ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

1 day ago

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ. 8 ಸಾವಿರದ 923 ಸರ್ವೆ ನಂಬರ್‌ಗಳ ಪೈಕಿ ಭೂ ಮಂಜೂರಾತಿಯಾಗಿರುವ 6 ಸಾವಿರದ…

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

1 day ago

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 19 ಸೆಂಟಿ ಮೀಟರ್ ಮಳೆಯಾಗಿದೆ.  ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಇದೇ 21…

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

1 day ago

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ…

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

1 day ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಶ್ವ ಪರಿಸರ ದಿನಾಚರಣೆ 2025 ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ…

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

1 day ago

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರಕಾರ ಕೂಡಲೇ ಪ್ರತಿಟನ್‌ಗೆ 15 ಸಾವಿರ ರೂಪಾಯಿ ಬೆಂಬಲ…

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

2 days ago

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ…

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

2 days ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ. ಜನವರಿಯಿಂದ ಜೂನ್ 15 ರವರೆಗೆ ಜಿಲೆಯಲ್ಲಿ ಸರಾಸರಿ 596.9 ಮಿಲಿ ಮೀಟರ್…

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

2 days ago

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 26, ಮಂಗಳೂರಿನಲ್ಲಿ 23 ಸೆಂಟಿ ಮೀಟರ್ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ,…

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

3 days ago

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ…

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

3 days ago

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..