Advertisement

ಖ್ಯಾತ ಸಂಗೀತ ಕಲಾವಿದರು ಧರ್ಮಸ್ಥಳದಲ್ಲಿ

7 years ago

ಧರ್ಮಸ್ಥಳ : ಖ್ಯಾತ ಸಂಗೀತ ವಿದ್ವಾನ್ ಟಿ.ವಿ. ಗೋಪಾಲಕೃಷ್ಣ, ಮೃದಂಗವಾದಕ ಡಾ.ಭಕ್ತವತ್ಸಲ ಮತ್ತು ಪಿಟೀಲುವಾದಕ ವಿಠಲರಾಮ ಮೂರ್ತಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.…

ನಿಂತಿಕಲ್ಲಿನಲ್ಲಿ ಇರೇಸರ್ – ಕ್ಯಾಂಪಸ್ ಮೀಟ್

7 years ago

ನಿಂತಿಕಲ್ಲು: ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧೀನದಲ್ಲಿ ಕ್ಯಾಂಪಸ್ ವಿಂಗ್ ವತಿಯಿಂದ ಇರೇಸರ್ - ಕ್ಯಾಂಪಸ್ ಮೀಟ್  ಶನಿವಾರ ನಿಂತಿಕಲ್ಲಿನಲ್ಲಿ ನಡೆಯಿತು. ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧ್ಯಕ್ಷರಾದ ಜಬ್ಬಾರ್…

ನಸುಕಿನಲ್ಲಿ ಸ್ವಚ್ಛತೆಗೆ ಇಳಿದರು ನಮ್ಮ ಸುಬ್ರಹ್ಮಣ್ಯ ಯುವಕರು

7 years ago

ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡ ಯುವಕರು ಭಾನುವಾರ ಬೆಳಗ್ಗೆ ಸ್ವಚ್ಛತಾ ಅಭಿಯಾನದಲ್ಲಿ ತೊಡಗಿಸಿಕೊಂಡರು. ಬೆಳಗ್ಗೆ 6.50 ರ ಸುಮಾರಿಗೆ ಸ್ವಚ್ಛತೆಗೆ ಇಳಿದ ನಮ್ಮ ಸುಬ್ರಹ್ಮಣ್ಯ ತಂಡದ ಯುವಕರು …

ಕಾಣಿಯೂರು : ಭಜನಾ ಕಾರ್ಯಕ್ರಮ

7 years ago

ಕಾಣಿಯೂರು:  ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ  ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಹ್ವಾನಿತ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ಈ ಭಜನಾ ಸೇವೆಯಲ್ಲಿ ಶ್ರೀ ಕಪಿಲೇಶ್ವರ ಭಜನಾ…

ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ ನದಿ ಆಂದೋಲನ

7 years ago

ಸುಳ್ಯ: ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ  ಎಂಬ ನದಿ ಸ್ವಚ್ಛತಾ ಆಂದೋಲನ ಭಾನುವಾರ ಸುಳ್ಯದಲ್ಲಿ ನಡೆಯಿತು. ಕಾಂತಮಂಗಲ ಸೇತುವೆ ಬಳಿ ಪಯಸ್ವಿನಿ ತಟದಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು.…

ನಮೋ ಮತ್ತೆ ಪ್ರಧಾನಿಯಾಗಲೆಂದು ವಳಲಂಬೆ ದೇವಸ್ಥಾನದಲ್ಲಿ ಪೂಜೆ

7 years ago

ಗುತ್ತಿಗಾರು : ನರೇಂದ್ರ ಮೋದಿ ಅವರು ಮತ್ತೆ ಪ್ರಧಾನ ಮಂತ್ರಿಯಾಗಬೇಕು ಹಾಗೂ ಪೂರ್ಣ ಬಹುಮತ ಲಭ್ಯವಾಗಬೇಕು, ಸ್ವಚ್ಛ ಆಡಳಿತ ನಡೆಸುವಂತಾಗಬೇಕು ಎಂದು ಗುತ್ತಿಗಾರಿನ ಉಣ್ಣಿಕೃಷ್ಣನ್ ಅವರು  ವಳಲಂಬೆ ಶ್ರೀ…

ಕಾಣಿಯೂರು ಮಠದಲ್ಲಿ ಭಕ್ತ ಪ್ರಹ್ಲಾದ ಯಕ್ಷಗಾನ ತಾಳಮದ್ದಳೆ

7 years ago

ಕಾಣಿಯೂರು :  ಇಲ್ಲಿನ ಶ್ರೀ ರಾಮತೀರ್ಥ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಶನಿವಾರ ನಡೆದ ಶ್ರೀನೃಸಿಂಹ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಧೀ ಶಕ್ತಿ ಮಹಿಳಾ ಯಕ್ಷ ಬಳಗ…

ರಿಯಾಝ್ ಕಟ್ಟೆಕ್ಕಾರ್ ಚುನಾವಣಾ ಪ್ರಚಾರ ಆರಂಭ

7 years ago

ಸುಳ್ಯ: ನಗರ ಪಂಚಾಯತ್ ಬೂಡು ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಿಯಾಝ್ ಕಟ್ಟೆಕ್ಕಾರ್ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮನೆ ಮನೆ ಭೇಟಿ ನೀಡಿ…

ರಾಗಧಾರೆ ಹರಿಸಿದ ಕರುಂಬಿತ್ತಿಲ್ ಸಂಗೀತ ಶಿಬಿರ

7 years ago

ಸುಳ್ಯ: ಪ್ರಕೃತಿಯು ಮಳೆಯ ವರ್ಷಧಾರೆ ಹರಿಸುವುದಕ್ಕೆ ಮುನ್ನವೇ ಇಲ್ಲಿ ತಾಳ-ಲಯ-ರಾಗದ ಸಂಗೀತ ರಸಧಾರೆ ಹರಿಯುತ್ತದೆ. ಇದು ಕರುಂಬಿತ್ತಿಲ್ ಸಂಗೀತ ಶಿಬಿರ. ನೂರು ನೂರು ಕಂಠಗಳಿಂದ ಹೊರಬರುವ ಸ್ವರ…

ನ.ಪಂ.ಚುನಾವಣೆ: ಬಂಡಾಯ “ಥಂಡಾಯ”ಕ್ಕೆ ಜಿಲ್ಲಾ ಮುಖಂಡರ ದಂಡು…!

7 years ago

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ತಲೆ ಎತ್ತಿರುವ ಬಂಡಾಯ ಶಮನಕ್ಕೆ ಜಿಲ್ಲಾ ಮಟ್ಟದ ನಾಯಕರ ತಂಡ ಪ್ರಯತ್ನ ಆರಂಭಿಸಿದೆ. ಬಿಜೆಪಿಯಲ್ಲಿ ಉಂಟಾಗಿರುವ…