Advertisement

ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ

3 days ago

ಕೊಪ್ಪಳ ಜಿಲ್ಲೆಯ ದ್ಯಾಂಪುರ ಗ್ರಾಮದ ದಿವ್ಯಾಂಗ ರೈತ ಮಹಿಳೆ ಅನ್ನಪೂರ್ಣೇಶ್ವರಿ, ಮುಂಗಾರು ಮಳೆಯಿಂದ ಹೆಸರು ಬೆಳೆ ನಷ್ಟವಾದರೂ ಎದೆಗುಂದದೆ ಹಿಂಗಾರಿನಲ್ಲಿ ಸೂರ್ಯಕಾಂತಿ ಬೆಳೆದು ಮಾದರಿಯಾಗಿದ್ದಾರೆ. ಸಹೋದರ ಬಸವರಾಜ್…

ನವೆಂಬರ್‌ 5ರಿಂದ ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆ

3 days ago

ನವೆಂಬರ್‌ 5ರಿಂದ ಕರ್ನಾಟಕದಲ್ಲಿ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬಿ.ಎಸ್. ಸುರೇಶ್‌ ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳು ವಾರ್ಷಿಕ 2…

ರೈತರಿಗೆ ಕೃಷಿ ಯಂತ್ರೋಪಕರಣ ಸೌಲಭ್ಯ ಕಲ್ಪಿಸಲು ’ನೇಗಿಲಯೋಗಿ’ ಯೋಜನೆ ಜಾರಿ ಸಿದ್ಧತೆ

3 days ago

ಮೂರು ಎಕರೆ ಒಳಗಿನ ಜಮೀನು ಹೊಂದಿರುವ ರೈತರಿಗೆ ಉಳುಮೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹಧನ ನೀಡಲು ನೇಗಿಲಯೋಗಿ ಯೋಜನೆ ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಉಪಗ್ರಹ ಆಧರಿತ…

ಭಾರತದ ರಬ್ಬರ್‌ ಮಾರುಕಟ್ಟೆಯಲ್ಲಿ ಐತಿಹಾಸಿಕ ದಾಖಲೆ – 300 ರೂಪಾಯಿ ಸನಿಹಕ್ಕೆ ರಬ್ಬರ್‌ ಮಾರುಕಟ್ಟೆ

3 days ago

ಭಾರತದ ರಬ್ಬರ್‌ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಆರ್‌ಎಸ್‌ಎಸ್‌–4 ದರ್ಜೆಯ ರಬ್ಬರ್‌ ಬೆಲೆ ಕೆ.ಜಿ.ಗೆ ₹300 ತಲುಪಿದೆ. ದೇಶದಲ್ಲಿ 5.22 ಲಕ್ಷ ಮೆಟ್ರಿಕ್‌ ಟನ್‌ ರಬ್ಬರ್‌ ಕೊರತೆ ಹಾಗೂ…

ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ

4 days ago

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಚುರುಕಾಗುವ ಲಕ್ಷಣಗಳು ಕಂಡುಬಂದಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಮಂಡಲದ ತಿರುಗುವಿಕೆಯು ನ. 2ರಂದು ವಾಯುಭಾರ ಕುಸಿತವಾಗಿ ರೂಪುಗೊಳ್ಳುವ ಸಾಧ್ಯತೆಯಿದ್ದು, ಇದರ…

ರೈತರ ಹಿತರಕ್ಷಣೆಗಾಗಿ ಹಾಲಿನ ದರ ಏರಿಕೆ – ಪಕ್ಷಾತೀತವಾಗಿ ಕೈಗೊಂಡ ನಿರ್ಧಾರ

4 days ago

ಹೈನುಗಾರರ ನಷ್ಟ ತಡೆಯಲು ಮತ್ತು ಉತ್ಪಾದನೆ ಹಾಗೂ ಸಾಗಾಣಿಕೆ ವೆಚ್ಚದ ಏರಿಕೆಯನ್ನು ಸರಿದೂಗಿಸಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ…

45 ವರ್ಷಗಳ ಕೈಚಳಕ… ಪ್ಲಾಸ್ಟಿಕ್‌ಗೆ ಜಾಗವಿಲ್ಲದ ಸಾಂಪ್ರದಾಯಿಕ ಗೂಡು ದೀಪ

4 days ago

ದೀಪಾವಳಿ ಹಿನ್ನೆಲೆಯಲ್ಲಿ ಸಾಲಿಗ್ರಾಮದ ನರಹರಿ ಶೆಣೈ ಅವರು ತಯಾರಿಸುವ ಪರಿಸರ ಸ್ನೇಹಿ ಸಾಂಪ್ರದಾಯಿಕ ಗೂಡು ದೀಪಗಳಿಗೆ ರಾಜ್ಯಾದ್ಯಂತ ಬೇಡಿಕೆ ವ್ಯಕ್ತವಾಗಿದೆ. ಕಳೆದ 45 ವರ್ಷಗಳಿಂದ ಬಿದಿರು, ದಾರ…

ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ – ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ

4 days ago

ದೀಪಾವಳಿ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ಸರ್ಕಾರದ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್…

ಅಂಗಾಂಶ ಕೃಷಿ ಅಡಿಕೆ ಗಿಡಗಳ ಹಾರ್ಡನಿಂಗ್‌ಗೆ ನೂತನ ವಿಧಾನ – ಸಿಪಿಸಿಆರ್‌ಐಗೆ ಪೇಟೆಂಟ್

4 days ago

ಅಂಗಾಂಶ ಕೃಷಿ ಅಡಿಕೆ ಗಿಡಗಳ ಬೇರುಗಳ ಬೆಳವಣಿಗೆ ಮತ್ತು ಬದುಕುಳಿಯುವಿಕೆಯನ್ನು ಹೆಚ್ಚಿಸುವ ಮಾರ್ಪಡಿಸಿದ ಹೈಡ್ರೋಪೋನಿಕ್ಸ್ ಆಧಾರಿತ ಹಾರ್ಡನಿಂಗ್ ವಿಧಾನಕ್ಕೆ ಸಿಪಿಸಿಆರ್‌ಐ ಅಕ್ಟೋಬರ್ 29ರಂದು ಪೇಟೆಂಟ್ ಪಡೆದುಕೊಂಡಿದೆ. ಈ…

ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ

5 days ago

ನವೆಂಬರ್ 1ರಿಂದ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಹವಾಮಾನ ವ್ಯವಸ್ಥೆಯು ನವೆಂಬರ್ 2ರಂದು…