Advertisement

ಒಡಿಯೂರು ಗ್ರಾಮ ವಿಕಾಸ ಸಮಿತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

7 years ago

ಕೊಲ್ಲಮೊಗ್ರ : ಒಡಿಯೂರು ಗ್ರಾಮ ವಿಕಾಸ ಯೋಜನೆಯ ಕೊಲ್ಲಮೊಗ್ರ ಘಟ ಸಮಿತಿ ವತಿಯಿಂದ ಒಡಿಯೂರು ಗ್ರಾಮೋತ್ಸವ ಪ್ರಯುಕ್ತ ಕೊಲ್ಲಮೊಗ್ದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ…

ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ…….

7 years ago

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’ ಪ್ರಸಂಗ : ಮೃತಸಂಜೀವಿನಿ   (ಬ್ರಹಸ್ಪತಿ ಪುತ್ರ ಕಚನು ಮೃತಸಂಜೀವಿನಿ ವಿದ್ಯೆಯನ್ನು ಕಲಿಯಲು ಶುಕ್ರಾಚಾರ್ಯರ ಆಶ್ರಮಕ್ಕೆ ಬರುತ್ತಾನೆ) “ವತ್ಸಾ…

ಶಾಸಕ ಎಸ್.ಅಂಗಾರ…… ಸಚಿವ ಸ್ಥಾನಕ್ಕೂ “ಎಸ್”ಅಂಗಾರ ಆಗಲಿ……

7 years ago

ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ  6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಸುಳ್ಯ ಕ್ಷೇತ್ರವನ್ನು…

ಜಲಸಂರಕ್ಷಣೆಯತ್ತ ಗಟ್ಟಿ ಹೆಜ್ಜೆ : ಸುಳ್ಯ ತಾಲೂಕಿನಲ್ಲಿ ಭರವಸೆ ಮೂಡಿಸಿದ ಇಂಗುಗುಂಡಿ ಅಭಿಯಾನ

7 years ago

ಸುಳ್ಯದಲ್ಲಿ  ನಡೆಯುತ್ತಿರುವ ಜಲಾಂದೋಲನ ಭವಿಷ್ಯದ ದೃಷ್ಠಿಯಿಂದ, ಸಮಾಜದ ದೃಷ್ಠಿಯಿಂದಲೂ, ಸಾಮಾಜಿಕ ಕಳಕಳಿಯಿಂದಲೂ ಈ ಅಭಿಯಾನ ಭರವಸೆ ಮೂಡಿಸಿದೆ. ಶಾಲೆಗಳಲ್ಲಿ  ನಡೆಸುತ್ತಿರುವ ಇಂಗುಗುಂಡಿ ಅಭಿಯಾನದ ಮೂಲಕ ಮಕ್ಕಳು ಮನೆಮನೆಯಲ್ಲಿ …

ಚಿಂತನ

7 years ago

ಕಾಲವನ್ನು ವ್ಯರ್ಥವಾಗಿ ಕಳೆಯದೆ ಇಹಪರಗಳನ್ನು ಆಲೋಚಿಸಿ ನಡೆಯುವುದು, ದೇವರನ್ನೂ ಹಿರಿಯರನ್ನೂ ಸೇವಿಸುವುದು, ವಿದ್ವಾಂಸರು ಕೊಡುವ ಕಾಲೋಚಿತವಾದ ಸಲಹೆಯನ್ನು ಕೇಳಿ ತಾನೂ ವಿಚಾರಿಸುವುದು – ಇವು ಉತ್ತಮನ ಲಕ್ಷಣಗಳು…

ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮ ಯೋಧರಿಗೆ ನಮನ

7 years ago

ಮಡಿಕೇರಿ: ಕಾರ್ಗಿಲ್‍ನ್ನು ಅತಿಕ್ರಮಿಸಿಕೊಂಡ ಪಾಕಿಸ್ತಾನವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ಭಾರತೀಯ ಸೈನ್ಯದ ವೀರೋಚಿತ ಗೆಲುವಿಗೆ ಎರಡು ದಶಕಗಳು ಸಂದ ಅಪೂರ್ವ ದಿನವನ್ನು, ನಗರದ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ…

ಸುಳ್ಯದಲ್ಲಿ ಕಾರ್ಗಿಲ್ ವಿಜಯ ದಿವಸ್

7 years ago

ಸುಳ್ಯ:  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಚೆನ್ನಕೇಶವ ದೇವಳದ ಸಭಾಂಗಣದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.…

ಚಲನಶೀಲತೆ ಇರುವಲ್ಲಿ ಕ್ರಿಯಾಶೀಲತೆ ವೃದ್ಧಿ : ಶಿವಳ್ಳಿ ಸಂಪನ್ನ ಮಹಾಸಭೆಯಲ್ಲಿ ಹರಿಣಿ ಪುತ್ತೂರಾಯ

7 years ago

ಸುಳ್ಯ : ನೀರು ನಿಂತಲ್ಲೇ ನಿಂತರೆ ಅದು ಕಲ್ಮಶಗೊಳ್ಳುತ್ತದೆ. ಇದು ಬದುಕಿಗೂ ಅನ್ವಯಿಸುತ್ತದೆ. ಚಲನಶೀಲತೆ ಇರುವಲ್ಲಿ ಕ್ರಿಯಾಶೀಲತೆ ಹೆಚ್ಚುತ್ತದೆ. ಆ ಮೂಲಕ ಬದುಕಿಗೊಂದು ಅರ್ಥ ಬರುತ್ತದೆ. ಸಂಘಟನೆಗಳಲ್ಲಿ…

ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುವ ಖಾಸಗಿ ವಾಹನಗಳ ಮೇಲೆ ಕಠಿಣ ಕ್ರಮ

7 years ago

ಸುಳ್ಯ:ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಖಾಸಗಿ ವಾಹನಗಳಲ್ಲಿ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ನಿಯಮಬಾಹಿರವಾಗಿ ಹೇರಿಕೊಂಡು ಹೋದರೆ ಅಂತಹ ವಾಹನಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು…

ಭರಣಿ ನಕ್ಷತ್ರದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

7 years ago

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ   22 ನೇ ಮುಖ್ಯಮಂತ್ರಿಯಾಗಿ, 4 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು. ಹಸಿರುಶಾಲು ಮೂಲಕ…