Advertisement

ಜಾಲ್ಸೂರು ಬಳಿ ಲಾರಿ ಪಲ್ಟಿ

7 years ago

ಜಾಲ್ಸೂರು:  ಸುಳ್ಯದಿಂದ ಪುತ್ತೂರು ಕಡೆಗೆ ಹೋಗುತಿದ್ದ ವೇಳೆ ಜಾಲ್ಸೂರು  ಗ್ರಾಮದ ಕದಿಕಡ್ಕ ಎಂಬಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ.  ಚಾಲಕ ಸೇರಿದಂತೆ ಇನೋರ್ವ ಟಿಪ್ಪರ್ ನಲ್ಲಿದ್ದು ಯಾವುದೇ…

ವೈದ್ಯರ ಮುಷ್ಕರ: ಸುಳ್ಯದಲ್ಲೂ ಖಾಸಗೀ ವೈದ್ಯಕೀಯ ಸೇವೆಗೆ ಅಡಚಣೆ

7 years ago

ಸುಳ್ಯ: ಪಶ್ಚಿಮ ಬಂಗಾಲದಲ್ಲಿ ಕರ್ತವ್ಯನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸುಳ್ಯದಲ್ಲಿಯೂ ಖಾಸಗೀ ಆಸ್ಪತ್ರೆಗಳ…

ಇತಿಹಾಸದ ಹೆಗ್ಗುರುತು ಬೋಗಾಯನ ಕೆರೆಯೂ ಬಿಸಿಲ ಬೇಗೆಗೆ ಬರಡಾಯಿತು..!

7 years ago

ಸುಳ್ಯ:   ಬಳ್ಪದ ಬೋಗಾಯನ ಕೆರೆಯು ನಮ್ಮ ಇತಿಹಾಸದ ಒಂದು ಭಾಗ. ಇತಿಹಾಸದ ಗತ ವೈಭವವನ್ನು ಸಾರಿ ಹೇಳುವ ಈ ಕೆರೆಯಲ್ಲಿ ನೀರು ಬತ್ತಿದ ಇತಿಹಾಸವಿಲ್ಲ. ಆದರೆ ಈ…

ವಿಶ್ವಕಪ್ ಕ್ರಿಕೆಟ್- ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

7 years ago

ಮ್ಯಾಂಚೆಸ್ಟರ್​: ತೀವ್ರ ಕುತೂಹಲ ಕೆರಳಿದ್ದ ಹೈವೋಲ್ಟೇಜ್​ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ 89 ರನ್​ಗಳಿಂದ ಭರ್ಜರಿ ಜಯಗಳಿಸಿದೆ. ಈ ಮೂಲಕ ವಿಶ್ವಕಪ್​ ಟೂರ್ನಿಯಲ್ಲಿ…

ರಸ್ತೆಯಲ್ಲಿಯೇ ತುಂಬಿದೆ ಕೆಸರು ನೀರು

7 years ago

ಸುಳ್ಯ: ಪೈಚಾರು ಸುಬ್ರಹ್ಮಣ್ಯ ರಸ್ತೆಯ ಆರ್ತಾಜೆ ಎಂಬಲ್ಲಿ ರಸ್ತೆಯಲ್ಲಿಯೇ ಮಳೆ ನೀರು ನಿಂತು ತೀವ್ರ ತೊಂದರೆ ಉಂಟಾಗುತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಕೆಸರು ನೀರು ನಿಂತ ಕಾರಣ…

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಹರಿಪ್ರಸಾದ್ ಕೆ.ಕೆ

7 years ago

ಸುಳ್ಯ: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಹರಿಪ್ರಸಾದ್ ಕೆ.ಕೆ ಇವರನ್ನು ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷರಾದ  ದಿನೇಶ್ ಗುಂಡೂರಾವ್…

ಭಾರತ-ಪಾಕಿಸ್ಥಾನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಆರಂಭ

7 years ago

ನವದೆಹಲಿ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ- ಪಾಕಿಸ್ಥಾನ ಮಧ್ಯೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭಗೊಂಡಿದೆ. ವಿಶ್ವಕಪ್ ನ ತನ್ನ ನಾಲ್ಕನೇ…

ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ಪುಸ್ತಕ, ಛಾಯಾಚಿತ್ರ ಪ್ರದರ್ಶನ

7 years ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ ಜು.1 ರಂದು ಪುರಭವನದಲ್ಲಿ ನಡೆಯಲಿದ್ದು ಇದಕ್ಕೆ ಪೂರ್ವ ಸಿದ್ಧತೆ ನಡೆಯುತ್ತಿದೆ. ಸಮ್ಮೇಳನ ದಿನ ಪತ್ರಕರ್ತರು ಬರೆದ ಪುಸ್ತಕಗಳು, ಯಾವುದೇ…

ಕೆಸರು ಮಯವಾದ ಆರೆಲ್ತಡಿ -ಕೆಡೆಂಜಿ ಸಂಪರ್ಕ ರಸ್ತೆ

7 years ago

ಸವಣೂರು : ಸವಣೂರು ಗ್ರಾಮದ ಆರೆಲ್ತಡಿ ಕೆಡೆಂಜಿ ಭಾಗವನ್ನು ಸಂಪರ್ಕಿಸುವ ಜಿ.ಪಂ ರಸ್ತೆಯ ಮಳೆಗಾಲದ ಆರಂಭದಲ್ಲೇ ಕೆಸರುಗದ್ದೆಯಂತಾಗಿದೆ. ಮಂಜೇಶ್ವರ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಚಾಪಳ್ಳ ಎಂಬಲ್ಲಿಂದ ಆರೆಲ್ತಡಿ…

ರಕ್ತದಾನಿಗಳಾದ ರಾಕೇಶ್ ರೈ ಕೆಡೆಂಜಿ, ಮಹೇಶ್ಚಂದ್ರ ಸಾಲ್ಯಾನ್ ಅವರಿಗೆ ಗೌರವಾರ್ಪಣೆ

7 years ago

ಸವಣೂರು : ಮಂಗಳೂರಿನ ಟೌನ್ ಹಾಲ್‍ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ 52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ…