Advertisement

ಭುವಿಯನ್ನು ಹಸುರಾಗಿಸಲು ಖಾಕಿಧಾರಿಗಳ ಕೈ ಕೆಸರಾಯಿತು !

7 years ago

ಬೆಳ್ಳಾರೆ: ಭುವಿಯನ್ನು ಹಸುರಾಗಿಸಲು ಕಾಕಿಧಾರಿಗಳು ಕೈ ತುಂಬಾ ಕೆಸರು ಮಾಡಿಕೊಂಡರು. ಬೆಳ್ಳಂ ಬೆಳಗ್ಗೆ ಪೊಲೀಸ್ ಠಾಣೆ ಸುತ್ತಲೂ ಗಿಡ ನೆಡುವ ಮೂಲಕ ಬೆಳ್ಳಾರೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು…

24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆ ಇದೆಯಂತೆ…!

7 years ago

ಸುಳ್ಯ:  ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ  ಮುಂದಿನ 24 ಗಂಟೆಗಳಲ್ಲಿ  ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಯುಭಾರ ಕುಸಿತದ ಕಾರಣದಿಂದ ರಾಜ್ಯದಲ್ಲಿ ಮಳೆಯಾಗಲಿದ್ದು …

ಸುಳ್ಯ : ನೆಹರು ಮೆಮೋರಿಯಲ್ ಪ.ಪೂ.ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

7 years ago

ಸುಳ್ಯ:  ಮಾನವ ಇಂದು ಸ್ವಾರ್ಥಕ್ಕಾಗಿ ಪ್ರಕೃತಿಯ ಅಸ್ತಿತ್ವಕ್ಕೆ ಧಕ್ಕೆ ಉಂಟುಮಾಡುತ್ತಿದ್ದಾನೆ. ಒಂದು ಮಿತಿಯವರೆಗೆ ಪ್ರಕೃತಿ ಮಾತೆ ತನ್ನ ಮೇಲಿನ ದೌರ್ಜನ್ಯಗಳನ್ನು ಸಹಿಸಿಕೊಳ್ಳುತ್ತಾಳೆ. ಮೇರೆ ಮಿರಿದಂತೆ ವಿಕೃತ ರೂಪ ತೋರುತ್ತಾಳೆ…

ಲಗೋರಿ ತೀರ್ಪುಗಾರರ ಪರೀಕ್ಷೆ

7 years ago

ಸುಳ್ಯ‌: ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಲಗೋರಿ ಆಟದ ತೀರ್ಪುಗಾರರ ಪರೀಕ್ಷೆ ಗುರುವಾರ ನಡೆಯಿತು. ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಉಪಾಧ್ಯಕ್ಷ…

ತಂಬಾಕು ತಿಂಬಾತನಿಗೊಂದು ಕಿವಿ ಮಾತು

7 years ago

ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನುಆಚರಿಸಿದ್ದೇವೆ. ಪ್ರತಿವರ್ಷವೂ ಈ ಆಚರಣೆ ನಡೆಯುತ್ತಲೇ ಇದೆ. ಆದರೆ ತಂಬಾಕು ಸೇವಿಸುವವರ, ಹಾಗೂ ಅದರಿಂದ ಉಂಟಾದ ಕಾಯಿಲೆಗಳು ಇನ್ನೂ…

ಪ್ರಧಾನಿ ಮೋದಿ ಇಂದು ಕೇರಳಕ್ಕೆ

7 years ago

ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೇರಳಕ್ಕೆ ಆಗಮಿಸಲಿದ್ದಾರೆ. ರಾತ್ರಿ 11.35 ಕ್ಕೆ ಕೊಚ್ಚಿಗೆ ಆಗಮಿಸುವ ಅವರು ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ…

ಆಂಗ್ಲ ಮಾಧ್ಯಮ ಶಿಕ್ಷಣದ ಯೋಜನೆಯಿಂದ ಸರಕಾರಿ ಶಾಲೆಗಳ ಪುನಶ್ಚೇತನ

7 years ago

ಬೆಳ್ಳಾರೆ :  ಆಂಗ್ಲಮಾಧ್ಯಮದ ಶಿಕ್ಷಣ ವ್ಯವಸ್ಥೆಯಿಂದ ಸರಕಾರಿ   ಶಾಲೆಗಳ ಗುಣಮಟ್ಟವೂ ಹೆಚ್ಚುತ್ತದೆ. ಆಂಗ್ಲ ಮಾಧ್ಯಮ ಶಿಕ್ಷಣದ ಯೋಜನೆಯು ಸರಕಾರಿ ಶಾಲೆಗಳ ಪುನಶ್ಚೇತನಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಎಸ್.ಅಂಗಾರ…

ವಿದ್ಯುತ್ ತಂತಿ ಎಳೆಯಲು ದಾರಿ ಬಿಡಿ…! 14 ವರ್ಷಗಳಿಂದಲೂ ತೊಡಕಾದ ಇಲಾಖೆ…!

7 years ago

ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಸಿದ್ಧವಾಗಲು ವಿದ್ಯುತ್ ತಂತಿ ಬರಬೇಕು. ಇದಕ್ಕೆ ಕೆಲವು ಮರಗಳ ತೆರವು ಕಾರ್ಯವಾಗಬೇಕು. ಹೀಗಾಗಿ ದಯವಿಟ್ಟು ಮರಗಳನ್ನು  ತೆರವು ಮಾಡಿಕೊಡಲಿ, ತೆರವು ಮಾಡಲು…

ಜಯಪ್ರಕಾಶ್ ರೈ ರಾಜೀನಾಮೆ ಅಂಗೀಕಾರವಾಗಿಲ್ಲ : ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

7 years ago

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್‌.ಜಯಪ್ರಕಾಶ್ ರೈ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಅದನ್ನು ಅಂಗೀಕಾರ ಮಾಡಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ‌.ಹರೀಶ್…

ಜೂ.7 : ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಗೊಂದಲ ನಿವಾರಣೆಗೆ ಪೇಜಾವರ ಶ್ರೀ ಆಗಮನ

7 years ago

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸರ್ಪಸಂಸ್ಕಾರ ಸೇವೆಯ ಸಲುವಾಗಿ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಗೊಂದಲ ನಡೆಯುತ್ತಿದ್ದು ಇದನ್ನು ಸರಿಪಡಿಸಲು…