ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜೊತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲಾಗಿದೆ. ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ಬೆಲೆಯನ್ನು ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ, ಇಂದು ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ…
ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆ ದರವನ್ನು ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ದಾಖಲಿಸಲು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಒಪ್ಪಿಗೆ ನೀಡಿದ್ದಾರೆ. ಉತ್ತರಕನ್ನಡ ಸಂಸದ…
ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಕೂಡಾ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಘಟ್ಟದ ತಪ್ಪಲು ಪ್ರದೇಶದಲ್ಲಿ ತುಂತುರು ಮಳೆ ಸಾಧ್ಯತೆ. ಈಗಿನಂತೆ ಕೊಡಗು ಜಿಲ್ಲೆಯಲ್ಲಿ…
ರಾಜ್ಯದ ಹಲವೆಡೆ ಮುಂದಿನ 5 ದಿನಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಜಲದಿನದ ಅಂಗವಾಗಿ ಒಂದು ವಾರಗಳ…
ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ. ಈ ಹಿನ್ನೆಲೆಯಲ್ಲಿ…
ನಮ್ಮ ಭವಿಷ್ಯಕ್ಕಾಗಿ ನಾವೆಲ್ಲರೂ ಜಲ ಸಂರಕ್ಷಣೆಯ ಕಡೆಗೆ ಮನಸ್ಸು ಮಾಡಬೇಕಿದೆ. ಈ ಮೂಲಕ ನಮ್ಮದೇ ಪೀಳಿಗೆಗೆ ಸಮೃದ್ಧ ಜಲ, ಪರಿಸರವನ್ನು ಕೊಡುಗೆಯಾಗಿ ನೀಡಬೇಕಿದೆ.
ಹಲಸಿನ ಗುಜ್ಜೆ ಉಪ್ಪಿನ ಕಾಯಿ ಬೇಕಾಗುವ ಸಾಮಗ್ರಿಗಳು : ಎಳೆಯ ಗುಜ್ಜೆ 1 ಕಪ್, ಸಾಸಿವೆ 1/4 ಕಪ್, ಕೊತ್ತಂಬರಿ ಬೀಜ 1 ಚಮಚ, ಹಿಂಗು ಸ್ವಲ್ಪ…