ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ವಿಜಯಪುರ ಮಹಾನಗರ ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ. ಇಂತಹ ಜಾನುವಾರುಗಳನ್ನು…
ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ…
ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ ಹೆಚ್ಚಲಿದ್ದು, ಎಲ್ಲೂ ಕೊಳಚೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ. ಸತತ ಮಳೆಯ…
ಪ್ರೀತಿಯು ಜೀವನದ ಒಂದು ಸುಂದರ ಭಾವನೆಯಾಗಿದ್ದು, ಅದನ್ನು ಶಾಶ್ವತವಾಗಿರಿಸಲು ಸ್ವಲ್ಪ ಶ್ರಮ ಮತ್ತು ಗಮನ ಬೇಕು. ವಾಸ್ತುಶಾಸ್ತ್ರ ಮತ್ತು ಜ್ಯೋತಿಷ್ಯಶಾಸ್ತ್ರದ ಒಳನೋಟಗಳ ಸಂಯೋಜನೆಯಿಂದ, ನಿಮ್ಮ ಪ್ರೀತಿಯ ಬಂಧವನ್ನು…
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ ಎಂದು ಪರಿಸರ ಸಚಿವ ಈಶ್ವರ ಬಿ ಖಂಡ್ರೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ…
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್.ಕಾಂ ಮೂಲಕ ಸಮೀಕ್ಷೆ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ ಇರುವ ಬಗ್ಗೆ ಮಾತನಾಡುತ್ತಿದ್ದರೆ, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆಯೂ ಅಡಿಕೆ ಬೆಳೆಗಾರರು…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ ಕುರುಚಲು ಕಾಡು, ಹುಲ್ಲುಗಾವಲು, ಕೆರೆ , ನದಿ , ಹಳ್ಳ, ಬಂಡೆ ಕಲ್ಲುಗಳ…