Advertisement

ಚಿಕಿತ್ಸೆಗೊಂಡರೂ ಕಾಡಾನೆಗೆ ತಪ್ಪದ ಸಂಕಟ….! , ಮತ್ತೆ ಚಡಪಡಿಸುತ್ತಿರುವ ಕಾಡಾನೆ

7 years ago

ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ…

ನಗರ ಪಂಚಾಯತ್ ಚುನಾವಣೆ : ಕಾಂಗ್ರೆಸ್ ಪಟ್ಟಿಯಲ್ಲಿ7 ವಾರ್ಡ್ ಗಳು ಕಗ್ಗಂಟುZn

7 years ago

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ 13 ವಾರ್ಡ್  ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. 20 ವಾರ್ಡ್ ಗಳ ಪೈಕಿ ಏಳು ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.…

ಸುಳ್ಯ ನ.ಪಂ ಚುನಾವಣೆ : ಕಾಂಗ್ರೆಸ್ 13 ಅಭ್ಯರ್ಥಿಗಳ ಘೋಷಣೆ

7 years ago

ಸುಳ್ಯ : ಮೇ.29 ರಂದು ನಡೆಯುವ ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ 13 ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಕಾಂಗ್ರೆಸ್ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ…

ಸವಾಲುಗಳಲ್ಲಿ ಪಕ್ವಗೊಂಡ ಅರ್ಥದಾರಿ ಕೆ.ವಿ.ಗಣಪಯ್ಯ

7 years ago

ಸುಮಾರು ಮೂರು-ನಾಲ್ಕು ದಶಕದ ಹಿಂದಿನ ಘಟನೆ. ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಉದ್ಧಾಮ ಕಲಾವಿದರ ಸಮ್ಮಿಲನದಲ್ಲಿ ತಾಳಮದ್ದಳೆ. ಅಂದಿನ ಪ್ರಸಂಗ 'ಮಾಗಧ ವಧೆ'. ಕೀರ್ತಿಶೇಷ ಡಾ.ಶೇಣಿ ಗೋಪಾಲಕೃಷ್ಣ ಭಟ್ಟರದು…

ನ.ಪಂ.ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಘೋಷಣೆ ನಾಳೆ

7 years ago

  ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು ಸೋಮವಾರ ಘೋಷಣೆಯಾಗಲಿದೆ. ಬಿಜೆಪಿ ಪ್ರಮುಖರು ನಾಳೆ ಬೆಳಿಗ್ಗೆ 11ಗಂಟೆಗೆ ಪಕ್ಷದ ಕಚೇರಿಯಲ್ಲಿ…

ಜಲಪ್ರಳಯದಲ್ಲಿ ಪರಿಹಾರವೆಂಬುದು ಮರೀಚಿಕೆಯಾಯ್ತು…!

7 years ago

ಸಂಪಾಜೆ: ಕಳೆದ ವರ್ಷದ ಭೀಕರ ಮಳೆ ಹಾಗೂ ಜಲಪ್ರಳಯದಲ್ಲಿ ಸಂಪಾಜೆ ಭಾಗದ ಮೊಣ್ಣಂಗೇರಿ ಪ್ರದೇಶ ನುಚ್ಚುನೂರಾಯಿತು. ಅಲ್ಲಿದ್ದ ಜನರ ಕೃಷಿ ಸಹಿತ ಬದುಕು ಸರ್ವನಾಶವಾಯಿತು. ಸರಕಾರಗಳು ಪರಿಹಾರದ…

ಸುಳ್ಯ ಗೃಹರಕ್ಷಕದಳ ಘಟಕಕ್ಕೆ ಜಿಲ್ಲಾ ಕಮಾಡೆಂಟ್ ಭೇಟಿ – ಪ್ರವಾಹ ರಕ್ಷಣಾ ತಂಡ ರಚನೆ

7 years ago

ಸುಳ್ಯ: ಗೃಹರಕ್ಷಕ ದಳದ ದಕ್ಷಿಣ ಕನ್ನಡ ಜಿಲ್ಲಾ ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿದರು. ನಂತರ ಕುಂದುಕೊರತೆಗಳ ಸಭೆ ನಡೆಸಿ ಮಾತನಾಡಿದ…

ಮೂರ್ಜೆ ಕುಟುಂಬ ಸಮ್ಮಿಲನ

7 years ago

ಸುಳ್ಯ: ಮೂರ್ಜೆ ತರವಾಡು ಸಂಬಂಧ ಕುಟುಂಬಸ್ಥರ ಕುಟುಂಬ ಸಮ್ಮಿಲನ ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ನಡೆಯಿತು. 'ಕುಟುಂಬ, ಧರ್ಮದೈವ, ದೇವರುಗಳ ಬಗ್ಗೆ ಅತಿಥಿಗಳು ವಿಚಾರ ಮಂಡನೆ…

ಮುಂದುವರಿದ ಸಹಕಾರಿಗಳ ರಾಜಿನಾಮೆ

7 years ago

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ  ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ…

ತಾಯಿಯ ಮಡಿಲು…..

7 years ago

#  ಸಹ್ಯಾದ್ರಿ ರೋಹಿತ್ , ಕಡಬ     ಅಮ್ಮ, ಅಮ್ಮ ಅನ್ನೋ ಮಾತು ಬಂತು ಎಲ್ಲಿಂದ ? ಅಳುವ ಕಂದನ ಮುದ್ದು ಮುದ್ದಾದ ತೊದಲ ನುಡಿಯಿಂದ. …