Advertisement

ವರ್ಗಾವಣೆಗೊಂಡ ತಹಶೀಲ್ದಾರ್‌ ಎನ್.ಎ.ಕುಂಞಿ ಅಹಮ್ಮದ್ ಗೆ ನ.ಪಂ.ನಲ್ಲಿ ಬೀಳ್ಕೊಡುಗೆ

7 years ago

ಸುಳ್ಯ: ಸುಳ್ಯ ತಹಶೀಲ್ದಾರ್ ಕುಂಞಿ ಆಹಮ್ಮದ್ ಅವರಿಗೆ ವರ್ಗಾವಣೆಯಾಗಿರುವ ಹಿನ್ನಲೆಯಲ್ಲಿ ಸುಳ್ಯ ನ.ಪಂ. ಹಾಗೂ ಸ್ವಚ್ಛ ನಗರ ಸುಳ್ಯ ತಂಡದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ…

ಗುರು ಪ್ರಸಾದ್ ಪಂಜ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು

7 years ago

ಸುಳ್ಯ : ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾಗಿದ್ದ  ಪ್ರತ್ಯೇಕ ಮೂರು ಪ್ರಕರಣಗಳಲ್ಲಿ  ಹೋರಾಟಗಾರ ಗುರು ಪ್ರಸಾದ್ ಪಂಜ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ…

ವಾಟ್ಸಪ್ ಆರೆಭಾಷೆ ಕವನ ಸ್ಪರ್ಧೆ

7 years ago

ಪಂಜ : ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಡೆಮಿ ಜೇಸಿಐ ಪಂಜ ಪಂಚಶ್ರೀ ಹಾಗೂ ಗೌಡರ ಯುವ ಸೇವಾ ಸಂಘ ಸುಳ್ಯ ಮತ್ತು ಗ್ರಾಮ ಸಮಿತಿಗಳು…

ಪೇಜಾವರ ಶ್ರೀಗಳಿಂದ ತಲಕಾವೇರಿಯಲ್ಲಿ ವಿಶೇಷ ಪೂಜೆ

7 years ago

ಮಡಿಕೇರಿ : ಪೇಜಾವರ ಶ್ರೀವಿಶ್ವೇಶ್ವರ ತೀರ್ಥರು ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ತುಂತುರು ಮಳೆಯ ನಡುವೆ…

ಪಂಜ: ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

7 years ago

ಪಂಜ: ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿವಿಧ ಹಣ್ಣಿನ 50 ಗಿಡಗಳನ್ನು ನೆಡುವ ಕಾರ್ಯಕ್ರಮ ಜರುಗಿತು.ಪಂಜ ಗ್ರಾ.ಪಂ.ಸದಸ್ಯ ಲೋಕೇಶ್ ಬರೆಮೇಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪ್ರಾಂಶುಪಾಲ ಚಲಪತಿ,ಶಿಕ್ಷಕವೃಂದ,ಸಿಬ್ಬಂದಿಗಳು,ವಿದ್ಯಾರ್ಥಿಗಳು…

ಶಂಕಿತ ನಕ್ಸಲ್ ಮುಖಂಡ ರೂಪೇಶ್ ಮಡಿಕೇರಿ ಕೋರ್ಟ್‍ಗೆ ಹಾಜರು : ಆ.9 ಕ್ಕೆ ವಿಚಾರಣೆ ಮುಂದೂಡಿಕೆ

7 years ago

ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಬಿಗಿ ಭದ್ರತೆಯಲ್ಲಿ ಇದೀಗ 8ನೇ ಬಾರಿಗೆ ಮಡಿಕೇರಿಯ ಜಿಲ್ಲಾ ಮತ್ತು ಸತ್ರ…

ಅಂಗಾರರು ಸಚಿವರಾಗುತ್ತಾರಾ..? ಸುಳ್ಯಕ್ಕೆ ಒಲಿದು ಬರುತ್ತದಾ ಗೂಟದ ಕಾರು?

7 years ago

* ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ ಸುಳ್ಯ:  ಹಲವು ದಿನಗಳ ಅನಿಶ್ಷಿತತೆ, ಗೊಂದಲಗಳ ಕೊನೆಯಲ್ಲಿ ಮೈತ್ರಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಪಡೆಯಲು ವಿಫಲರಾಗಿ ಕುಮಾರಸ್ವಾಮಿ ಸರಕಾರ ಗದ್ದುಗೆಯಿಂದ…

ರೈತರ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ದಾಖಲಾಗದೆ ಆಗುತ್ತಿರುವ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

7 years ago

ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು,…

ಕೊನೆಗೂ ದಕ್ಕಿದ ಜಯ – ಶಾಸಕ ಎಸ್.ಅಂಗಾರ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ

7 years ago

ಸುಳ್ಯ: ರಾಜ್ಯದ ಮೈತ್ರಿ ಸರಕಾರ ಪತನಗೊಂಡಿದೆ. ಇದಾದ ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಅವರ ಟ್ವಿಟ್ಟರ್ ಖಾತೆ ಮೂಲಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೊನೆಗೂ ದಕ್ಕಿದ ಜಯ…

ಮಳೆ ಬಂದರೆ ಮಂಗಳೂರು-ಬೆಂಗಳೂರು ರೈಲಿಗೂ ತಪ್ಪದ ಸಂಕಷ್ಟ

7 years ago

ಮಲೆನಾಡು, ಪಶ್ಚಿಮಘಟ್ಟದಲ್ಲಿ ನಿರಂತರ ಮಳೆ ಸುರಿದರೆ ರೈಲು ಸಂಚಾರಕ್ಕೆ ಸಂಕಷ್ಟವಾಗುತ್ತದೆ. ಗುಡ್ಡ ಕುಸಿತ, ಬಂಡೆ ಕಲ್ಲು ಉರುಳಿ ಹಳಿಯ ಮೇಲೆ ಬೀಳುವ ಕಾರಣ ರೈಲು ಸಂಚಾರಕ್ಕೆ ಅಡ್ಡಿಯಾಗುತ್ತದೆ.…