Advertisement

ಪಾರೆಪ್ಪಾಡಿ ವೆಂಕಪ್ಪ ಗೌಡ ನಿಧನ

8 years ago

ಗುತ್ತಿಗಾರು: ದೇವಚಳ್ಳ ಗ್ರಾಮದ ಪಾರೆಪ್ಪಾಡಿ ವೆಂಕಪ್ಪ ಗೌಡ ಅವರು  ಎ.23ರಂದು ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ , ಪುತ್ರ , ಪುತ್ರಿಯರು ಹಾಗೂ…

ಕಲ್ಲುಗುಂಡಿಯಲ್ಲಿ ಈಸ್ಟರ್ ಹಬ್ಬ ಆಚರಣೆ

8 years ago

ಕಲ್ಲುಗುಂಡಿ: ಇಲ್ಲಿನ ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್‍ನಲ್ಲಿ ಈಸ್ಟರ್ ಹಬ್ಬವನ್ನು ಇತ್ತೀಚೆಗೆ ಆಚರಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರು ಹಬ್ಬದ…

ಮಂಡೆಕೋಲು ದೇವಸ್ಥಾನದಲ್ಲಿ ಉಳ್ಳಾಕುಲು ನೇಮ , ಅಡ್ಡಣ ಪೆಟ್ಟು

8 years ago

ಮಂಡೆಕೋಲು: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶುಕ್ರವಾರ ಉಳ್ಳಾಕುಲು ಮತ್ತು ಪರಿವಾರ ದೈವಗಳ ನೇಮ ಹಾಗೂ ಉಳ್ಳಾಕುಲು ದೈವದ ಅಡ್ಡಣ ಪೆಟ್ಟು ನಡೆಯಿತು.…

ಮಂಡೆಕೋಲು ದೇವಸ್ಥಾನ ಜಾತ್ರೋತ್ಸವ

8 years ago

ಮಂಡೆಕೋಲು : ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಗುರುವಾರ ದೇವರ ದರ್ಶನ ಬಲಿ ಉತ್ಸವ, ರಾಜಾಂಗಣ ಪ್ರಸಾದ ನಡೆಯಿತು. ರಾತ್ರಿ ದುರ್ಗಾಪೂಜೆ, ರಂಗಪೂಜೆ…

ಗಾಳಿಮಳೆಗೆ ಮನೆಗೆ ಹಾನಿ

8 years ago

ಗುತ್ತಿಗಾರು: ಗುರುವಾರ ಸಂಜೆ ಸುರಿದ ಗಾಳಿ ಹಾಗೂ ಮಳೆಗೆ ದೇವಚಳ್ಳ ಗ್ರಾಮದ ಭಾಸ್ಕರ್ ಕನ್ನಡಕಜೆ ಅವರ ಮನೆಗೆ ಹಾನಿಯಾಗಿದೆ. ಮನೆಯ ಛಾವಣಿ ಭಾಗಶ: ಹಾನಿಯಾಗಿದೆ.  

ಪಯಸ್ವಿನಿಯಲ್ಲಿ ನೀರೆಲ್ಲಿ…. ನೀರೆಲ್ಲಿ….; ಗಡಿ ಗ್ರಾಮದ ಜನರ ಹುಡುಕಾಟ

8 years ago

ಸುಳ್ಯ: ಪಯಸ್ವಿನಿ ನದಿ ಆಶ್ರಯಿಸಿಕೊಂಡಿರುವ ಗಡಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಜನರು ನೀರಿಗಾಗಿ ಹಾಹಾಕಾರ ಪಡುವ ಸ್ಥಿತಿ ನಿರ್ಮಾಣವಾಗಿದೆ. ಸುಳ್ಯ ಮತ್ತು ಕಾಸರಗೋಡು ಜಿಲ್ಲೆಯ ಗಡಿ…

ಬತ್ತಿದ ಜೀವ ಜಲ : ಒಣಗಿದ ತೋಟಗಳು

8 years ago

ಸುಬ್ರಹ್ಮಣ್ಯ: ಕೆರೆ,ಬಾವಿ,ಹೊಳೆಯಲ್ಲಿ ನೀರಿಲ್ಲ. ಮಳೆ ಬಂದರೂ ನೀರಿನ ಸೆಲೆ ಕಾಣುತ್ತಿಲ್ಲ. ಪರಿಣಾಮವಾಗಿ ತೋಟಗಳು ಒಣಗುತ್ತಿವೆ. ಕೊಳವೆಬಾವಿಯಲ್ಲಿ ನೀರಿದ್ದರೂ ಕರೆಂಟ್ ಇಲ್ಲ. ಹೀಗಾಗಿ ಈಗ ಗ್ರಾಮೀಣ ಭಾಗದಲ್ಲೂ ಸಮಸ್ಯೆ…

ಜೀಪು ಬೈಕ್ ಡಿಕ್ಕಿ : ಯುವಕ ಸಾವು

8 years ago

ದುಗಲಡ್ಕ: ಸುಳ್ಯ ತಾಲೂಕಿನ ದುಗಲಡ್ಕ ಬಳಿಯ  ಗೋಂಟಡ್ಕ ಎಂಬಲ್ಲಿ ಜೀಪು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ. ಮರ್ಕಂಜದಿಂದ…

ಬಸವೇಶ್ವರ ದೇವಳದಲ್ಲಿ ಸಂಸ್ಕಾರ ಶಿಬಿರ

8 years ago

ಸುಬ್ರಹ್ಮಣ್ಯ: ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಸ್ಥಾನದ ವಠಾರದಲ್ಲಿ ಮೇ.1 ರಿಂದ 3 ರವರೆಗೆ ಸಂಸ್ಕಾರ ಶಿಬಿರ ನಡೆಯಲಿದೆ. ಆಸಕ್ತರು ಶೀಘ್ರವೇ ತಮ್ಮ ಹೆಸರನ್ನು ನೊಂದಾಯಿಸಬೇಕು ಎಂದು…

ಎ.27 ರಿಂದ ಕುಮಾರಧಾರಾ ನದಿ ಸ್ವಚ್ಛತೆ #ಕುಮಾರ_ಸಂಸ್ಕಾರ

8 years ago

ಸುಳ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯನ್ನು ಸ್ವಚ್ಛತಾ ಕಾರ್ಯವನ್ನು #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಎ.27 ಹಾಗೂ 28 ರಂದು ನಡೆಯಲಿದೆ ಎಂದು…