Advertisement

ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ – ನಿಮಗಿದು ತಿಳಿದಿರಲಿ

7 years ago

ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯು ಕೇಂದ್ರ ಸರಕಾರದ ವಿನೂತನ ಯೋಜನೆಯಾಗಿದ್ದು" ಕ್ಯಾಶ್ ಲೆಸ್" ಮತ್ತು" ಪೇಪರ್ ಲೆಸ್" ಇದರ ಪ್ರಮುಖ ವೈಶಿಷ್ಟ್ಯ. ಯಾವುದೇ ಅಪ್ಲಿಕೇಶನ್ ಅಥವಾ ಮನವಿ…

ಮುಂದುವರಿದ ಮನೆಮನೆ ಇಂಗುಗುಂಡಿ ಅಭಿಯಾನ

7 years ago

ಸುಳ್ಯ: ಜಲಸಂರಕ್ಷಣೆಯ ಉದ್ದೇಶದಿಂದ ಮನೆಮನೆ ಇಂಗುಗುಂಡಿ ಅಭಿಯಾನ ಹಮ್ಮಿಕೊಂಡಿರುವ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಭಿಯಾನ ಮುಂದುವರಿದಿದೆ. ಕುಕ್ಕುಜಡ್ಕದ ಪ್ರೌಢಶಾಲೆ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಹಾಗೂ ಎಲಿಮಲೆ…

ಊರುಬೈಲು ಸೇತುವೆ ತಾತ್ಕಾಲಿಕವಾಗಿ ದುರಸ್ತಿ

7 years ago

ಸಂಪಾಜೆ : ಕಳೆದ ವರ್ಷದ ಕೊಡಗಿನ ಭೀಕರ ಜಲಪ್ರಳಯದಲ್ಲಿ ಹಾನಿಗೀಡಾದ ಊರುಬೈಲು ಸೇತುವೆಯನ್ನು ತಾತ್ಕಾಲಿಕವಾಗಿ ಜಿಲ್ಲಾಡಳಿತದ ವತಿಯಿಂದ ದುರಸ್ತಿಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವರ್ಷವೂ  ಮತ್ತೆ …

ಜು.28: ಚೆನ್ನಾವರದಲ್ಲಿ ಜಿಲ್ಲಾ ಮಟ್ಟದ ಜಾನಪದ ಕ್ರೀಡಾಕೂಟ

7 years ago

ಸವಣೂರು : ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು ಇದರ ಸಹಯೋಗದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲದ ಆಶ್ರಯದಲ್ಲಿ 3ನೇ ವರ್ಷದ ಆಟಿದ ಕೂಟದ…

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ

7 years ago

ಸುಳ್ಯ: ತಡರಾತ್ರಿ ಕೊಡಗಿನಿಂದ ಕಾಫಿಬೀಜ ಹೇರಿಕೊಂಡು ಮಂಗಳೂರಿಗೆ ಹೋಗುತ್ತಿದ್ದ ಲಾರಿಯೊಂದು ಪೈಚಾರು ಸಮೀಪದ ಬೋಳುಬೈಲು ಎಂಬಲ್ಲಿ ಚರಂಡಿಗೆ ಬಿದ್ದು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ನಡೆದಿದೆ. ಮುಂಜಾನೆ…

ಕ್ರೋಧ ಬಂದಾಗ ಬುದ್ಧಿ ನಷ್ಟ, ಬುದ್ಧಿ ನಷ್ಟವಾದರೆ ಸರ್ವನಾಶ……

7 years ago

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’ ಪ್ರಸಂಗ : ಬ್ರಹ್ಮಕಪಾಲ   (ಶಾರದೆಗೆ ವಿದ್ಯಾಧಿದೇವತೆಯ ಸ್ಥಾನವನ್ನು ಕೊಡಲುದ್ಯುಕ್ತನಾದ ಬ್ರಹ್ಮನು ಮನ್ಮಥ ಮತ್ತು ಈಶ್ವರನಿಗೆ ಪಟ್ಟಾಭಿಷೇಕ ಸಮಾರಂಭಕ್ಕೆ ಆಮಂತ್ರಣವಿಲ್ಲ…

ಕಳಂಜ ಜನ್ಮಾಷ್ಠಮಿ ಪೂರ್ವಭಾವಿ ಸಭೆ

7 years ago

ಬಾಳಿಲ : ಕಳಂಜದಲ್ಲಿ 29ನೇ ಮೊಸರು ಕುಡಿಕೆ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲಾ ವಿಕಾಸ ಬಳಗದಿಂದ ಪೂರ್ವಭಾವಿ ಸಭೆ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ…

ಕೆಸರಲ್ಲ…. ಮಣ್ಣಿನ ಜೊತೆ ಬೆಸುಗೆ ಹೊಂದುವ ಆಟ : ಇದು ಕೆಸರುಗದ್ದೆ ಕ್ರೀಡಾಕೂಟ.

7 years ago

ಆದುನಿಕ ಜಗತ್ತು ವೇಗವಾಗಿ ಬೆಳೆದಂತೆ ಮಣ್ಣು, ನೀರು, ಗಾಳಿ  ಪರಿಸರದಿದ ದೂರವಾಗುವ ಪರಿಸ್ಥಿತಿ ಬರುತ್ತಿದೆ. ಹೀಗಾಗಿ ಇವುಗಳ ಮೇಲಿನ ಪ್ರೀತಿ ದೂರವಾಗುತ್ತಿದೆ.  ಈ ಕಾರಣದಿಂದ ಮಣ್ಣು ಮಲಿನವಾಗುತ್ತಿದೆ,…

ಚಿಂತನ

7 years ago

“ತನ್ನ ಯೋಗ್ಯತೆಯನ್ನರಿತು ಅಪರಾಧಕ್ಕೆ ತಕ್ಕ ಕೋಪ, ಅರ್ಹತೆಗೆ ತಕ್ಕ ದಾನ, ಆತ್ಮಹಿತವನ್ನು ಸಾಧಿಸುವ ಚೊಕ್ಕಟವಾದ ನಡತೆ, ಸುಖ-ದುಃಖಗಳಲ್ಲಿ, ಏರುಪೇರುಗಳಲ್ಲಿ ಆಳವಾದ ಗಂಗೆಯ ಮಡುವಿನಂತೆ ಕದಲದಿರುವುದು – ಇವು…

ಶಾಸಕರನ್ನು ಖರೀದಿ ಮಾಡುವ ಬಿಜೆಪಿಗೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲ – ಎಂ.ವೆಂಕಪ್ಪ ಗೌಡ

7 years ago

ಸುಳ್ಯ: ರಾಜ್ಯದಲ್ಲಿ ಶಾಸಕರನ್ನು ಖರೀದಿ ಮಾಡಿ ಸಮ್ಮಿಶ್ರ ಸರಕಾರವನ್ನು ಪತನಗೊಳಿಸಿದ ಬಿಜೆಪಿಗೆ ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇದೆಯೇ ಎಂದು…