ಸುಬ್ರಹ್ಮಣ್ಯ: ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ನೂತನ ನಗರ ಕಾರ್ಯದರ್ಶಿಯಾಗಿ ಹಿತೇಶ್ ಕಟ್ರಮನೆ ಆಯ್ಕೆಯಾಗಿದ್ದಾರೆ.
ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ…
ಸುಳ್ಯ: ಪ್ರಾಮಾಣಿಕತೆ ಮನುಷ್ಯನ ಸಹಜ ಧರ್ಮ. ಇಂದು ಅದರ ಕೊರತೆ ಇದೆ. ಹೀಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು ಸಮಾಜ ಗುರುತಿಸಬೇಕಾದ ಸ್ಥಿತಿ ಬಂದಿದೆ. ಇಂತಹ ಪ್ರಾಮಾಣಿಕ ವ್ಯಕ್ತಿಗಳಲ್ಲಿ ನಗರ…
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಜೆಸಿಐ ಪಂಜ ಶ್ರೀ, ಸುಳ್ಯ ತಾಲೂಕು, ಗೌಡರ ಯುವಸೇವಾ ಸಂಘ ಮತ್ತು ಗ್ರಾಮ ಸಮಿತಿಯ ಆಟಿ…
ಸುಳ್ಯದ ಅರಂಬೂರಿನಲ್ಲಿ ನಿರಂತರವಾಗಿ ವೇದ ಘೋಷ ಮೊಳಗುತ್ತಿದೆ. ಒಂದು ಕಡೆ ಪಯಸ್ವಿನಿ ನದಿ ಹರಿಯಲು ಜುಳು ಜುಳು ಸದ್ದು ಕೇಳಿದರೆ ಈ ಕಡೆ ವೇದ ಘೋಷ ಕೇಳುತ್ತದೆ.…
ಸುಳ್ಯ: ನಾಡಿನ ಒಳಿತಿಗಾಗಿ ವಿಷ್ಣು ಸಹಸ್ರನಾಮದ 108 ಪಾರಾಯಣ ಚೆನ್ನಕೇಶವ ದೇವಾಲಯದ ಲ್ಲಿ ನಡೆಯಿತು. ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ ,ಅರಂಬೂರು ಭಾರದ್ವಾಜ ಆಶ್ರಮದ ಕಾಂಚಿಕಾಮಕೋಟಿ ವೇದವಿದ್ಯಾಲಯದ ರವಿಶಂಕರ್…
ಸುಳ್ಯ:ನಿಷ್ಕಳಂಕ ವ್ಯಕ್ತಿತ್ವದ ಹಾಗೂ 25 ವರ್ಷಗಳಿಂದ ಸುಳ್ಯ ಶಾಸಕರಾಗಿರುವ ಅಂಗಾರ ಅವರಿಗೆ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಸಿಗುವಂತಾಗಬೇಕು ಎಂದು ಮಂಡಲ ಮಾಜಿ ಅಧ್ಯಕ್ಷ , ಜಿಪಂ…
ಗುತ್ತಿಗಾರು: ಕರ್ನಾಟಕ ಅರೆಭಾಷೆ ಅಕಾಡೆಮಿ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಶಾಲಾ ಕಾಲೇಜು ಸಾಹಿತ್ಯ ಯೋಜನೆಯಲ್ಲಿ ವಳಲಂಬೆ ಸ.ಹಿ.ಪ್ರಾ ಶಾಲೆಗೆ ಉಚಿತ ಸಾಹಿತ್ಯ ಕೃತಿಗಳನ್ನು ವಿತರಿಸಲಾಯಿತು. ಅರೆಭಾಷೆ…
ಸುಳ್ಯ: ವಿಶ್ವ ಹಿಂದೂ ಪರಿಷತ್ - ಭಜರಂಗದಳ ಸುಳ್ಯ ಪ್ರಖಂಡ ವಿದ್ಯಾರ್ಥಿ ಪ್ರಮುಖ್ ರಾಗಿ ಸಾತ್ವಿಕ್ ಹುಲಿಮನೆ ಅವರನ್ನು ಆಯ್ಕೆಮಾಡಲಾಗಿದೆ. ಭಾನುವಾರ ನಡೆದ ಸಭೆಯಲ್ಲಿ ಈ ಆಯ್ಕೆ…