ರೈತರು ಕೇವಲ ಒಂದು ಕೃಷಿಗೆ ಸೀಮಿತವಾಗದಂತೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆಯೂ ಗಮನಹರಿಸಬೇಕು ಎಂದು ರಾಯಚೂರು ಲೋಕಸಭೆ ಸದಸ್ಯ ಜಿ.ಕುಮಾರ್ ನಾಯಕ್…
ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಪ್ರತಿವರ್ಷ 2 ಲಕ್ಷ 11 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ…
ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಇದೇ ನ.28 ರೊಳಗಾಗಿ ಸಲ್ಲಿಸಲು…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್…
ಉಡುಪಿ ಜಿಲ್ಲೆಯಲ್ಲಿಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಸೂಕ್ಷ್ಮ ಅರಣ್ಯ ಪ್ರದೇಶ ಮತ್ತು ಕಸ್ತೂರಿ ರಂಗನ್ ವರಿದಿ ಕುರಿತಾದ ಗೊಂದಲಗಳ ನಿವಾರಣೆ ಕುರಿತು…
ಕಾಳುಮೆಣಸು ಮಾರುಕಟ್ಟೆಯಲ್ಲಿ ಈ ಬಾರಿ ಆಶಾದಾಯಕ ವಾತಾವರಣ ಇದೆ.ಪ್ರಪಂಚದ ವಿವಿದೆಡೆ ಬೇಡಿಕೆಯಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಭಾರತದಲ್ಲೂ ಧಾರಣೆ ಏರಿಕೆಯ ನಿರೀಕ್ಷೆ ಇದೆ.
ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ 175-185 ರ ಆಸುಪಾಸಿಗೆ ಇಳಿದಿದೆ, ಇದು ಈಚೆಗಿನ ಕನಿಷ್ಟ ಧಾರಣೆಯಾಗಿದೆ.
ಈಗಿನಂತೆ ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಆದರೆ ನವೆಂಬರ್ 21 ಅಥವಾ 22ರ ಸುಮಾರಿಗೆ ಉತ್ತರ ಸುಮಾತ್ರ ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಂಗಾರು ಹಂಗಾಮಿನ ಶೇಂಗಾ, ಭತ್ತ, ಬಿಳಿ ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಆರಂಭಿಸಲು…
ರಾಜ್ಯ ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ…