಿಗೆ ನೆರವು ಬೇಕಾಗಿದೆ. ಆನ್…
ಸುಳ್ಯ: ನಾಳೆ ನಾಡಿನೆಲ್ಲೆಡೆ ನಾಗರಪಂಚಮಿ ಸಡಗರ. ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ನಾಗ ಬನಗಳಲ್ಲಿ ಹಾಲೆರೆದು ಪೂಜೆ ಸಲ್ಲಿಸಲಾಗುತ್ತಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಸುಳ್ಯ ತಾಲೂಕಿನ…
ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ದಶಮಾನೋತ್ಸವ ಸಮಿತಿ ರಚಿಸಲಾಯಿತು. ಈ ಸಮಿತಿಯ ಮೂಲಕ ಊರಿನಲ್ಲಿ ಸೌಹಾರ್ದತೆ ಮೆರೆಯಲಾಗಿದೆ. ಸಮಾಜದ ಎಲ್ಲರೂ ಸಮಿತಿಯ ಭಾಗವಾಗುವ…
ಪುತ್ತೂರು: ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತಿರುವ ಗಿಡನೆಡುವ ಉತ್ಸಾಹವು ಹಿರಿಯರಾದ ನಮಗೆ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಪ್ರೇರಣೆಯಾಗಿದೆ ಎಂದು ಗ್ರಾಮ ಪಂಚಾಯತ್ ಸದಸ್ಯರಾದ ರೇಖನಾಥ್ ಹೇಳಿದರು. ಅವರು ವಿವೇಕಾನಂದ…
ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ಲೇಸ್ಮೆಂಟ್ ಅಂಡ್ ಕೆರಿಯರ್ ಗೈಡೆನ್ಸ್ ಸೆಲ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಐ ಎ ಎಸ್,…
ಸುಳ್ಯ: ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವರೆಡ್ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾನೂನು…
ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ ದಶಮಾನೋತ್ಸವ ಸಂಭ್ರಮದ ಹತ್ತರ ಹುತ್ತರಿ ಕಾರ್ಯಕ್ರಮದ ಪ್ರಯುಕ್ತ ಕ್ರೀಡಾಕೂಟವು ಆ.18 ರಂದು ಮುಕ್ಕೂರು ಶಾಲಾ ವಠಾರದಲ್ಲಿ…